- Tag results for Union Budget 2021
![]() | ಭಾರತದ ದೀರ್ಘಾವಧಿಯ ಬೆಳವಣಿಗೆಗೆ ಸುಧಾರಣಾ ಕ್ರಮ ತೆಗೆದುಕೊಳ್ಳಲು ಕೋವಿಡ್-19 ಅಡ್ಡಿಯಾಗಲಿಲ್ಲ: ನಿರ್ಮಲಾ ಸೀತಾರಾಮನ್ಕೋವಿಡ್-19 ಸಾಂಕ್ರಾಮಿಕದಂತಹ ಕಠಿಣ ಸವಾಲುಗಳು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುವುದರಿಂದ ಸರ್ಕಾರವನ್ನು ಹಿಂದೆ ಸರಿಯುವಂತೆ ಮಾಡಿಲ್ಲ. ದೇಶ ದೀರ್ಘಾವಧಿಯವರೆಗೆ ಉಳಿದು ಬೆಳೆಯಲು ಅಗತ್ಯ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ವಿಪಕ್ಷದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ವಿರೋಧಿಸಬೇಕು ಎಂದು ಭಾವಿಸಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿವಿಪಕ್ಷದಲ್ಲಿರುವ ಕಾಂಗ್ರೆಸ್ ಪಕ್ಷ ಸರ್ಕಾರದ ಪ್ರತೀ ಕೆಲಸವನ್ನೂ ವಿರೋಧಿಸಬೇಕು ಎಂದು ಭಾವಿಸಿದಂತಿದೆ ಎಂದು ಹೇಳಿದರು. |
![]() | 2021ರ ಡಿಸೆಂಬರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ: ನಿರ್ಮಲಾ ಸೀತಾರಾಮನ್2021ರ ಡಿಸೆಂಬರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ರಹಿತ ಗಗನಯಾನ ಯೋಜನೆ ಆರಂಭವಾಗಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ ಬಗ್ಗೆ ಶೇ.45 ಜನರಿಗೆ ಸಮಾಧಾನವಿಲ್ಲ!2021-22 ರ ಬಜೆಟ್ ಮಂಡನೆಯ ನಂತರ ಷೇರುಪೇಟೆಯ ಗ್ರಾಫ್ ಪುಟಿದೆದ್ದಿತ್ತು. ಆದರೆ ಜನಸಾಮಾನ್ಯರ ದೃಷ್ಟಿಯಿಯಲ್ಲಿ ಇದು ಸಮಾಧಾನಕರ ಬಜೆಟ್ ಆಗಿಲ್ಲ ಎನ್ನುತ್ತಿದೆ ಐಎಎನ್ಎಸ್ ಸಿ-ವೋಟರ್ ಬಜೆಟ್ ಸಮೀಕ್ಷೆ |
![]() | ಕೇಂದ್ರ ಬಜೆಟ್ 2021 ಎಫೆಕ್ಟ್: ದಿನದ ಆರಂಭದಲ್ಲೇ 50 ಸಾವಿರ ಗಡಿ ದಾಟಿದ ಸೆನ್ಸೆಕ್ಸ್ಕೇಂದ್ರ ಬಜೆಟ್ 2021ರ ಬಳಿಕದ ಮಾರನೆಯ ದಿನವೂ ಭಾರತೀಯ ಷೇರುಮಾರುಕಟ್ಟೆಯ ನಾಗಾಲೋಟ ಮುಂದುವರೆದಿದ್ದು, ಇಂದಿನ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ 50 ಸಾವಿರ ಗಡಿ ಗಾಟಿದೆ. |
![]() | ದೇಶಕ್ಕಾಗಿ ಬಜೆಟ್ ಇರಬೇಕೇ ಹೊರತು ಚುನಾವಣೆಗಾಗಿ ಅಲ್ಲ: 'ಮಹಾ' ಸಿಎಂ ಉದ್ಧವ್ ಠಾಕ್ರೆಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದ ಕೇಂದ್ರ ಬಜೆಟ್ 2021ನ್ನು ಚುನಾವಣಾ ಬಜೆಟ್ ಎಂದು ಟೀಕಿಸಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ದೇಶಕ್ಕಾಗಿ ಬಜೆಟ್ ಇರಬೇಕೇ ಹೊರತು ಚುನಾವಣೆಗಾಗಿ ಅಲ್ಲ ಎಂದು ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ 2021: 2.5 ಲಕ್ಷ ರೂ. ಗಿಂತ ಹೆಚ್ಚು ಮೊತ್ತದ ಪಿಎಫ್ ಗೆ ತೆರಿಗೆಕೋವಿಡ್ ಸಾಂಕ್ರಾಮಿಕದ ನಡುವೆಯೇ ಕೇಂದ್ರ ಸರ್ಕಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಪಿಎಫ್ ಫಲಾನುಭವಿಗಳಿಗೆ ಶಾಕ್ ನೀಡಲಾಗಿದ್ದು, 2.5 ಲಕ್ಷ ರೂಗಿಂತ ಹೆಚ್ಚು ಮೊತ್ತದ ಪಿಎಫ್ ಗೆ ತೆರಿಗೆ ವಿಧಿಸಲಾಗಿದೆ. |
![]() | ಎಲ್ಲವನ್ನೂ ಏರಿಸಿ ‘ಅತ್ಮನಿರ್ಭರ ಭಾರತ’ ರೂಪಿಸುವ ಬಜೆಟ್ ಎಂದು ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ: ಕುಮಾರಸ್ವಾಮಿಹೋದಲ್ಲಿ, ಬಂದಲ್ಲಿ ಅಭಿವೃದ್ಧಿಯ ಮಂತ್ರ ಜಪಿಸುವ ಕೇಂದ್ರ ಸರ್ಕಾರ ಮುಂದಿನ ವರ್ಷ 12 ಲಕ್ಷ ಕೋಟಿ ರೂ. ಸಾಲ ಮಾಡುವುದಾಗಿ ಹೇಳಿಕೊಂಡಿದೆ. ಯಾಕೆ ಇಷ್ಟು ದೊಡ್ಡ ಮೊತ್ತದ ಸಾಲ? ಈ ಬಗ್ಗೆ ಸರ್ಕಾರದ ಬಳಿ ವಿವರಣೆಗಳೇನಾದರೂ ಇದೆಯೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. |
![]() | 2021-22ರ ಬಜೆಟ್ ನಿಂದ ಚಿತ್ರೋದ್ಯಮಕ್ಕೆ ನಿರಾಸೆ: ನಿರ್ಮಾಪಕ ಟಿಪಿ ಅಗರವಾಲ್ಕೇಂದ್ರ ಮುಂಗಡ ಪತ್ರ 2021-22ಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲ ವರ್ಗದ ಆಶೋತ್ತರಗಳನ್ನು ಈಡೇರಿಸುವ ಭರವಸೆ ನೀಡಿದೆ, ಎಲ್ಲ ವಲಯಗಳಿಗೂ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ. |
![]() | ಕೊರೋನಾ ಎಫೆಕ್ಟ್: ಕ್ರೀಡಾ ಬಜೆಟ್ ನಲ್ಲಿ 230.78 ಕೋಟಿ ರೂ. ಕಡಿತ, ಖೇಲೋ ಇಂಡಿಯಾಗೆ ತೀವ್ರ ಹೊಡೆತ!ಕೊರೋನಾ ಸಾಂಕ್ರಾಮಿಕ ರೋಗ ಪರಿಣಾಮ ಕ್ರೀಡಾ ಬಜೆಟ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 230 ಕೋಟಿ ರೂಪಾಯಿ ಕಡಿತ ಮಾಡಲಾಗಿದೆ. |
![]() | ಬಜೆಟ್ ವೇಳೆ ರಾಹುಲ್ ಮುಖಭಾವ: ಟ್ರೋಲಿಗರಿಗೆ ಆಹಾರವಾದ ಕಾಂಗ್ರೆಸ್ ಮಾಜಿ ಅಧ್ಯಕ್ಷ!ಕೇಂದ್ರ ಬಜೆಟ್ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು ಈ ವೇಳೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮಾತ್ರ ಟ್ರೋಲಿಗರಿಗೆ ಆಹಾರವಾಗಿದ್ದಾರೆ. |
![]() | ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರ ಬಜೆಟ್ ನೆರವು: ಸಿಎಂ ಬಿಎಸ್ ಯಡಿಯೂರಪ್ಪಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2021-22 ರ ಕೇಂದ್ರ ಬಜೆಟ್ ಬಸವಳಿದಿರುವ ಭಾರತೀಯ ಅರ್ಥ ವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. |
![]() | ಕೇಂದ್ರ ಬಜೆಟ್: ಈ ಆರ್ಥಿಕ ವರ್ಷದ ವಿತ್ತೀಯ ಕೊರತೆ ಜಿಡಿಪಿಯ ಶೇ.9.5 ರಷ್ಟು; 2021-22 ರಲ್ಲಿ ಶೇ.6.8 ಅಂದಾಜುಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿತ್ತೀಯ ಕೊರತೆ ಜಿಡಿಪಿಯ ಶೇ.9.5 ರಷ್ಟು ಇರಲಿದೆ ಎಂದು ಅಂದಾಜಿಸಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. |
![]() | ಕೇಂದ್ರ ಬಜೆಟ್ 2021: ದೇಶದ ಮೊಟ್ಟ ಮೊದಲ ಡಿಜಿಟಲ್ ಜನಗಣತಿಗೆ 3,768 ಕೋಟಿ ರೂ. ಮೀಸಲುದೇಶದ ಮೊಟ್ಟ ಮೊದಲ ಡಿಜಿಟಲ್ ಜನಗಣತಿಗೆ ಕೇಂದ್ರ ಸರ್ಕಾರ 3,768 ಕೋಟಿ ರೂ ಹಣವನ್ನು ಮೀಸಲಿಟ್ಟಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. |
![]() | ಕೇಂದ್ರ ಬಜೆಟ್ 2021: ಪಿಪಿಪಿ ಮಾದರಿಯಲ್ಲಿ ಏಳು ಬಂದರು ಅಭಿವೃದ್ಧಿ ಯೋಜನೆ ಘೋಷಣೆಪಿಪಿಪಿ (public private partnership) ಮಾದರಿಯಲ್ಲಿ ದೇಶದಲ್ಲಿ ಏಳು ಬಂದರು ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |