- Tag results for Union Budget 2022
![]() | 24 ಸಾವಿರ ಸ್ಟಾರ್ಟಪ್ ಹೊಂದಿರುವ ಬೆಂಗಳೂರು ಸ್ಟಾರ್ಟಪ್ ಕ್ಯಾಪಿಟಲ್, ಕೇಂದ್ರದ ಬಜೆಟ್ ಯಶಸ್ವಿ, ದೂರಗಾಮಿ- ಸಂಸದ ತೇಜಸ್ವಿ ಸೂರ್ಯಈ ಬಾರಿ ಕೇಂದ್ರ ಸರಕಾರ ಮಂಡಿಸಿದ ಆಯವ್ಯಯ ಯಶಸ್ವಿ, ದೂರಗಾಮಿ ಬಜೆಟ್ ಎಂದು ಸಂಸದರು ಮತ್ತು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರು ತಿಳಿಸಿದರು. |
![]() | ಕ್ಷೇತ್ರದ ಜನತೆಗೆ ಫೆ.5 ಮತ್ತು 6 ರಂದು ಕೇಂದ್ರ ಬಜೆಟ್ 2022 ಬಗ್ಗೆ ವಿವರಣೆ ಕೊಡಿ: ಸಂಸದರಿಗೆ ಬಿಜೆಪಿ ವರಿಷ್ಠರ ಸೂಚನೆಪಕ್ಷದ ಕಾರ್ಯಕರ್ತರಿಗೆ ಕೇಂದ್ರ ಬಜೆಟ್ 2022(Union Budget 2022)ನ್ನು ವಿಸ್ತಾರವಾಗಿ ವಿವರಿಸಿದ ನಂತರ ಕೇಸರಿ ಪಕ್ಷ ಸಂಸದರಿಗೆ ತಮ್ಮ ಕ್ಷೇತ್ರಗಳಲ್ಲಿ ಇದೇ 5 ಮತ್ತು 6ರಂದು ಬಜೆಟ್ ನ ಬಗ್ಗೆ ಜನರಿಗೆ ವಿವರಣೆ ನೀಡುವಂತೆ ಸೂಚನೆ ನೀಡಲಾಗಿದೆ. |
![]() | ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ; ಈವರೆಗೆ ಬಿಜೆಪಿ ಎಷ್ಟು ಮಂದಿಗೆ ಉದ್ಯೋಗ ನೀಡಿದೆ?: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಕೇಂದ್ರ ಬಜೆಟ್ 2022: 'ವಂದೇ ಭಾರತ್ ರೈಲು'ಗಳಲ್ಲಿ ವಿಶ್ವದರ್ಜೆಯ ಅತ್ಯಾಧುನಿಕ ಮತ್ತು ಐಷಾರಾಮಿ ಸೌಲಭ್ಯಅತ್ಯಾಧುನಿಕ ಮತ್ತು ಐಷಾರಾಮಿಯಾದ 400 'ವಂದೇ ಭಾರತ್ ರೈಲು'ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಉತ್ಪಾದನೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. |
![]() | ಕೇಂದ್ರ ಬಜೆಟ್ 2022: ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಯೋಜನೆಗೆ ಬೆಂಗಳೂರಿನ ನಿಮ್ಹಾನ್ಸ್ ಆಯ್ಕೆಕೇಂದ್ರ ಬಜೆಟ್ 2022ರಲ್ಲಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ರಾಷ್ಟ್ರೀಯ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯನ್ನು ನೋಡಲ್ ಕೇಂದ್ರವಾಗಿ ಆಯ್ಕೆ ಮಾಡಲಾಗಿದೆ. |
![]() | ಕೇಂದ್ರ ಬಜೆಟ್ 2022: ಬಡವರು, ಮಧ್ಯಮ ವರ್ಗ, ಯುವಕರಿಗೆ ಮೂಲಭೂತ ಸೌಕರ್ಯ ಒದಗಿಸಲು ಬಜೆಟ್‌ನಲ್ಲಿ ಒತ್ತು- ಪ್ರಧಾನಿ ಮೋದಿಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ 2022 ದೇಶದ ವಿಶಾಲತೆಯನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತವಾಗಿ ವಿವರಿಸಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ 2022: ಅಕ್ಟೋಬರ್ 1ರಿಂದ ಡೀಸೆಲ್ ಬೆಲೆ 2 ರೂ ಏರಿಕೆ ಸಾಧ್ಯತೆ.. ಕಾರಣ ಗೊತ್ತಾ?ಮುಂಬರುವ ಅಕ್ಟೋಬರ್ 1 ರಿಂದ ದೇಶದ ಬಹುತೇಕ ಭಾಗಗಳಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 2 ರೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. |
![]() | ಕೇಂದ್ರ ಬಜೆಟ್ 2022: ಕೈಗಾರಿಕೋದ್ಯಮಿಗಳು, ರಿಯಲ್ ಸೆಕ್ಟೇರ್ ವಲಯಗಳಿಂದ ಮಿಶ್ರ ಪ್ರತಿಕ್ರಿಯೆಕೋವಿಡ್-19 ಸಾಂಕ್ರಾಮಿಕ ಕಳೆದೆರಡು ವರ್ಷಗಳಿಂ ತಂದ ಸಂಕಷ್ಟದ ಮಧ್ಯೆಯೂ ಉದ್ಯಮಿಗಳು, ವ್ಯಾಪಾರಿಗಳು, ರಿಯಲ್ ಎಸ್ಟೇಟ್ ವಲಯದ ಉದ್ಯಮಿಗಳು ಕೇಂದ್ರ ಬಜೆಟ್-2022(Union Budget 2022)ನ್ನು ಸ್ವಾಗತಿಸಿದ್ದಾರೆ. |
![]() | ಕೇಂದ್ರ ಬಜೆಟ್ ನಲ್ಲಿ ನದಿಗಳ ಅಂತರ ಜೋಡಣೆ ಜಾರಿ ಘೋಷಣೆ: ಕರ್ನಾಟಕದ ಜಲವಿವಾದ ಮೇಲೆ ಪರಿಣಾಮಕಾವೇರಿ ಮತ್ತು ಮಹಾದಾಯಿ ನದಿಗಳ ನೀರಿಗಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಈ ಬಾರಿ ಬಜೆಟ್ ನಲ್ಲಿ ಘೋಷಿಸಿರುವ ಪ್ರಮುಖ ನದಿಗಳ ಅಂತರ ಜೋಡಣೆ ಯೋಜನೆಯಿಂದ ಪರಿಣಾಮ ಬೀರಲಿದೆ. |
![]() | ರಾಜ್ಯಕ್ಕೆ ಯೋಜನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ- ಡಿಕೆಶಿ: ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಮೋದಿ ಅವರ ಅವಧಿಯಲ್ಲಿ ದೇಶ ಸಾಲದ ಸುಳಿಗೆ ಸಿಲುಕುತ್ತಿದೆ. 9ಲಕ್ಷದ 40 ಸಾವಿರ ಕೋಟಿ ವಾರ್ಷಿಕ ಬಡ್ಡಿ ಕಟ್ಟ ಬೇಕಾಗುತ್ತದೆ. ಉದ್ಯೋಗ ಖಾತ್ರಿ ಯೋಜನೆಗೆ 38 ಸಾವಿರ ಕೋಟಿ ಕಡಿಮೆ ಹಣ ಇಟ್ಟಿದ್ದಾರೆ |
![]() | ಕೇಂದ್ರ ಬಜೆಟ್ 2022: ರಾಜ್ಯಗಳಿಗೆ ಕೇಂದ್ರದಿಂದ ಹೆಚ್ಚಿನ ಹಣಕಾಸು ನೆರವು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಾಯ2021-22ನೇ ಹಣಕಾಸು ವರ್ಷದಲ್ಲಿ ಮೂಲಸೌಕರ್ಯದಲ್ಲಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ಹಣಕಾಸು ನೆರವು ನೀಡುವ ಯೋಜನೆಗೆ ವೆಚ್ಚವನ್ನು 10 ಸಾವಿರ ಕೋಟಿ ರೂಪಾಯಿಗಳಿಂದ 1 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಕೇಂದ್ರ ಬಜೆಟ್ ರಾಷ್ಟ್ರದ ಆರ್ಥಿಕಬಲ ವೃದ್ಧಿಸುವ ಬಜೆಟ್: ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿಕೋವಿಡ್ ನಂತರದ ಭಾರತದ ಆರ್ಥಿಕತೆಯ ಬಲ ಹೆಚ್ಚಿಸುವ ಬಜೆಟ್ ಇದಾಗಿದ್ದು ಬೆಳವಣಿಗೆಗೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವ್ಯಾಖ್ಯಾನಿಸಿದ್ದಾರೆ. |
![]() | ಕೇಂದ್ರ ಬಜೆಟ್ ಎಫೆಕ್ಟ್: ಭಾರತೀಯ ಷೇರುಮಾರುಕಟ್ಟೆಯಲ್ಲಿ 'ಗೂಳಿ' ಜಿಗಿತ, 848 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್ಕುಸಿತದ ಹಾದಿಯಲ್ಲಿದ್ದ ಭಾರತೀಯ ಷೇರುಮಾರುಕಟ್ಟೆ ಕೇಂದ್ರ ಬಜೆಟ್ 2022ರ ಮಂಡನೆ ಬೆನ್ನಲ್ಲೇ ಏರಿಕೆ ಕಂಡಿದ್ದು, ಇಂದು ದಿನದ ವಹಿವಾಟಿನ ಅಂತ್ಯಕ್ಕೆ ಸೆನ್ಸೆಕ್ಸ್ 848 ಅಂಕಗಳ ಏರಿಕೆ ದಾಖಲಿಸಿದೆ. |
![]() | ಕೇಂದ್ರ ಬಜೆಟ್ 2022: 3 ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲು; ಕವಚ್ ಅಡಿ 2,000 ಕಿಮೀ ರೈಲ್ವೇ ಜಾಲ ನಿರ್ಮಾಣಸಂಸತ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಕೇಂದ್ರ ಬಜೆಟ್ 2022 (Budget 2022)ನಲ್ಲಿ ರೈಲ್ವೇ ಇಲಾಖೆಗೆ ಮಹತ್ವದ ಘೋಷಣೆ ಮಾಡಲಾಗಿದೆ. |
![]() | ಕೇಂದ್ರ ಬಜೆಟ್ 2022: ಆಭರಣ ಪ್ರಿಯರಿಗೆ ಸಿಹಿಸುದ್ದಿ, ಚಿನ್ನ-ವಜ್ರದ ಮೇಲಿನ ಆಮದು ಸುಂಕ ಇಳಿಕೆಆಭರಣ ಪ್ರಿಯರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಚಿನ್ನ ಮತ್ತು ವಜ್ರದ ಮೇಲಿನ ಆಮದು ಸುಂಕವನ್ನು ಇಳಿಕೆ ಮಾಡಿದೆ. |