- Tag results for Ukraine
![]() | ಕೃತಜ್ಞತೆಗಳು, ಆದರೆ... 'ಹೆಮ್ಮೆಪಡುವಂಥದ್ದು ಏನೂ ಇಲ್ಲ': ರಷ್ಯಾ ಯುದ್ಧದ ಕುರಿತು G20 ಹೇಳಿಕೆಗೆ ಉಕ್ರೇನ್ ಖಡಕ್ ಪ್ರತಿಕ್ರಿಯೆತನ್ನ ಮೇಲಿನ ರಷ್ಯಾದ ಆಕ್ರಮಣದ ಕುರಿತು ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಕೈಗೊಂಡ ನಿರ್ಣಯದ ಕುರಿತು ಜಿ20 ರಾಷ್ಟ್ರಗಳಿಗೆ ಉಕ್ರೇನ್ ಕೃತಜ್ಞತೆ ಸಲ್ಲಿಸಿದೆಯಾದರೂ ಹೆಮ್ಮೆಪಡಲು ಏನೂ ಇಲ್ಲ ಎಂದು ಹೇಳುವ ಮೂಲಕ ತನ್ನ ಬೆಂಬಲಕ್ಕೆ ನಿಲ್ಲದ ರಾಷ್ಟ್ರಗಳಿಗೆ ನೇರವಾಗಿಯೇ ತಿವಿದಿದೆ. |
![]() | ಮಾಸ್ಕೋ ಮೇಲೆ ಉಕ್ರೇನ್ ಡ್ರೋನ್ ದಾಳಿ, 2 ಸರ್ಕಾರಿ ಕಟ್ಟಡಗಳಿಗೆ ಹಾನಿ, ವಿಮಾನ ನಿಲ್ದಾಣ ಬಂದ್ರಷ್ಯಾ ಮೇಲೆ ಮತ್ತೆ ಉಕ್ರೇನ್ ಡ್ರೋನ್ ದಾಳಿ ನಡೆಸಿದ್ದು ಶನಿವಾರ ತಡರಾತ್ರಿ ಮಾಸ್ಕೋದ 2 ಸರ್ಕಾರಿ ಕಟ್ಟಡಗಳ ಮೇಲೆ ಡ್ರೋನ್ ದಾಳಿಯಾಗಿದೆ ಎಂದು ತಿಳಿದುಬಂದಿದೆ. |
![]() | 12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮುಗಿಬಿದ್ದ ರಷ್ಯಾ; ರಾತ್ರೋ ರಾತ್ರಿ ಡ್ರೋನ್ ದಾಳಿ, ಝೆಲೆನ್ಸ್ಕಿ ಪಡೆಯಿಂದಲೂ ತಿರುಗೇಟು12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮತ್ತೆ ರಷ್ಯಾ ಮುಗಿಬಿದ್ದಿದ್ದು, ರಾತ್ರೋ ರಾತ್ರಿ ಸರಣಿ ಡ್ರೋನ್ ದಾಳಿ ನಡೆಸಿದೆ. |
![]() | ಪೂರ್ವ ಉಕ್ರೇನ್ ನಗರದ ಪಿಜ್ಜಾ ರೆಸ್ಟೋರೆಂಟ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; 3 ಮಕ್ಕಳು ಸೇರಿದಂತೆ 9 ಮಂದಿ ಸಾವುಪೂರ್ವ ಉಕ್ರೇನ್‌ನ ಕ್ರಾಮಾಟೋರ್ಸ್ಕ್ ನಗರದ ಜನನಿಬಿಡ ಪಿಜ್ಜಾ ರೆಸ್ಟೋರೆಂಟ್‌ಗೆ ರಷ್ಯಾದ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. |
![]() | ಉಕ್ರೇನಿನ ಸೋವಿಯತ್ ಕಾಲದ ಹಳೆಯ ಡ್ಯಾಂ ಧ್ವಂಸ ಮಾಡಿದ ರಷ್ಯಾ, ತುರ್ತು ಸಭೆ ಕರೆದ ಝೆಲೆನ್ಸ್ಕಿರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಉಕ್ರೇನ್ ನಲ್ಲಿರುವ ಸೋವಿಯತ್ ಕಾಲದ ಬೃಹತ್ ಡ್ಯಾಂ ಅನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಉಕ್ರೇನ್ ಆರೋಪಿಸಿದೆ. |
![]() | ರಷ್ಯಾ-ಉಕ್ರೇನ್ ಯುದ್ಧಕ್ಕೆ ಮಾತುಕತೆ, ರಾಜತಾಂತ್ರಿಕತೆಯೇ ಪರಿಹಾರ: ಪ್ರಧಾನಿ ಮೋದಿಉಕ್ರೇನ್ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ನಾನು ಮಾನವೀಯತೆ ಮತ್ತು ಮಾನವೀಯ ಮೌಲ್ಯಗಳ ಸಮಸ್ಯೆಯಾಗಿ ನೋಡುತ್ತೇನೆಯೇ ಹೊರತು ರಾಜಕೀಯ ಅಥವಾ ಆರ್ಥಿಕತೆಗೆ ಸಂಬಂಧಿಸಿದ ಸಮಸ್ಯೆಯಂತೆ ನೋಡುವುದಿಲ್ಲ ಎಂದು ಪ್ರಧಾನಿ... |
![]() | ಟರ್ಕಿ ಶೃಂಗಸಭೆಯಲ್ಲಿ ಉಕ್ರೇನ್-ರಷ್ಯಾ ಪ್ರತಿನಿಧಿಗಳ ಬೀದಿ ಜಗಳ, ಪರಸ್ಪರ ಎಳೆದಾಟ!ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರೆದಿರುವಂತೆಯೇ ಇತ್ತ ಉಭಯ ದೇಶಗಳ ಸರ್ಕಾರದ ಪ್ರತಿನಿಧಿಗಳು ಅಂತಾರಾಷ್ಟ್ರೀಯ ಶೃಂಗಸಭೆಯಲ್ಲಿ ಪರಸ್ಪರ ಕೈಕೈ ಮಿಲಾಯಿಸಿದ್ದಾರೆ. |
![]() | ಕ್ರೆಮ್ಲಿನ್ ಮೇಲೆ ಡ್ರೋನ್ ದಾಳಿ: ರಷ್ಯಾ ಹೇಳಿಕೆ ತಳ್ಳಿ ಹಾಕಿದ ಉಕ್ರೇನ್ರಷ್ಯಾ ಹೇಳಿಕೆಯನ್ನು ಉಕ್ರೇನ್ ಅಧ್ಯಕ್ಷರು ತಳ್ಳಿಹಾಕಿದ್ದು, ನಾವು ಫುಟಿನ್ ಅಥವಾ ಮಾಸ್ಕೋ ಮೇಲೆ ದಾಳಿ ಮಾಡಿಲ್ಲ ಎಂದು ಹೇಳಿದ್ದಾರೆ. |
![]() | ಫುಟಿನ್ ಹತ್ಯೆಗೆ ಉಕ್ರೇನ್ ಯತ್ನ: ರಷ್ಯಾ ಆರೋಪಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡುವ ಪ್ರಯತ್ನದಲ್ಲಿ ಉಕ್ರೇನ್ ಎರಡು ಡ್ರೋನ್‌ಗಳೊಂದಿಗೆ ಕ್ರೆಮ್ಲಿನ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದೆ ಎಂದು ರಷ್ಯಾದ ಅಧಿಕಾರಿಗಳು ಆರೋಪಿಸಿದ್ದಾರೆ. |
![]() | ಕಾಳಿ ದೇವಿಗೆ ಅವಹೇಳನ: ಉಕ್ರೇನ್‌ನ ಉಪ ವಿದೇಶಾಂಗ ಸಚಿವರಿಂದ ಕ್ಷಮೆಯಾಚನೆ!ಉಕ್ರೇನ್ ರಕ್ಷಣಾ ಸಚಿವಾಲಯವು ಕಾಳಿ ದೇವಿಯ ಅವಹೇಳನ ಮಾಡಿರುವ ಬಗ್ಗೆ ಉಪ ವಿದೇಶಾಂಗ ಸಚಿವ ಎಮಿನ್ ಝಪರೋವಾ ಇಂದು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕೃತ್ಯಕ್ಕೆ ಕ್ಷಮೆಯಾಚಿಸಿರುವ ಅವರು ನಾವು 'ವಿಶಿಷ್ಟ ಭಾರತೀಯ ಸಂಸ್ಕೃತಿ'ಯನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ. |
![]() | 23 ಉಕ್ರೇನಿಯನ್ನರ ಹತ್ಯೆಗೆ ಪ್ರತೀಕಾರ; ಕ್ರೈಮಿಯಾ ತೈಲ ಡಿಪೋ ಮೇಲೆ ಉಕ್ರೇನ್ ಡ್ರೋನ್ ದಾಳಿಕ್ರೈಮಿಯಾ ತೈಲ ಡಿಪೋ ಮೇಲೆ ಉಕ್ರೇನ್ ನ 2 ಡ್ರೋನ್ ಗಳು ದಾಳಿ ಮಾಡಿದ್ದು, ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ರಷ್ಯಾ ಅಧಿಕಾರಿ ಮಾಹಿತಿ ನೀಡಿದ್ದಾರೆ. |
![]() | ಆಕಸ್ಮಿಕವಾಗಿ ತನ್ನದೇ ನಗರದ ಮೇಲೆ ಬಾಂಬ್ ಸ್ಫೋಟಿಸಿದ ರಷ್ಯಾ!ಉಕ್ರೇನ್ ಗಡಿಯಲ್ಲಿರುವ ರಷ್ಯಾದ ನಗರವೊಂದರಲ್ಲಿ ನಿನ್ನೆ ಪ್ರಬಲ ಬಾಂಬ್ ಸ್ಫೋಟವಾಗಿದೆ. ಆದರೆ, ಅಲ್ಲಿನ ನಿವಾಸಿಗಳು ಇದು ಶತ್ರುಗಳ ಪ್ರತೀಕಾರ ಎಂದು ಭಾವಿಸಿದರೆ, ತನ್ನದೇ ಆದ ಯುದ್ಧವಿಮಾನಗಳಿಂದ ಆಕಸ್ಮಿಕವಾಗಿ ಬೀಳಿಸಿದ ಬಾಂಬ್ ಎಂದು ರಷ್ಯಾ ಮಿಲಿಟರಿ ಒಪ್ಪಿಕೊಂಡಿದೆ. |
![]() | ಭಾರತೀಯ ವಿದ್ಯಾರ್ಥಿಗಳಿಗೆ ಭಾರತದಿಂದಲೇ ವೈದ್ಯಕೀಯ ಪರೀಕ್ಷೆ ಬರೆಯಲು ಉಕ್ರೇನ್ ಅವಕಾಶಫೆಬ್ರುವರಿ 24, 2022 ರಂದು ರಷ್ಯಾದೊಂದಿಗೆ ಸಂಘರ್ಷ ಪ್ರಾರಂಭವಾಗುವ ಮೊದಲು ಉಕ್ರೇನ್‌ನಲ್ಲಿ ಅಧ್ಯಯನ ಮಾಡುತ್ತಿದ್ದ 20,000 ಕ್ಕೂ ಹೆಚ್ಚು ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತದಿಂದಲೇ ಏಕೀಕೃತ ಅರ್ಹತಾ ಪರೀಕ್ಷೆ... |
![]() | ರಷ್ಯಾ-ಉಕ್ರೇನ್ ಯುದ್ಧ: ಮತ್ತಷ್ಟು ಮಾನವೀಯ ನೆರವು ಕೋರಿ ಪ್ರಧಾನಿ ಮೋದಿಗೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಪತ್ರರಷ್ಯಾ- ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. |
![]() | ಉಕ್ರೇನ್ ಸಂಘರ್ಷದ ನಡುವೆ ಭಾರತಕ್ಕೆ ತೈಲ ರಫ್ತು 22 ಪಟ್ಟು ಏರಿಕೆ: ರಷ್ಯಾಉಕ್ರೇನ್ನಲ್ಲಿನ ಸಂಘರ್ಷದ ನಂತರ ಯುರೋಪಿಯನ್ ಖರೀದಿದಾರರು ಇತರ ಮಾರುಕಟ್ಟೆಗಳತ್ತ ಮುಖ ಮಾಡಿದ್ದರಿಂದ ಕಳೆದ ವರ್ಷ ಭಾರತಕ್ಕೆ ರಷ್ಯಾದ ತೈಲ ಮಾರಾಟವು ಇಪ್ಪತ್ತು ಪಟ್ಟುಕ್ಕಿಂತ ಹೆಚ್ಚಾಗಿದೆ ಎಂದು ರಷ್ಯಾದ ಉಪ ಪ್ರಧಾನ ಮಂತ್ರಿ ಮಂಗಳವಾರ ಹೇಳಿದ್ದಾರೆ. |