- Tag results for Uniform Civil Code
![]() | ವಿಧಾನಸಭಾ ಚುನಾವಣೆಯಲ್ಲಿ ಏಕರೂಪ ನಾಗರಿಕ ಸಂಹಿತೆ 'ಬ್ರಹ್ಮಾಸ್ತ್ರ' ಬಳಸಲು ಬಿಜೆಪಿ ಸಜ್ಜುಸಂಸತ್ತಿನಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತ ಖಾಸಗಿ ಮಸೂದೆಯ ಮೇಲೆ ಚರ್ಚೆಯಾಗುತ್ತಿದ್ದು, ಹಲವಾರು ಬಿಜೆಪಿ ಆಡಳಿತವಿರುವ ರಾಜ್ಯಗಳು ಈ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆಗಳನ್ನು ಇಡುತ್ತಿವೆ. |
![]() | ರಾಜ್ಯಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆಏಕರೂಪ ನಾಗರಿಕ ಸಂಹಿತೆ ಸಿದ್ಧಪಡಿಸಲು ಸಮಿತಿಗೆ ಅವಕಾಶ ಕಲ್ಪಿಸುವ ವಿವಾದಾತ್ಮಕ ಖಾಸಗಿ ಸದಸ್ಯರ ಮಸೂದೆಯನ್ನು ಶುಕ್ರವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು. |
![]() | ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುತ್ತೇವೆ: ಸಿಎಂ ಬೊಮ್ಮಾಯಿರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಿ ಸಮಾಜದಲ್ಲಿ ಸಮಾನತೆ ಕಾಪಾಡಲು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು. |
![]() | ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಬಿಜೆಪಿ ಬದ್ಧ: ಅಮಿತ್ ಶಾಎಲ್ಲಾ ಪ್ರಜಾಸತ್ತಾತ್ಮಕ ಚರ್ಚೆಗಳು ಮುಗಿದ ನಂತರ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೆ ತರಲು ಭಾರತೀಯ ಜನತಾ ಪಕ್ಷ ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. |
![]() | 'ಏಕರೂಪ ನಾಗರಿಕ ಸಂಹಿತೆ' ವಿಚಾರ ಪ್ರಸ್ತಾಪ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಗುಜರಾತ್ನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಗುಜರಾತ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಮಿತಿ ರಚನೆವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ, ಗುಜರಾತ್ನಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿ ಸಂಬಂಧ ಸಮಿತಿ ರಚಿಸಲು ಬಿಜೆಪಿ ಸರ್ಕಾರ ಶನಿವಾರ ನಿರ್ಧರಿಸಿದೆ. |
![]() | ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ರಾಜ್ ಠಾಕ್ರೆ ಒತ್ತಾಯದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಶೀಘ್ರವಾಗಿ ಪರಿಚಯಿಸುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. |
![]() | ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿ, ಮುಸ್ಲಿಂ ಮಹಿಳೆಯರಿಗೆ ಗೌರವ ಸಿಗಲಿದೆ: ಅಸ್ಸಾಂ ಸಿಎಂದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಯಾವುದೇ ಮುಸ್ಲಿಂ ಮಹಿಳೆ ತನ್ನ ಪತಿ ಮೂವರು ಹೆಂಡತಿಯರನ್ನು... |
![]() | ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಸಿಎಂ ಧಾಮಿಚುನಾವಣಾ ಹೊಸ್ತಿಲಲ್ಲಿರುವ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಪುಷ್ಕರ್ ಎಸ್ ಧಾಮಿ ಹೇಳಿದ್ದಾರೆ. |