- Tag results for Ukraine-Russia War
![]() | ಕಾಳಿ ದೇವಿಗೆ ಅವಹೇಳನ: ಉಕ್ರೇನ್‌ನ ಉಪ ವಿದೇಶಾಂಗ ಸಚಿವರಿಂದ ಕ್ಷಮೆಯಾಚನೆ!ಉಕ್ರೇನ್ ರಕ್ಷಣಾ ಸಚಿವಾಲಯವು ಕಾಳಿ ದೇವಿಯ ಅವಹೇಳನ ಮಾಡಿರುವ ಬಗ್ಗೆ ಉಪ ವಿದೇಶಾಂಗ ಸಚಿವ ಎಮಿನ್ ಝಪರೋವಾ ಇಂದು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕೃತ್ಯಕ್ಕೆ ಕ್ಷಮೆಯಾಚಿಸಿರುವ ಅವರು ನಾವು 'ವಿಶಿಷ್ಟ ಭಾರತೀಯ ಸಂಸ್ಕೃತಿ'ಯನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ. |
![]() | ರಷ್ಯಾ-ಉಕ್ರೇನ್ ಯುದ್ಧಕ್ಕೆ ವರ್ಷ: ಅಸಂಭವ ಯುದ್ಧಕಾಲದಲ್ಲಿ ಉಕ್ರೇನಿಯರಲ್ಲಿ ಭರವಸೆ ಮೂಡಿಸಿದ ಝೆಲೆನ್ಸ್ಕಿ!ಒಂದು ವರ್ಷದ ಹಿಂದೆ, ರಷ್ಯಾದ ಪಡೆಗಳು ಉಕ್ರೇನ್‌ನ ರಾಜಧಾನಿಯ ಮೇಲೆ ದಾಳಿ ನಡೆಸಿದಾಗ,ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಜೀವದ ಬಗ್ಗೆ ಆತಂಕಗೊಂಡಿದ್ದ ಪಾಶ್ಚಿಮಾತ್ಯ ನಾಯಕರು ಆತ ಪಲಾಯನ ಮಾಡಲು ಸಲಹೆ ನೀಡಿದರು. ಅಮೆರಿಕಾ ಆತ ತಪ್ಪಿಸಿಕೊಳ್ಳುವ ಮಾರ್ಗವನ್ನು ನೀಡಿತು. |
![]() | ರಷ್ಯಾ ಯುದ್ಧ: ಉಕ್ರೇನ್ ಗೆ ಅಮೆರಿಕದಿಂದ ಸುಧಾರಿತ 31 ಅಬ್ರಮ್ಸ್ ಟ್ಯಾಂಕರ್ ಗಳ ರವಾನೆ!ರಷ್ಯಾ-ಉಕ್ರೇನ್ ಯುದ್ಧ ಮುಂದುವರೆದಿರುವಂತೆಯೇ ಉಕ್ರೇನ್ ಸೇನಾಪಡೆಗಳ ಬೆಂಬಲಕ್ಕೆ ನಿಂತಿರುವ ಅಮೆರಿಕ ಸೇನೆ ತನ್ನ ಸುಧಾರಿತ 31 ಅಬ್ರಮ್ಸ್ ಟ್ಯಾಂಕರ್ ಗಳನ್ನು ಕೀವ್ ಗೆ ರವಾನೆ ಮಾಡಲು ನಿರ್ಧರಿಸಿದೆ. |
![]() | ರಷ್ಯಾ ವಿರುದ್ಧದ ಉಕ್ರೇನ್‌ಗೆ ಅಮೆರಿಕಾದಿಂದ ದೊಡ್ಡ ನೆರವು: ದೊಡ್ಡಣ್ಣನ ನೆರವನ್ನು ಶ್ಲಾಘಿಸಿದ ಉಕ್ರೇನ್ ಅಧ್ಯಕ್ಷ!ಅಮೆರಿಕಾ ಮತ್ತೊಮ್ಮೆ ಯುಕ್ರೇನ್‌ಗೆ 3.75 ಶತಕೋಟಿ ಡಾಲರ್ ಗೂ ಹೆಚ್ಚಿನ ಹೆಚ್ಚುವರಿ ಮಿಲಿಟರಿ ನೆರವು ಘೋಷಿಸಿದೆ. ಈ ಘೋಷಣೆಯೊಂದಿಗೆ, ಉಕ್ರೇನ್‌ಗೆ ಒಟ್ಟು ಅಮೆರಿಕಾ ಮಿಲಿಟರಿ ನೆರವು 24.9 ಶತಕೋಟಿ ಡಾಲರ್ ಗೆ ಏರಿದೆ. |
![]() | ಉಕ್ರೇನಿಗರ ಸಾವು-ನೋವಿನ ಲಾಭ ನೀವು ಪಡೆಯುತ್ತಿದ್ದೀರಿ: ರಷ್ಯಾದಿಂದ ತೈಲ ಖರೀದಿಸಿದ ಭಾರತ ವಿರುದ್ದ ಉಕ್ರೇನ್ ಸಚಿವ ವಾಗ್ದಾಳಿರಷ್ಯಾದಿಂದ ಅಗ್ಗದ ತೈಲ ಖರೀದಿಗಾಗಿ ಪಾಶ್ಚಿಮಾತ್ಯ ಮಾಧ್ಯಮಗಳು ಭಾರತದ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿವೆ. ಆದರೆ ಇದೀಗ ಉಕ್ರೇನ್ ಸರ್ಕಾರವು ಮೋದಿ ಸರ್ಕಾರದ ಈ ನಿರ್ಧಾರವನ್ನು ಬಹಿರಂಗವಾಗಿ ಪ್ರಶ್ನಿಸಿದೆ. |
![]() | ಉಕ್ರೇನ್ ಕುರಿತು ವಿಶ್ವಸಂಸ್ಥೆಯಲ್ಲಿ ರಹಸ್ಯ ಮತದಾನ: ರಷ್ಯಾದ ಬೇಡಿಕೆ ತಿರಸ್ಕರಿಸಿದ ಭಾರತಉಕ್ರೇನ್ ಮೇಲಿನ ಯುದ್ಧದ ಕುರಿತು ವಿಶ್ವಸಂಸ್ಥೆಯಲ್ಲಿ ರಹಸ್ಯ ಮತದಾನಕ್ಕೆ ರಷ್ಯಾ ಮಾಡಿದ್ದ ಮನವಿಯನ್ನು ಭಾರತ ತಿರಸ್ಕರಿಸಿದ್ದು, ರಷ್ಯಾ ಮಾಡಿದ ಬೇಡಿಕೆಯ ವಿರುದ್ದವಾಗಿ ಭಾರತ ಮತ ಚಲಾಯಿಸಿದೆ. |
![]() | ವರ್ಷಾಂತ್ಯದ ವೇಳೆಗೆ ರಷ್ಯಾ ವಿರುದ್ಧ ಉಕ್ರೇನ್ ಗೆ ಗೆಲುವು: ಗುಪ್ತಚರ ಇಲಾಖೆ ಮುಖ್ಯಸ್ಥವರ್ಷಾಂತ್ಯದ ವೇಳೆಗೆ ರಷ್ಯಾ ವಿರುದ್ಧ ಉಕ್ರೇನ್ ಗೆ ಗೆಲುವು ಸಾಧಿಸಲಿದೆ ಎಂದು ಗುಪ್ತಚರ ಇಲಾಖೆ ಮುಖ್ಯಸ್ಥರೊಬ್ಬರು ಹೇಳಿದ್ದಾರೆ. |
![]() | ನೆಲಬಾಂಬ್ ಸ್ಫೋಟ ವೇಳೆ ಕಾಲುಗಳ ಕಳೆದುಕೊಂಡ ಪ್ರಿಯತಮೆ; ಉಕ್ರೇನ್ ಯುದ್ಧಭೂಮಿಯಲ್ಲಿ ಗೆದ್ದ ಅಪೂರ್ವ ಪ್ರೇಮ!ಯುದ್ಧ ಭೂಮಿಯಲ್ಲೂ ಪ್ರೇಮ ಗೆದ್ದಿದ್ದು, ಉಕ್ರೇನ್ ನ ಸಮರದ ನೆಲದಲ್ಲೂ ಪ್ರೀತಿ ಅದೆಷ್ಟೋ ಹೃದಯಗಳಿಗೆ ಪ್ರೀತಿ ಎಂದರೇನು ಎನ್ನುವುದನ್ನು ಅರ್ಥ ಮಾಡಿಸಿದೆ. |
![]() | ಉಕ್ರೇನ್ ಗೆ ಪಾಶ್ಚಾತ್ಯ ದೇಶಗಳಿಂದ ಶಸ್ತ್ರಾಸ್ತ್ರ ಪೂರೈಕೆ; ಮೂರನೇ ಮಹಾಯುದ್ಧದ ಎಚ್ಚರಿಕೆ ರವಾನಿಸಿದ ರಷ್ಯಾ!!ಉಕ್ರೇನ್‌ಗೆ ಪಾಶ್ಚಾತ್ಯ ರಾಷ್ಟ್ರಗಳು ಶಸ್ತ್ರಾಸ್ತ್ರ ಪೂರೈಸುವುದನ್ಗು ವಿರೋಧಿಸಿರುವ ರಷ್ಯಾ, ಮೂರನೇ ಮಹಾಯುದ್ಧದ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ. |
![]() | ಉಕ್ರೇನ್-ರಷ್ಯಾ ಯುದ್ಧ: ಐಎಎಫ್ ವಿಮಾನದಲ್ಲಿ ದೆಹಲಿ ತಲುಪಿದೆ ಕೀವ್ ನಲ್ಲಿ ಗುಂಡೇಟಿಗೆ ಒಳಗಾಗಿದ್ದ ವಿದ್ಯಾರ್ಥಿಯುದ್ಧಪೀಡಿತ ಉಕ್ರೇನ್ ನಲ್ಲಿ ಗುಂಡೇಟಿಗೆ ಒಳಗಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿ ಹರ್ಜೋತ್ ಸಿಂಗ್ ಅವರು ವಾಯುಪಡೆ ವಿಮಾನದ ಮೂಲಕ ದೆಹಲಿಗೆ ತಲುಪಿದ್ದಾರೆ. |
![]() | ಉಕ್ರೇನ್ ಯುದ್ಧ ಭಾರತದ ಮೇಲೂ ಪರಿಣಾಮ ಬೀರಬಹುದು, ಎಚ್ಚರಿಕೆ ಅಗತ್ಯ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆರಷ್ಯಾ–ಉಕ್ರೇನ್ ಯುದ್ಧದ ಬೆಂಕಿಯ ಬಿಸಿ ನಮಗೂ ತಟ್ಟಲಾರಂಭಿಸಿದೆ. ಈ ಜ್ವಾಲೆಯ ಕಿಡಿ ಹಾರಿದರೆ ಇನ್ನಷ್ಟು ಅಪಾಯವಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಕಳವಳ ವ್ಯಕ್ತಪಡಿಸಿದ್ದಾರೆ. |
![]() | ಯುದ್ಧ ಘೋಷಿತ ರಷ್ಯಾಗೆ ದೊಡ್ಡ ಹೊಡೆತ: ಡಾಲರ್ ಎದುರು ರೂಬಲ್ ಶೇ. 40ರಷ್ಟು ಕುಸಿತ!ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಸತತ ಐದನೇ ದಿನವೂ ಮುಂದುವರೆದಿದೆ. ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದ ನಡುವೆ ರಷ್ಯಾ ಭಾರಿ ಹಿನ್ನಡೆಯಾಗಿದ್ದು, ರಷ್ಯಾದ ಕರೆನ್ಸಿ ರೂಬಲ್ ಡಾಲರ್ ಎದುರು ಭಾರೀ ಕುಸಿತ ಕಂಡಿದೆ. |
![]() | ಬೆಲಾರಸ್ ತಲುಪಿದ ಉಕ್ರೇನಿನ ಪ್ರತಿನಿಧಿಗಳು; 3:30ಕ್ಕೆ ರಷ್ಯಾ-ಉಕ್ರೇನ್ ಸಂಧಾನ ಮಾತುಕತೆ: ವರದಿರಷ್ಯಾದೊಂದಿಗೆ ಮಾತುಕತೆಗೆ ತೆರಳಿರುವ ಉಕ್ರೇನಿಯನ್ ನಿಯೋಗ ಈಗಾಗಲೇ ಬೆಲಾರಸ್ ತಲುಪಿದ್ದು ಮಧ್ಯಾಹ್ನನ 3.30ಕ್ಕೆ ಸಂಧಾನ ಮಾತುಕತೆ ನಡೆಸಲಿದೆ. |
![]() | ಯುದ್ಧ ಪೀಡಿತ ನೆಲದಿಂದ ವಿದ್ಯಾರ್ಥಿಗಳ ಸ್ಥಳಾಂತರಕ್ಕಾಗಿ ಉಕ್ರೇನ್ ನ ನೆರೆರಾಷ್ಟ್ರಗಳಿಗೆ ಭಾರತದ ಸಚಿವರ ತಂಡ ಪ್ರಯಾಣ!ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ 5ನೇ ದಿನಕ್ಕೆ ಕಾಲಿಟ್ಟಿದ್ದು ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿಗಳು ಅಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. |