- Tag results for Ukraine war
![]() | ಉಕ್ರೇನ್ ಯುದ್ಧದ ಬಗ್ಗೆ ಒಮ್ಮತ ಮೂಡದೆ G20 ಉನ್ನತ ರಾಜತಾಂತ್ರಿಕರ ಸಭೆ ಅಂತ್ಯ!ನವದೆಹಲಿಯಲ್ಲಿ ನಡೆದ G20 ದೇಶಗಳ ಉನ್ನತ ರಾಜತಾಂತ್ರಿಕರ ಸಭೆ ಉಕ್ರೇನ್ ಯುದ್ಧದ ಕುರಿತು ಒಮ್ಮತ ಮೂಡದೆ ಮುಕ್ತಾಯಗೊಂಡಿದೆ ಎಂದು ಭಾರತದ ವಿದೇಶಾಂಗ ಸಚಿವ ಜೈಶಂಕರ್ ಹೇಳಿದರು. |
![]() | ನ್ಯಾಟೋದ ಪರಮಾಣು ಸಾಮರ್ಥ್ಯ ನಿರ್ಲಕ್ಷಿಸುವಂತಿಲ್ಲ; ಮತ್ತೆ ಬೆದರಿಕೆ ಹಾಕಿದ ರಷ್ಯಾ ಅಧ್ಯಕ್ಷ ಪುಟಿನ್ಉಕ್ರೇನ್ ಗೆ ನೆರವು ನೀಡುತ್ತಿರುವ ನ್ಯಾಟೋದ ಪರಮಾಣು ಸಾಮರ್ಥ್ಯ ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೆ ಪರಮಾಣು ಬೆದರಿಕೆ ಹಾಕಿದ್ದಾರೆ. |
![]() | ರಷ್ಯಾ-ಉಕ್ರೇನ್ ಯುದ್ಧ: ಪುಟಿನ್ ಹತ್ಯೆ ಆತನ ಆಪ್ತರಿಂದಲೇ ಆಗುತ್ತೆ; ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಭವಿಷ್ಯರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತನ್ನ ಆಪ್ತರಿಂದಲೇ ಹತ್ಯೆಗೀಡಾಗುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. |
![]() | ಉಕ್ರೇನ್-ರಷ್ಯಾ ಯುದ್ಧದ ಕುರಿತು ಒಮ್ಮತ ಮೂಡದೆ ಅಂತ್ಯಗೊಂಡ G20 ವಿತ್ತ ಸಚಿವರ ಸಭೆ!ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಜಿ20 ರಾಷ್ಟ್ರಗಳ ಹಣಕಾಸು ಸಚಿವರು ಮತ್ತು ಗವರ್ನರ್‌ಗಳ ಸಭೆ ಇಂದು ಮುಕ್ತಾಯಗೊಂಡಿದೆ. ಈ ಸಭೆಯ ನಂತರ, 'ಜಿ-20 ಅಧ್ಯಕ್ಷರ ಸಾರಾಂಶ ಮತ್ತು ಫಲಿತಾಂಶದ ದಾಖಲೆ' ಬಿಡುಗಡೆ ಮಾಡಲಾಗಿದೆ. |
![]() | ಉಕ್ರೇನ್ ಯುದ್ಧ ಕೊನೆಗಾಣಿಸುವುದಕ್ಕೆ ಸಹಕರಿಸಲು ಭಾರತ ಸಿದ್ಧವಿದೆ: ಪ್ರಧಾನಿ ಮೋದಿಉಕ್ರೇನ್ ಸಂಘರ್ಷವನ್ನು ಮಾತುಕತೆ, ರಾಜತಾಂತ್ರಿಕತೆ ಮೂಲಕ ಬಗೆಹರಿಸಿಕೊಳ್ಳುವುದಕ್ಕೆ ಭಾರತ ಒತ್ತಾಯಿಸುತ್ತಿದೆ, ಯಾವುದೇ ರೀತಿಯ ಶಾಂತಿ ಪ್ರಕ್ರಿಯೆಗೆ ಕೊಡುಗೆ ನೀಡುವುದಕ್ಕೆ ಭಾರತ ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ವಿಶ್ವಸಂಸ್ಥೆ: ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆ ಸಂಬಂಧ ನಿರ್ಣಯ; ದೂರ ಉಳಿದ ಭಾರತಉಕ್ರೇನ್-ರಷ್ಯಾ ಯುದ್ದದ ಹಿನ್ನಲೆಯಲ್ಲಿ ವಿಶ್ವಸಂಸ್ಥೆಯ ತತ್ವಗಳಿಗೆ ಅನುಗುಣವಾಗಿ ಉಕ್ರೇನ್‌ನಲ್ಲಿ ‘ಸಮಗ್ರ, ನ್ಯಾಯಸಮ್ಮತ ಮತ್ತು ಶಾಶ್ವತ ಶಾಂತಿ’ಯನ್ನು ಆದಷ್ಟು ಬೇಗ ಸ್ಥಾಪಿಸಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯವನ್ನು ಮಂಡಿಸಲಾಗಿದ್ದು, ಈ ನಿರ್ಣಯದಿಂದ ಭಾರತ ದೂರ ಉಳಿದಿದೆ. |
![]() | ಜಾಗತಿಕ ಸವಾಲುಗಳಲ್ಲಿ ಭಾರತದ ನಾಯಕತ್ವ ಮಾದರಿಯಾಗಿದೆ: ಯುಎನ್‌ಜಿಎ ಅಧ್ಯಕ್ಷ ಸಿಸಾಬಾ ಕೊರೊಸಿಜಾಗತಿಕ ಸವಾಲುಗಳಲ್ಲಿ ಭಾರತದ ನಾಯಕತ್ವ ಮಾದರಿಯಾಗಿದ್ದು, ಏಳು ದಶಕಗಳಿಂದ ಭಾರತ ಮತ್ತು ವಿಶ್ವಸಂಸ್ಥೆ ಪರಸ್ಪರ ಕೈಜೋಡಿಸಿ ಪ್ರಯಾಣಿಸಿದೆ ಎಂದು ಯುಎನ್‌ಜಿಎ ಅಧ್ಯಕ್ಷ ಸಿಸಾಬಾ ಕೊರೊಸಿ ಹೇಳಿದ್ದಾರೆ. |
![]() | ಭಾರತದ ಒಡಿಶಾದಲ್ಲಿ ರಷ್ಯಾದ ಶ್ರೀಮಂತ ಸಂಸದ ನಿಗೂಢ ಸಾವು; ತನಿಖೆಗಿಳಿದ ಪೊಲೀಸರು!ರಷ್ಯಾ-ಉಕ್ರೇನ್ ಯುದ್ಧವನ್ನು ತೀವ್ರವಾಗಿ ವಿರೋಧಿಸಿದ್ದ ರಷ್ಯಾದ ಸಂಸದ 64 ವರ್ಷದ ಪಾವೆಲ್ ಆಂಟೊನೊವ್ ಭಾರತದ ಒಡಿಶಾದ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. |
![]() | ಉಕ್ರೇನ್ ಜೊತೆಗಿನ ಯುದ್ಧವನ್ನು ಶೀಘ್ರವೇ ನಿಲ್ಲಿಸುತ್ತೇವೆ: ಎಲ್ಲವೂ ಉತ್ತಮ ರೀತಿಯಲ್ಲಿ ಅಂತ್ಯವಾಗಲಿದೆ; ಪುಟಿನ್ಕಳೆದ 10 ತಿಂಗಳುಗಳಿಂದ ನಡೆಯುತ್ತಿರುವ ರಷ್ಯಾ ಹಾಗೂ ಉಕ್ರೇನ್ ನಡುವಿನ ಭೀಕರ ಯುದ್ಧವನ್ನು ಶೀಘ್ರವೇ ನಿಲ್ಲಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ. |
![]() | ಕೂಡಲೇ ಯುದ್ಧ ನಿಲ್ಲಿಸಿ: ಉಕ್ರೇನ್-ರಷ್ಯಾಗೆ ಭಾರತ ಸಲಹೆಉಕ್ರೇನ್ ಮೇಲಿನ ಯುದ್ಧವನ್ನು ತಕ್ಷಣವೇ ನಿಲ್ಲಿಸುವಂತೆ ಭಾರತವು ರಷ್ಯಾಗೆ ಕರೆ ನೀಡಿದ್ದು, ರಾಜತಾಂತ್ರಿಕ ಚರ್ಚೆಗಳ ಮೂಲಕ ಸಂಘರ್ಷ ಇತ್ಯರ್ಥಪಡಿಸಿಕೊಳ್ಳುವಂತೆ ಸಲಹೆ ನೀಡಿದೆ. |
![]() | ಭಾಗಶಃ ಸೇನಾ ಸನ್ನದ್ಧತೆಗೆ ರಷ್ಯಾ ಅಧ್ಯಕ್ಷ ಪುಟಿನ್ ಆದೇಶರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಬುಧವಾರ ರಷ್ಯಾದ ಸೇನೆಯ ಭಾಗಶಃ ಸಜ್ಜುಗೊಳಿಸುವಿಕೆಗೆ ಆದೇಶಿಸಿದ್ದು, ಎರಡನೇ ಮಹಾಯುದ್ಧದ ನಂತರ ರಷ್ಯಾ ಅಧ್ಯಕ್ಷರೊಬ್ಬರು ನೀಡಿದ ಈ ರೀತಿಯ ಮೊದಲ ಆದೇಶವಾಗಿದೆ. |
![]() | ಉಕ್ರೇನ್ ಯುದ್ಧ: ಪುಟಿನ್ ಗೆ ಸಲಹೆ ನೀಡಿದ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ಶ್ಲಾಘನೆಉಕ್ರೇನ್ ವಿರುದ್ಧದ ಯುದ್ಧದ ವಿಚಾರವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಸಲಹೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ದೇಶಗಳು ಶ್ಲಾಘಸಿವೆ. |
![]() | ಉಕ್ರೇನ್ ಯುದ್ಧದ ಪರಿಣಾಮ: ಭಾರತಕ್ಕೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯರಷ್ಯಾ-ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಭಾರತಕ್ಕೆ ಪೂರೈಕೆಯಾಗುತ್ತಿರುವ ರಸಗೊಬ್ಬರ ಪೂರೈಕೆ ಮೇಲೆ ಹೊಡೆತ ಬಿದ್ದಿದ್ದು, ಬೆಲೆಯಲ್ಲಿ ತೀವ್ರ ಏರಿಕೆಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಗುರುವಾರ ಹೇಳಿದ್ದಾರೆ. |
![]() | ಪುಟಿನ್ ಮಹಿಳೆಯಾಗಿದ್ದರೆ ಉಕ್ರೇನ್ ಯುದ್ಧ ನಡೆಯುತ್ತಿರಲಿಲ್ಲ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಹಿಳೆಯಾಗಿದಿದ್ದರೆ ಉಕ್ರೇನ್‌ನಲ್ಲಿ ಯುದ್ಧವನ್ನು ಪ್ರಾರಂಭಿಸುತ್ತಿರಲಿಲ್ಲ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. |
![]() | ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ: 1,000 ಕಿ.ಮೀ ದೂರದ ನಿರ್ದಿಷ್ಟ ಗುರಿ ಮುಟ್ಟಿದೆ - ರಷ್ಯಾಮಾಸ್ಕೋ ಉಕ್ರೇನ್ ಮೇಲಿನ ತನ್ನ ಆಕ್ರಮಣವನ್ನು ಹೆಚ್ಚಿಸುತ್ತಿದ್ದು ಇದರ ಮಧ್ಯೆ ಜಿರ್ಕಾನ್ ಹೈಪರ್ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ ಎಂದು ರಷ್ಯಾ ಹೇಳಿದೆ. |