• Tag results for Ullal

ಮಂಗಳೂರು ಹೊರವಲಯದ ಎಮ್ಮೆಯ ಬರ್ಬರ ಹತ್ಯೆ: ಜಮೀನು ಮಾಲಿಕ ಬಂಧನ

ನಗರದ ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಲ್ಯ ಎಂಬಲ್ಲಿ ಜಮೀನಿಗೆ ನುಗ್ಗಿದ ಎಮ್ಮೆಯನ್ನು ಬರ್ಬರವಾಗಿ ಕೊಂದು ಹಾಕಿದ ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

published on : 30th August 2021

ಮಂಗಳೂರು: ಐಎಸ್ಐಎಸ್ ನಂಟು ಶಂಕೆ; ಉಳ್ಳಾಲ ಮಾಜಿ ಶಾಸಕ ಬಿಎಂ ಇದಿನಬ್ಬ ಪುತ್ರನ ನಿವಾಸದ ಮೇಲೆ ಎನ್ಐಎ ದಾಳಿ

ಉಳ್ಳಾಲದ ಮಾಜಿ ಶಾಸಕ ಬಿಎಂ ಇದಿನಬ್ಬ ಪುತ್ರನ ನಿವಾಸದ ಮೇಲೆ ಆ.04 ರಂದು ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ನಡೆದಿರುವುದು ಖಾಸಗಿ ಸುದ್ದಿ ಜಾಲತಾಣವೊಂದು ವರದಿಯಿಂದ ಬಹಿರಂಗಗೊಂಡಿದೆ. 

published on : 4th August 2021

ಮಂಗಳೂರು: 40 ವಿದ್ಯಾರ್ಥಿಗಳಲ್ಲಿ ಕೊರೋನಾ ಪತ್ತೆ, ಉಳ್ಳಾಲ ನರ್ಸಿಂಗ್ ಕಾಲೇಜು ಸೀಲ್​ಡೌನ್

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಉಳ್ಳಾಲದ ಅಬ್ಬಕ್ಕ ವೃತ್ತದ ಸಮೀಪವಿರುವ ಖಾಸಗಿ ನರ್ಸಿಂಗ್ ಕಾಲೇಜಿನ ನಲವತ್ತು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಕಾಲೇಜನ್ನು ಫೆಬ್ರವರಿ 19ರವರೆಗೆ ಸೀಲ್ ಡೌನ್ ಮಾಡಲಾಗಿದೆ.

published on : 3rd February 2021

ರಾಶಿ ಭವಿಷ್ಯ