- Tag results for Union Budget 2023-24
![]() | ನಾಳೆ ಬಿಜೆಪಿ ಸಂಸದರಿಗೆ ವಿತ್ತ ಸಚಿವರಿಂದ ಬಜೆಟ್ ಕೋಚಿಂಗ್ ಕ್ಲಾಸ್!2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ನರೇಂದ್ರ ಮೋದಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಲೋಕಸಭೆ ಮತ್ತು ರಾಜ್ಯಸಭೆಯ ಬಿಜೆಪಿ ಸಂಸದರಿಗೆ ಬಜೆಟ್ ಕುರಿತು ಬ್ರೀಫಿಂಗ್ (ಸ೦ಕ್ಷಿಪ್ತ ವಿವರ) ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | ಕೇಂದ್ರ ಬಜೆಟ್ 2023: ಮಹಿಳೆಯರಿಗೆ ಹೊಸ ಉಳಿತಾಯ ಯೋಜನೆ 'ಮಹಿಳಾ ಸಮ್ಮಾನ್' ಘೋಷಣೆಕೇಂದ್ರ ಬಜೆಟ್ 2023ರಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ಮಣಿಯರಿಗೆ ವಿಶೇಷ ಉಳಿತಾಯ ಯೋಜನೆ ಘೋಷಣೆ ಮಾಡಿದ್ದಾರೆ. |
![]() | ಕೇಂದ್ರ ಬಜೆಟ್ 2023-24: ಸ್ಟಾರ್ಟಪ್‌ಗಳಿಗೆ ತೆರಿಗೆ ರಜೆ ವಿಸ್ತರಣೆ; ಕೃತಕ ಬುದ್ದಿಮತ್ತೆಗಾಗಿ 3 ಶ್ರೇಷ್ಠತಾ ಕೇಂದ್ರಗಳ ಸ್ಥಾಪನೆಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸ್ಟಾರ್ಟ್‌ಅಪ್‌ಗಳಿಗೆ ತೆರಿಗೆ ರಜೆ ಅವಧಿಯನ್ನು ವಿಸ್ತರಿಸಿದ್ದು ಅಂದರೆ ಇದು ಈ ವಲಯಕ್ಕೆ ಸ್ವಾಗತಾರ್ಹ ಉತ್ತೇಜನವಾಗಿದೆ. |
![]() | ಕೇಂದ್ರ ಬಜೆಟ್ 2023: ಆದಾಯ ತೆರಿಗೆ ವಿನಾಯಿತಿ ಮಿತಿ ರೂ.7 ಲಕ್ಷಕ್ಕೆ ಹೆಚ್ಚಳ, ತೆರಿಗೆಗೆ ಸಂಬಂಧಿಸಿದ 5 ಮುಖ್ಯ ಘೋಷಣೆಗಳು ಇಲ್ಲಿವೆಕೇಂದ್ರ ಬಜೆಟ್ 2023ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ತೆರಿಗೆ ಸ್ಲಾಬ್ ಗಳನ್ನು ವಿವರಿಸಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷರೂ ಗೆ ಹೆಚ್ಚಳ ಮಾಡಿದ್ದಾರೆ. |
![]() | ಕೇಂದ್ರ ಬಜೆಟ್ 2023-24: ಧೂಮಪಾನಿಗಳೇ ಗಮನಿಸಿ... ಜೇಬಿಗೆ ಕತ್ತರಿ ಹಾಕಲಿದೆ ಸಿಗರೇಟ್; ಶೇ.16ಕ್ಕೆ ಸುಂಕ ಹೆಚ್ಚಳಕೇಂದ್ರ ಬಜೆಟ್ 2023-24 ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಧೂಮಪಾನಿಗಳ ಜೇಬಿಗೆ ಕತ್ತರಿ ಹಾಕಿದ್ದು, ಸಿಗರೇಟ್ ಸುಂಕವನ್ನು ಶೇ.16ಕ್ಕೆ ಹೆಚ್ಚಳ ಮಾಡಿದ್ದಾರೆ. |
![]() | 'ಸಿರಿಧಾನ್ಯ... ಶ್ರೀ ಅನ್ನ': ಭಾರತವನ್ನು ಸಿರಿಧಾನ್ಯ ತವರಾಗಿಸಲು ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಪಣಭಾರತವನ್ನು ಸಿರಿಧಾನ್ಯಗಳ ತವರನ್ನಾಗಿಸಲು ಕೇಂದ್ರ ಬಜೆಟ್ 2023-24ರಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. |
![]() | ಕೇಂದ್ರ ಬಜೆಟ್ 2023 ಪರಿಣಾಮ: ಸಾವಿರ ಅಂಕ ಏರಿಕೆ ಕಂಡ ಸೆನ್ಸೆಕ್ಸ್, ನಿಫ್ಟಿ 280 ಅಂಕಗಳ ಏರಿಕೆ, ಐಟಿಸಿ ಷೇರುಗಳ ಮೌಲ್ಯ ಶೇ.4 ಏರಿಕೆ!ಅತ್ತ ದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವಂತೆಯೇ ಇತ್ತ ಅದರ ಪರಿಣಾಮಗಳು ಷೇರುಮಾರುಕಟ್ಟೆ ಮೇಲೆ ಬೀರಿದ್ದು, ಸೆನ್ಸೆಕ್ಸ್ ಬರೊಬ್ಬರಿ ಸಾವಿರ ಅಂಕಗಳ ಏರಿಕೆಕಂಡು ಮತ್ತೆ 60 ಸಾವಿರ ಅಂಕಗಳ ಗಡಿ ದಾಟಿದೆ. |
![]() | ಬಿಯಾಂಡ್ ಬಜೆಟ್: ದಣಿವರಿಯದೆ ಆಯವ್ಯಯ ಸಿದ್ದಪಡಿಸಿದ ನಿರ್ಮಲಾ ಸೀತಾರಾಮನ್ ಟೀಮ್ ನ ಮಾಸ್ಟರ್ ಮೈಂಡ್ಸ್ ಇವರೇ!ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2023 ರ ಬಜೆಟ್ ಹಿಂದೆ ದಣಿವರಿಯದೆ ಕೆಲಸ ಮಾಡುವ ತಂಡ ಹೊಂದಿದೆ. |
![]() | ಕೇಂದ್ರ ಬಜೆಟ್ 2023-24: 5G ಬಳಸುವ ಅಪ್ಲಿಕೇಶನ್‌ಗಳಿಗಾಗಿ 100 ಲ್ಯಾಬ್; ರಾಷ್ಟ್ರೀಯ ಡೇಟಾ ಆಡಳಿತ ನೀತಿಗೆ ಅಡಿಗಲ್ಲುಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ 2023-24ರಲ್ಲಿ 5G ಬಳಸುವ ಅಪ್ಲಿಕೇಶನ್‌ಗಳಿಗಾಗಿ 100 ಲ್ಯಾಬ್ ಸ್ಥಾಪನೆ ಕುರಿತು ಪ್ರಸ್ತಾವನೆ ಮಾಡಿದ್ದಾರೆ. |
![]() | ಕೇಂದ್ರ ಬಜೆಟ್ 2023-24: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ದೊಡ್ಡ ಘೋಷಣೆಗಳು!ಮೋದಿ ಸರ್ಕಾರ 2.0ದ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಮಂಡನೆ ಪ್ರಗತಿಯಲ್ಲಿದ್ದು, ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. |
![]() | ಭರವಸೆಯ ಬಜೆಟ್: ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ 2023-24ನೇ ವಿತ್ತೀಯ ವರ್ಷದ ಬಜೆಟ್ ದೇಶದ ಜನತೆಯ ಭರವಸೆಯ ಬಜೆಟ್ ಆಗಿದೆ ಎಂದು ಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಬುಧವಾರ ಹೇಳಿದ್ದಾರೆ. |