• Tag results for Uniform

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ರಾಜ್ ಠಾಕ್ರೆ ಒತ್ತಾಯ

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಶೀಘ್ರವಾಗಿ ಪರಿಚಯಿಸುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

published on : 22nd May 2022

ಶಾಲಾ ಮಕ್ಕಳಿಗೆ ಶೀಘ್ರದಲ್ಲೇ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು, ಶಾಲೆಗೆ ಆಗಮಿಸಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿದ್ದಾರೆ.

published on : 16th May 2022

4-5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಕಡಿಮೆ ಮಾಡಲು ಸರ್ಕಾರ ಚಿಂತನೆ: ಸಚಿವ ಬಿ.ಸಿ.ನಾಗೇಶ್

ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಕಾರ 4 ಮತ್ತು 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್'ನ್ನು ಕಡಿಮೆ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದ್ದಾರೆ.

published on : 6th May 2022

ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿ, ಮುಸ್ಲಿಂ ಮಹಿಳೆಯರಿಗೆ ಗೌರವ ಸಿಗಲಿದೆ: ಅಸ್ಸಾಂ ಸಿಎಂ

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಯಾವುದೇ ಮುಸ್ಲಿಂ ಮಹಿಳೆ ತನ್ನ ಪತಿ ಮೂವರು ಹೆಂಡತಿಯರನ್ನು...

published on : 1st May 2022

ಹಾವೇರಿ: ಇನ್ನೂ ನೇಮಕಾತಿ ಆದೇಶ ಬಂದಿಲ್ಲ; ಪಿಎಸ್ ಐ ಸಮವಸ್ತ್ರದಲ್ಲಿ ಸನ್ಮಾನ ಸ್ವೀಕರಿಸಿದ ಕಾನ್ಸ್ ಟೇಬಲ್!

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಕಳೆದ ತಿಂಗಳು ತಮ್ಮ ಹುಟ್ಟೂರಿನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಿಎಸ್ ಐ ಸಮವಸ್ತ್ರದಲ್ಲಿ ಸನ್ಮಾನ ಸ್ವೀಕರಿಸಿದ್ದಾರೆ.

published on : 25th April 2022

ThinkEdu2022: ಸಮವಸ್ತ್ರ ಸಂಹಿತೆ ಜಾರಿಯಲ್ಲಿದ್ದಾಗ ಯಾವುದೇ ಧಾರ್ಮಿಕ ಉಡುಗೆ ತೊಡುವ ಪ್ರಶ್ನೆಯೇ ಇಲ್ಲ: ಅಶ್ವತ್ಥನಾರಾಯಣ

ಜಾತಿ, ಸಮುದಾಯ ಮತ್ತು ಧರ್ಮದ ಭೇದವಿಲ್ಲದೆ ಎಲ್ಲರಿಗೂ ಸಮವಸ್ತ್ರ ಜಾರಿಯಲ್ಲಿರುವುದರಿಂದ ಇಲ್ಲಿ ಯಾವುದೇ ಧಾರ್ಮಿಕ ಉಡುಗೆ ತೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ,

published on : 9th March 2022

ಹಿಜಾಬ್ ವಿವಾದ: ಡಿಗ್ರಿ ಅಥವಾ ಪಿಜಿ ಆಗಿರಲಿ ವಿಷಯ ಇತ್ಯರ್ಥ ಆಗುವವರೆಗೂ ನಿಗದಿತ ಸಮವಸ್ತ್ರ ಪಾಲಿಸಬೇಕು- ಹೈಕೋರ್ಟ್ ಸ್ಪಷ್ಟನೆ

ಡಿಗ್ರಿ ಅಥವಾ ಪಿಜಿ ಆಗಿರಲಿ ವಿಷಯ ಇತ್ಯರ್ಥ ಆಗುವವರೆಗೂ ನಿಗದಿತ ಸಮವಸ್ತ್ರ ಪಾಲಿಸಬೇಕು ಎಂದು ಹೈಕೋರ್ಟ್ ಇಂದು ಸ್ಪಷ್ಟಪಡಿಸಿದೆ. 

published on : 23rd February 2022

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಶಾಲಾ, ಕಾಲೇಜುಗಳಲ್ಲೂ ಹಿಜಾಬ್‌ ನಿಷೇಧ: ಸರ್ಕಾರದ ಆದೇಶಕ್ಕೆ ಸಿದ್ದರಾಮಯ್ಯ ಕಿಡಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಅಜಾದ್‌ ಮಾದರಿ ಶಾಲೆಗಳಲ್ಲೂ ಕೇಸರಿ ಶಾಲು, ಹಿಜಾಬ್‌, ಸ್ಕಾರ್ಫ್ ಸೇರಿದಂತೆ ಇತರೆ ಧಾರ್ಮಿಕ ಸಂಕೇತಗಳನ್ನು ಧರಿಸದಂತೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದ್ದು...

published on : 19th February 2022

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಸಿಎಂ ಧಾಮಿ

ಚುನಾವಣಾ ಹೊಸ್ತಿಲಲ್ಲಿರುವ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಪುಷ್ಕರ್ ಎಸ್ ಧಾಮಿ ಹೇಳಿದ್ದಾರೆ.

published on : 12th February 2022

ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಸಮವಸ್ತ್ರ ಮೊದಲು ಪರಿಚಯಿಸಿದಾಗ ಹಿಜಾಬ್ ಧರಿಸಲು ಅನುಮತಿಸಲಾಗಿತ್ತು: ಎಂ.ರಘುಪತಿ

ರಾಜ್ಯದಲ್ಲಿ ಹಿಜಾಬ್ ಧರಿಸುವ ಸಂಬಂಧ ತೀವ್ರ ಚರ್ಚೆಯಾಗುತ್ತಿದೆ, ಇದೇ ವೇಳೆ 1980ರಲ್ಲಿ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಸಮವಸ್ತ್ರ ಪರಿಚಯಿಸಿದ ಬಗ್ಗೆ ಮಾಜಿ ಸಚಿವ ಎಂ.ರಘುಪತಿ ಭಟ್ ವಿವರಿಸಿದ್ದಾರೆ.  

published on : 11th February 2022

ಹಿಜಾಬ್ ವಿವಾದ: ಹೈಕೋರ್ಟ್ ನಲ್ಲಿ ವಿಚಾರಣೆ ವೇಳೆ 2018ರ ಕೇರಳ ಹೈಕೋರ್ಟ್ ಆದೇಶ ಪ್ರಸ್ತಾಪ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕದಲ್ಲಿ ತೀವ್ರ ವಿವಾದ ಭುಗಿಲೆದ್ದಿರುವಾಗ 2018ರಲ್ಲಿ ಕೇರಳ ಹೈಕೋರ್ಟ್ ನೀಡಿದ್ದ ಆದೇಶ ಚರ್ಚೆಗೆ ಬಂದಿದೆ.

published on : 11th February 2022

ಸಮವಸ್ತ್ರ ಧರಿಸುವುದು ಕಡ್ಡಾಯವಲ್ಲ: ರಾಜ್ಯ ಸರ್ಕಾರದ ಆದೇಶಕ್ಕೆ ವ್ಯತಿರಿಕ್ತ ಮಾರ್ಗಸೂಚಿ ಪಿಯುಸಿ ಇಲಾಖೆ ವೆಬ್ ಸೈಟ್ ನಲ್ಲಿ!

ಹಿಜಾಬ್ ವಿವಾದ ದೂರದ ಕರಾವಳಿಯಿಂದ ಆರಂಭವಾಗಿ ದೇಶ-ವಿದೇಶ ಮಟ್ಟಗಳಲ್ಲಿ ಸದ್ದು ಮಾಡುತ್ತಿರುವ ಸಂದರ್ಭದಲ್ಲಿ, ಪಿಯುಸಿ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಸರ್ಕಾರಕ್ಕೆ ವ್ಯತಿರಿಕ್ತವಾದ ಮಾರ್ಗಸೂಚಿ ಕಂಡುಬಂದಿರುವುದು ಚರ್ಚೆಯನ್ನು ಹುಟ್ಟುಹಾಕಿದೆ. 

published on : 10th February 2022

ಹಿಜಾಬ್ ವಿವಾದ: ಸಮವಸ್ತ್ರವಿಲ್ಲದೆ ಶಾಲೆಗೆ ಪ್ರವೇಶವಿಲ್ಲ- ಸಚಿವ ಬಿಸಿ ನಾಗೇಶ್

ರಾಜ್ಯ ಸರ್ಕಾರ ಅಥವಾ ಆಯಾ ಶಾಲಾ ಕಾಲೇಜು ಆಡಳಿತ ಮಂಡಳಿ ಸೂಚಿಸಿರುವಂತೆ ಸಮವಸ್ತ್ರ ಧರಿಸದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಿಸಲು ಮತ್ತು ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಹೇಳಿದ್ದಾರೆ.

published on : 7th February 2022

ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ: ಸರ್ಕಾರಕ್ಕೆ ಹಿಂದೂ ಜಾಗರಣ ವೇದಿಕೆ ಆಗ್ರಹ

ಸಮಾನತೆಯನ್ನು ಬೋಧಿಸುವ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಬೇಕೆಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

published on : 4th February 2022

ಭಾರತೀಯ ಸೇನೆಗೆ ಹೊಸ ಯೂನಿಫಾರ್ಮ್: ಎಲ್ಲಾ ಹವಾಮಾನದಲ್ಲೂ ಧರಿಸಬಲ್ಲ ಆರಾಮದಾಯಕ ಸಮವಸ್ತ್ರ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಾಜಿಯ ಸಹಯೋಗದಲ್ಲಿ ವಿವಿಧ ದೇಶಗಳ ಸೇನೆಗಳ ಸಮವಸ್ತ್ರವನ್ನು ವಿಶ್ಲೇಷಿಸಿ ಹೊಸ ಸಮವಸ್ತ್ರ ವಿನ್ಯಾಸಗೊಳಿಸಲಾಗಿದೆ.

published on : 16th January 2022
1 2 > 

ರಾಶಿ ಭವಿಷ್ಯ