- Tag results for Union Finance Ministry
![]() | ಕಾಂಗ್ರೆಸ್ ಪಕ್ಷದ ಪ್ರಚಾರ ನಿರ್ವಹಣಾ ಸಂಸ್ಥೆ ಸೇರಿದಂತೆ ಎರಡು ಕಂಪೆನಿಗಳ ಮೇಲೆ ಐಟಿ ದಾಳಿ: ರಾಜಕೀಯ ಎಂದು ಆರೋಪಿಸಿದ ಡಿ ಕೆ ಶಿವಕುಮಾರ್ಐಟಿ ಸಿಟಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ತ್ಯಾಜ್ಯ ಮತ್ತು ಡಿಜಿಟಲ್ ಮಾರ್ಕೆಟಿಂಗ್ ನ ಹಲವು ಕಂಪೆನಿಗಳ ಮೇಲೆ ಕಳೆದ ವಾರ ಆದಾಯ ತೆರಿಗೆ ಇಲಾಖೆ ಶೋಧ ಕಾರ್ಯ ನಡೆಸಿ ದಾಖಲೆರಹಿತ ಸುಮಾರು 7 ಕೋಟಿ ರೂಪಾಯಿ ಹೂಡಿಕೆಯನ್ನು ಪತ್ತೆ ಹಚ್ಚಿದ್ದಲ್ಲದೆ ಸುಮಾರು 70 ಕೋಟಿ ರೂಪಾಯಿಗಳ ಬೋಗಸ್ ವೆಚ್ಚಗಳನ್ನು ಸಹ ಪತ್ತೆಹಚ್ಚಿತ್ತು. |
![]() | ಫ್ರೆಂಚ್ ಕೋರ್ಟ್ ನಿಂದ ಯಾವುದೇ ಮಾಹಿತಿ ಬಂದಿಲ್ಲ: ಫ್ರಾನ್ಸ್ ನಲ್ಲಿ ಭಾರತದ ಆಸ್ತಿ ಮುಟ್ಟುಗೋಲು ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆಪ್ಯಾರಿಸ್ ನಲ್ಲಿ ಸುಮಾರು 20 ಭಾರತ ಸರ್ಕಾರದ ಆಸ್ತಿಗಳನ್ನು ವಶಪಡಿಸಿಕೊಳ್ಳಲು ಫ್ರೆಂಚ್ ನ್ಯಾಯಾಲಯ ನೀಡಿರುವ ಆದೇಶದ ಕುರಿತು ತಮಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟನೆ ನೀಡಿದೆ. |