- Tag results for Uma Bharti
![]() | 'ರಾಜಕೀಯ ಬಿಟ್ಟಿಲ್ಲ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ': ಉಮಾ ಭಾರತಿನಾನು ರಾಜಕೀಯ ಬಿಟ್ಟಿಲ್ಲ ಮತ್ತು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಬಿಜೆಪಿಯ ಹಿರಿಯ ನಾಯಕಿ ಮತ್ತು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು ಹೇಳಿದ್ದಾರೆ. |
![]() | ಬಿಜೆಪಿ ಯಾತ್ರೆಗೆ ಅಹ್ವಾನ ನೀಡಿದರೂ ಹೋಗುವುದಿಲ್ಲ: ಫ್ರೈರ್ ಬ್ರಾಂಡ್ ಉಮಾಭಾರತಿ!ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ಜನಾಶೀರ್ವಾದ್ ಯಾತ್ರೆಗೆ ಆಹ್ವಾನಿಸದಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದ ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಇದೀಗ ಯಾತ್ರೆಗೆ ಆಹ್ವಾನ ನೀಡಿದರೂ ಹೋಗುವುದಿಲ್ಲ ಎಂದು ಖಜಕ್ ಆಗಿ ಹೇಳಿದ್ದಾರೆ. |
![]() | ಹಸುಗಳಿಗೆ ಹುಲ್ಲು ತಿನ್ನಿಸಿ, ಮದ್ಯಪಾನ ಬದಲು ಹಾಲು ಕುಡಿಯಿರಿ: ಮದ್ಯದಂಗಡಿ ಮುಂದೆ ಬೀಡಾಡಿ ದನಗಳನ್ನು ಕಟ್ಟಿ ಉಮಾ ಭಾರತಿ ಪ್ರತಿಭಟನೆಮಧ್ಯಪ್ರದೇಶದಲ್ಲಿ ಮದ್ಯಪಾನ ವಿರುದ್ಧ ಹೋರಾಟ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಅವರು, ಮದ್ಯದಂಗಡಿ ಮುಂದೆ ಬೀಡಾಡಿ ದನಗಳನ್ನು ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ. |