social_icon
  • Tag results for Umapathy

ನಿರ್ಮಾಪಕ ಉಮಾಪತಿ ಗೌಡ ವಿರುದ್ಧ ನಟ ದರ್ಶನ್ ಪ್ರಚಾರ: ಸತೀಶ್ ರೆಡ್ಡಿ ಪರ 'ಸಾರಥಿ' ಮತಯಾಚನೆ

ಬೊಮ್ಮನಹಳ್ಳಿಯಿಂದ ನಾಲ್ಕನೇ ಅವಧಿಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ನಟ ದರ್ಶನ್ ಪ್ರಚಾರ ನಡೆಸಿದರು.

published on : 8th May 2023

'ಉಪಾಧ್ಯಕ್ಷ' ಸಿನಿಮಾದಲ್ಲಿ ಹೀರೋ ಆಗಿ ಲಾಂಚ್ ಆಗುತ್ತಿದ್ದಾರೆ ಹಾಸ್ಯ ನಟ ಚಿಕ್ಕಣ್ಣ!

ಕನ್ನಡದ ಹೆಸರಾಂತ ಹಾಸ್ಯನಟ ಚಿಕ್ಕಣ್ಣ ಸ್ಯಾಂಡಲ್ ವುಡ್ ನ ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ.

published on : 16th June 2022

ಸಿಂಧೂರ ಲಕ್ಷ್ಮಣ ಚಿತ್ರದ ಪ್ರಿ-ಪ್ರೊಡಕ್ಷನ್ ಆರಂಭಿಸಿದ ನಿರ್ಮಾಪಕ ಉಮಾಪತಿ!

ದರ್ಶನ್ ಅವರ ರಾಬರ್ಟ್ ಚಿತ್ರ ನಿರ್ಮಿಸಿದ ನಿರ್ಮಾಪಕ ಉಮಾಪತಿ ಎಸ್ ಸದ್ಯ ಚಿಕ್ಕಣ್ಣ ನಟನೆಯ ಉಪಾಧ್ಯಕ್ಷ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ.

published on : 16th June 2022

ಶ್ರೀಮುರಳಿ ಸ್ಟಾರರ್ 'ಮದಗಜ' ತಂಡದಿಂದ ಹೊಸ ಸಿನಿಮಾ: ನಿರ್ದೇಶಕ ಮಹೇಶ್ ಕುಮಾರ್ ಸುಳಿವು

ಮದಗಜ ಸಿನಿಮಾ ಯಶಸ್ವಿಯಾಗಿ 50 ದಿನಗಳನ್ನು ಪೂರ್ತಿಗೊಳಿಸಿರುವ ಸಂದರ್ಭದಲ್ಲಿ ಸಿನಿಮಾತಂಡದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ.

published on : 25th January 2022

ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕೊಲೆಗೆ ಸಂಚು: ಇಬ್ಬರು ಆರೋಪಿಗಳ ಬಂಧನ

ಕನ್ನಡ ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರ ಕೊಲೆಗೆ ಸಂಚು ರೂಪಿಸಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ನಗರದ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರೂ ಆರೋಪಿಗಳು ಸುಮಾರು ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದರು. 

published on : 24th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9