- Tag results for Union Budget-2021
![]() | ರೈತರ ಆದಾಯ ದ್ವಿಗುಣಗೊಳಿಸುವ, ಬಡ ಜನರ ಕಲ್ಯಾಣ ಕೇಂದ್ರೀಕರಿಸಿದ ಬಜೆಟ್: ಪ್ರಧಾನಿ ನರೇಂದ್ರ ಮೋದಿ2022-23ನೇ ಸಾಲಿನ ಕೇಂದ್ರ ಬಜೆಟ್ ಎಲ್ಲ ವರ್ಗಕ್ಕೂ ವಿಶೇಷವಾಗಿ ಬಡವರಿಗೆ ಮತ್ತು ಸಮಾಜದ ಹಿಂದುಳಿದ ವರ್ಗದವರಿಗೆ ಪ್ರಯೋಜನಕಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. |
![]() | ರೈಲು ಪ್ರಯಾಣಿಕರ ಸುರಕ್ಷತೆ ಸುಧಾರಣೆಗೆ ದೇಶೀಯ ನಿರ್ಮಿತ ಸ್ವಯಂಚಾಲಿತ ವ್ಯವಸ್ಥೆರೈಲು ಪ್ರಯಾಣಿಕರ ಸುರಕ್ಷತೆಯ ಸುಧಾರಣೆಗಾಗಿ ದೇಶೀಯವಾಗಿ ಸ್ವಯಂಚಾಲಿತ ರೈಲು ಸುರಕ್ಷತಾ ವ್ಯವಸ್ಥೆ 2021 ನೇ ಸಾಲಿನ ಬಜೆಟ್ ನಲ್ಲಿ ರೈಲ್ವೆ ಕ್ಷೇತ್ರದ ಪ್ರಮುಖ ಅಂಶವಾಗಿದೆ. |
![]() | ಈ ಬಾರಿಯ ಬಜೆಟ್ ನಲ್ಲಿ 'ಬೇಟಿ ಬಚಾವೋ, ಬೇಟಿ ಪಡಾವೋ' ಯೋಜನೆಗೆ ಏನೂ ಅನುದಾನ ಇಲ್ಲ!ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ, 2015 ರಲ್ಲಿ ಜಾರಿಗೆ ಬಂದಿದ್ದ 'ಬೇಟಿ ಬಚಾವೋ, ಬೇಟಿ ಪಡಾವೋ' ಯೋಜನೆಗೆ ಈ ಬಾರಿಯ ಬಜೆಟ್ ನಲ್ಲಿ ಏನೂ ಅನುದಾನವನ್ನು ನೀಡಲಾಗಿಲ್ಲ. |
![]() | ಡಿಜಿಟಲ್ ಪಾವತಿ ಉತ್ತೇಜನಕ್ಕೆ 1,500 ಕೋಟಿ ರೂ. ಯೋಜನೆ: ನಿರ್ಮಲಾ ಸೀತಾರಾಮನ್ದೇಶದ ಒಟ್ಟಾರೆ ಸಂಶೋಧನಾ ಪರಿಸರ ವ್ಯವಸ್ಥೆಗೆ ಪುಷ್ಟಿ ನೀಡಲು, ದೇಶದಲ್ಲಿ ಆವಿಷ್ಕಾರ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡಲು, ಆರ್ಥಿಕ ವರ್ಷ 2021-22 ರ ಕೇಂದ್ರ ಬಜೆಟ್ ಹೊಸ ಉಪಕ್ರಮಗಳನ್ನು ಘೋಷಿಸಿದೆ. |
![]() | ಪಿಎಸ್ ಬಿ ಗಳಿಗೆ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಹಣಕಾಸು ಆರೋಗ್ಯವನ್ನು ಉತ್ತಮಗೊಳಿಸುವುದಕ್ಕಾಗಿ 2021-22 ನೇ ಸಾಲಿನಲ್ಲಿ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆಯನ್ನು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. |
![]() | ಬಜೆಟ್ 2021: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ; 75 ವರ್ಷ ಮೇಲ್ಪಟ್ಟವರು ಐಟಿ ರಿಟರ್ನ್ಸ್ ಸಲ್ಲಿಸಬೇಕಿಲ್ಲ!ಕೊರೋನಾದಿಂದ ಕಂಗೆಟ್ಟಿದ್ದ ಆರ್ಥಿಕ ವ್ಯವಸ್ಥೆಯನ್ನು ಮೇಲೆತ್ತುವುದಕ್ಕಾಗಿ 2021 ರ ಬಜೆಟ್ ನಲ್ಲಿ ಸೆಸ್, ತೆರಿಗೆ ಹೆಚ್ಚಿಸಲಾಗುತ್ತದೆ ಎಂಬ ಆತಂಕ ದೂರಾಗಿದೆ. |