- Tag results for Union Govt
![]() | ಉತ್ತರ ಭಾರತದಲ್ಲಿ ದ್ವಿಶತಕ ಬಾರಿಸಿದ ಟೊಮೆಟೋ ದರ; ಕರ್ನಾಟಕ ಸೇರಿ ದಕ್ಷಿಣದ ರಾಜ್ಯಗಳಿಂದ ಸಂಗ್ರಹಿಸುವಂತೆ 'ಕೇಂದ್ರ' ಸೂಚನೆ!!ಉತ್ತರ ಭಾರತದಲ್ಲಿ ತೀವ್ರ ಮಳೆಯ ನಡುವೆಯೇ ನಿತ್ಯ ಬಳಕೆಯ ದಿನಸಿ, ತರಕಾರಿ ದರಗಳೂ ಕೂಡ ಗಗನಕ್ಕೇರುತ್ತಿದ್ದು, ಪ್ರಮುಖವಾಗಿ ಟೊಮೆಟೋ ದರ ದ್ವಿಶತಕ ಗಡಿ ದಾಟಿದೆ. |
![]() | ಅಂತಿಮ ಗಡುವು ಮುಕ್ತಾಯಕ್ಕೆ 1 ದಿನ ಬಾಕಿ: ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ..?ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಗೆ ಕೇಂದ್ರ ಸರ್ಕಾರ ನೀಡಿದ್ದ ಗಡವು ಶುಕ್ರವಾರ ಅಂದರೆ ಜೂನ್ 30 2023ಕ್ಕೆ ಮುಕ್ತಾಯವಾಗಿಲಿದ್ದು, ಈ ಅವಧಿಯೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡದೇ ಇದ್ದಲ್ಲಿ ಏನಾಗುತ್ತದೆ..? |
![]() | ಸಲಿಂಗ ವಿವಾಹ 'ನಗರ ಪರಿಕಲ್ಪನೆ', ಸಾಮಾಜಿಕ ನೀತಿಗೆ ವಿರುದ್ಧವಾದದ್ದು: ಕೇಂದ್ರ ಸರ್ಕಾರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಲಿಂಗ ವಿವಾಹ ಕಾಯ್ದೆಯ ಬಗ್ಗೆ ಕೇಂದ್ರ ಸರ್ಕಾರ ಮತ್ತೊಂದು ಅರ್ಜಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದು,ಈ ವಿಚಾರಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಹೇಳಿದೆ. |
![]() | ಉಜ್ವಲ ಯೋಜನೆ ಫಲಾನುಭವಿಗಳಿಗೆ ವಾರ್ಷಿಕ 12 ಸಿಲಿಂಡರ್‌ಗೆ ತಲಾ 200 ರೂ. ಸಬ್ಸಿಡಿ: ಕೇಂದ್ರ ಸಂಪುಟ ಅನುಮೋದನೆಮಹತ್ವದ ಬೆಳವಣಿಗೆಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ರೀಫಿಲ್‌ಗಳಿಗೆ ಪ್ರತಿ ಸಿಲಿಂಡರ್‌ಗೆ ರೂ 200 ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. |
![]() | ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ, ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. |
![]() | ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್1984ರ ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅಮೆರಿಕ ಮೂಲದ ಯೂನಿಯನ್ ಕಾರ್ಬೈಡ್ ಕಾರ್ಪೊರೇಶನ್‌ನಿಂದ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. |
![]() | Onion Price: ಬೆಲೆ ಕುಸಿತ ಹಿನ್ನೆಲೆ; ರೈತರಿಂದ ಈರುಳ್ಳಿ ಖರೀದಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನಈರುಳ್ಳಿ ಬೆಲೆ ಕುಸಿತದ ಹಿನ್ನಲೆಯಲ್ಲಿ ರೈತರಿಂದಲೇ ನೇರವಾಗಿ ಈರುಳ್ಳಿ ಖರೀದಿ ಮಾಡುವಂತೆ ಕೇಂದ್ರ ಸರ್ಕಾರ ಏಜೆನ್ಸಿಗಳಿಗೆ ಬುಧವಾರ ಸೂಚಿಸಿದೆ |
![]() | ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ನೀಡಲು ವಿಳಂಬ ನೀತಿ; ಬ್ಯಾಂಕ್, ಕೇಂದ್ರ ಸರ್ಕಾರಕ್ಕೆ ರೂ.1 ಲಕ್ಷ ದಂಡ ವಿಧಿಸಿದ ಹೈಕೋರ್ಟ್ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ಬರಬೇಕಿದ್ದ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯ ಬಾಕಿ ಪಾವತಿಸದೆ ಇಳಿವಯಸ್ಸಿನಲ್ಲಿ ಅವರನ್ನು ನ್ಯಾಯಾಲಯಕ್ಕೆ ಅಲೆದಾಡುವಂತೆ ಮಾಡಿದ್ದ ಕೇಂದ್ರ ಗೃಹ ಸಚಿವಾಲಯ ಮತ್ತು ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಕೆನರಾ ಬ್ಯಾಂಕ್‌ಗೆ ಹೈಕೋರ್ಟ್... |
![]() | ಪ್ರತಿಭಟನಾ ನಿರತ ರೈತರಿಂದ ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರ್ಯಾಣ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದಿನ ಹಂತಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ನಿರತ ರೈತರು ಇಂದಿನಿಂದ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. |