- Tag results for Umesh Pal murder case
![]() | ಉಮೇಶ್ ಪಾಲ್ ಹತ್ಯೆ ಪ್ರಕರಣ: ಅತೀಕ್ ಅಹ್ಮದ್ ಪರ ವಕೀಲರ ಬಂಧನಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಪರ ವಕೀಲರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಉಮೇಶ್ ಪಾಲ್ ಹತ್ಯೆ ಪ್ರಕರಣ: ಮೊದಲ ಚಾರ್ಜ್ ಶೀಟ್ ಸಲ್ಲಿಕೆ; ಸದಾಕತ್ ಖಾನ್ ಪ್ರಮುಖ ಸಂಚುಕೋರ2005ರಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ದ ಶಾಸಕ ರಾಜು ಪಾಲ್ ಅವರ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಹತ್ಯೆಗೆ ಸಂಬಂಧಿಸಿದಂತೆ ಪ್ರಯಾಗ್‌ರಾಜ್ ಪೊಲೀಸರು ಶುಕ್ರವಾರ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. |
![]() | ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್: ಉಮೇಶ್ ಪಾಲ್ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿ ಪೊಲೀಸರ ಗುಂಡಿಗೆ ಹತಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎನ್ಕೌಂಟರ್ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ. ಕೇವಲ 8 ದಿನಗಳ ಅಂತರದಲ್ಲಿ ನಡೆದ 2ನೇ ಎನ್ಕೌಂಟರ್ ಇದಾಗಿದೆ. |