- Tag results for Union Cabinet
![]() | ಸಂವಹನ ಉಪಗ್ರಹಗಳ ಸಾರ್ವಜನಿಕ ಉದ್ಯಮ ವಲಯಕ್ಕೆ ವರ್ಗಾಯಿಸಲು ಕ್ಯಾಬಿನೆಟ್ ಅನುಮೋದನೆ!!ಹಾಲಿ ಕಕ್ಷೆಯಲ್ಲಿರುವ 10 ಸಂವಹನ ಉಪಗ್ರಹಗಳನ್ನು ಸಾರ್ವಜನಿಕ ಉದ್ಯಮ ವಲಯಕ್ಕೆ ವರ್ಗಾಯಿಸಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. |
![]() | ದೇಶಾದ್ಯಂತ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನುಷ್ಟಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆಐದು ವರ್ಷಗಳಿಗೆ ರೂ. 1.600 ಕೋಟಿ ರೂ. ಬಜೆಟ್ ನೊಂದಿಗೆ ದೇಶಾದ್ಯಂತ ಆಯುಷ್ಮನ್ ಭಾರತ್ ಡಿಜಿಟಲ್ ಮಿಷನ್ ಅನುಷ್ಟಾನಕ್ಕೆ ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ಯೋಜನೆಯನ್ನು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಅನುಷ್ಠಾನಗೊಳಿಸುತ್ತಿದೆ. |
![]() | ಮತದಾನದ ಗುರುತಿನ ಚೀಟಿಗೆ ಆಧಾರ್ ಜೋಡಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆಮತದಾನದಲ್ಲಿ ಮೋಸ ನಕಲಿ ಮತದಾನವನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಇನ್ಮುಂದೆ ಓಟರ್ ಐಡಿ(ಮತದಾನದ ಗುರುತಿನ ಚೀಟಿ) ಜೊತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುತ್ತಿದೆ. |
![]() | ಪಿಎಂ ಮಿತ್ರಾ ಯೋಜನೆ: 4,445 ಕೋಟಿ ರೂ. ವೆಚ್ಚದ ಮೆಗಾ ಟೆಕ್ಸ್ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆಜವಳಿ ಕ್ಷೇತ್ರವನ್ನು ಉತ್ತೇಜಿಸುವ ಮತ್ತೊಂದು ಯೋಜನೆಯಲ್ಲಿ, ಕೇಂದ್ರ ಸಚಿವ ಸಂಪುಟ 7 ಮೆಗಾ ಇಂಟಿಗ್ರೇಟೆಡ್ ಜವಳಿ ಪ್ರದೇಶ ಮತ್ತು ಉಡುಪುಗಳ ಒಟ್ಟು 4,445 ಕೋಟಿ ರೂಪಾಯಿ ವೆಚ್ಚದ ಪಿಎಂ ಮಿತ್ರಾ ಟೆಕ್ಸ್ ಟೈಲ್ ಪಾರ್ಕ್ ಯೋಜನೆಗೆ ಅನುಮೋದನೆ ನೀಡಿದೆ. |
![]() | ಅರ್ಹ ರೈಲ್ವೆ ನೌಕರರಿಗೆ ದಸರಾ ಬಂಪರ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸಂಪುಟ!ಪತ್ರಾಂಕಿತರಲ್ಲದ (ನಾನ್- ಗೆಜೆಟೆಡ್) ಅರ್ಹ ರೈಲ್ವೆ ನೌಕರರಿಗೆ 78 ದಿನಗಳ ವೇತನಕ್ಕೆ ಸಮಾನವಾದ ಬೋನಸ್ ನೀಡಲು ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. |
![]() | ಟೆಲಿಕಾಂ ಸುಧಾರಣೆಗಳಿಗೆ ಕೇಂದ್ರದ ಅಸ್ತು; ಶೇ.100 ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅವಕಾಶಟೆಲಿಕಾಂ ಸುಧಾರಣೆಗಳಿಗೆ ಕೇಂದ್ರ ಸಚಿವ ಸಂಪುಟ ಸೆ.15 ರಂದು ಅನುಮೋದನೆ ನೀಡಿದ್ದು, ಪರಿಹಾರ ಪ್ಯಾಕೇಜ್ ಗಳನ್ನೂ ಈ ಕ್ಷೇತ್ರಕ್ಕೆ ಘೋಷಣೆ ಮಾಡಲಾಗಿದೆ. |
![]() | ಕಬ್ಬಿನ ಬೆಲೆ ಏರಿಕೆಗೆ ಕೇಂದ್ರ ಸಂಪುಟ ಒಪ್ಪಿಗೆ, ಸಕ್ಕರೆ ಬೆಲೆ ಯಥಾಸ್ಥಿತಿಕಬ್ಬಿನ ಮೇಲಿನ ಬೆಂಬಲ ಬೆಲೆಯನ್ನು(ಎಫ್ಆರ್ಪಿ) ಪ್ರತಿ ಕ್ವಿಂಟಾಲ್ಗೆ 290 ರೂಪಾಯಿಗೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಆದರೆ, ಇದು ಸಕ್ಕರೆ ಬೆಲೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ... |
![]() | ಕೇಂದ್ರ ಸಂಪುಟ ಭರ್ತಿಗೆ 'ಮಾನವ ಸಂಪನ್ಮೂಲ' ಒದಗಿಸಿದ ಶಿವಸೇನೆ, ಎನ್ ಸಿಪಿಗೆ ಬಿಜೆಪಿ ಧನ್ಯವಾದ ಹೇಳಬೇಕು: ಸಂಜಯ್ ರಾವತ್ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಭರ್ತಿ ಮಾಡಲು ಮಾನವ ಸಂಪನ್ಮೂಲ ಒದಗಿಸಿದ್ದಕ್ಕೆ ಬಿಜೆಪಿ ಶಿವಸೇನೆ ಮತ್ತು ಎನ್ ಸಿಪಿಗೆ ಧನ್ಯವಾದ ಹೇಳಬೇಕು ಎಂದು ಶಿವಸೇನಾ ನಾಯಕ, ಸಂಸದ ಸಂಜಯ್ ರಾವತ್ ಹೇಳಿದ್ದಾರೆ. |
![]() | ಸಂಪುಟ ಪುನರ್ರಚನೆ: ಕೇಂದ್ರ ರಾಜ್ಯ ಸಚಿವೆ ಶೋಭಾ-ಕೃಷಿ, ರಾಜೀವ್-ಐಟಿ, ನಾರಾಯಣಸ್ವಾಮಿ-ಸಾಮಾಜಿಕ ನ್ಯಾಯ, ಖೂಬಾ-ರಸಗೊಬ್ಬರಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಸಂಪುಟ ಪುನರ್ ರಚನೆಯಲ್ಲಿ ಕರ್ನಾಟಕದ ನಾಲ್ವರು ಕೇಂದ್ರ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. |
![]() | ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿರುವುದಾಗಿ ಮೂಲಗಳು ಮಂಗಳವಾರ ತಿಳಿಸಿವೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಡುವಣ ಸರಣಿ ಸಭೆ ಬಳಿಕ ಸ್ವಲ್ಪ ಸಮಯದಿಂದ ನಡೆಯುತ್ತಿದ್ದ ಕುತೂಹಲ ಮತ್ತಷ್ಟು ತೀವ್ರಗೊಂಡಿದೆ. |
![]() | ಕೇಂದ್ರ ಸಚಿವ ಸ್ಥಾನ ಬೇಡ ಎಂದು ಹೇಳಿದ್ದೇನೆ: ಸಂಸದ ವಿ.ಶ್ರೀನಿವಾಸ್ ಪ್ರಸಾದ್ತಮ್ಮ ಆರೋಗ್ಯ ಸರಿ ಇಲ್ಲದ ಕಾರಣ, ಸಚಿವ ಸ್ಥಾನ ಬೇಡ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಲೋಕಸಭಾ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. |
![]() | ಕೇಂದ್ರ ಸಂಪುಟ ಪುನರ್ರಚನೆ: ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?ಕೇಂದ್ರ ಸಚಿವ ಸಂಪುಟದ ಪುನರ್ರಚನೆಯ ಬಗ್ಗೆ ಹೆಚ್ಚಿನ ಊಹಾಪೋಹಗಳು ಇದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಯಾರು ಸಚಿವರಾಗಬಹುದು ಎನ್ನುವುದರ ಬಗ್ಗೆ ಜಾತಿ ಮತ್ತು ಅಧಿಕಾರ ಸಮೀಕರಣಗಳ ಆಧಾರದ ಮೇಲೆ ಹಲವಾರು ಸಂಸದರ ಹೆಸರುಗಳು ಕೇಳಿ ಬರುತ್ತಿದೆ. |
![]() | ಕೇಂದ್ರ ಸಂಪುಟ ಪುನರಚನೆಯತ್ತ ಸಚಿವಾಕಾಂಕ್ಷಿ ರಾಜ್ಯ ಸಂಸದರ ದೃಷ್ಟಿಕಳೆದ ಎರಡು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಸತತ ಸಭೆಗಳನ್ನು ನಡೆಸಿದ ನಂತರ ಕೇಂದ್ರ ಸಚಿವ ಸಂಪುಟದ ಪುನರ್ರಚನೆಯ ಸುತ್ತಲಿನ ಚರ್ಚೆಗಳ ನಂತರ ರಾಜ್ಯ ಬಿಜೆಪಿ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದೆನ್ನುವ ಊಹಾಪೋಹಗಳು ರಾಜಕೀಯ ಅಖಾಡದಲ್ಲಿ ಹಬ್ಬಿದೆ. |
![]() | ಸುಂಕ ಸಹಕಾರ ಕುರಿತು ಬ್ರಿಟನ್ನೊಂದಿಗಿನ ಒಪ್ಪಂದಕ್ಕೆ ಕೇಂದ್ರ ಸಂಪುಟ ಅನುಮೋದನೆಸುಂಕ ಸಹಕಾರ ಮತ್ತು ಸುಂಕ ವಿಷಯಗಳಲ್ಲಿ ಪರಸ್ಪರ ಆಡಳಿತಾತ್ಮಕ ನೆರವು ಕುರಿತ ಒಪ್ಪಂದಗಳಿಗೆ ಭಾರತ ಮತ್ತು ಬ್ರಿಟನ್ ನಡುವಿನ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. |
![]() | ಯುಪಿಎಸ್ ಸಿ– ಆಫ್ಘಾನಿಸ್ತಾನ ನಡುವೆ ಸಹಕಾರಕ್ಕೆ ಒಪ್ಪಂದ: ಕೇಂದ್ರ ಸಂಪುಟ ಅನುಮೋದನೆಕೇಂದ್ರ ಲೋಕಸೇವಾ ಆಯೋಗ ಮತ್ತು ಆಫ್ಘಾನಿಸ್ತಾನದ ಸ್ವಾಯತ್ತ ಆಡಳಿತಾತ್ಮಕ ಸುಧಾರಣೆಗಳು ಮತ್ತು ನಾಗರಿಕ ಸೇವೆಗಳ ಆಯೋಗದ ನಡುವಿನ ಒಪ್ಪಂದಕ್ಕೆ ಸಚಿವ ಸಂಪುಟ ಅನಮೋದನೆ ನೀಡಲಾಗಿದೆ. |