- Tag results for Union Health Ministry
![]() | ಕೋವಿಡ್-19: ದೇಶದಲ್ಲಿಂದು 1,331 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,331 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,742 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ, 11 ಮಂದಿ ಸಾವುದೇಶದಲ್ಲಿಂದು ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಕಡಿಮೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1,839 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು 2,380 ಹೊಸ ಪ್ರಕರಣಗಳು ಪತ್ತೆ, 15 ಮಂದಿ ಸಾವುದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,380 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 27,212 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. |
![]() | ಕೋವಿಡ್-19 ಇಳಿಕೆ: ದೇಶದಲ್ಲಿಂದು 2,961 ಹೊಸ ಸೋಂಕು ಪ್ರಕರಣ, 17 ಮಂದಿ ಸಾವುದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 2,961 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 30,041ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. |
![]() | ಕೋವಿಡ್-19 ಪ್ರಕರಣಗಳ ಇಳಿಕೆ: ದೇಶದಲ್ಲಿಂದು 3,611 ಹೊಸ ಸೋಂಕು ಪ್ರಕರಣ, ಸಾವಿನ ಸಂಖ್ಯೆ ಅಧಿಕದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3,611 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 36,244 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು 3,325 ಹೊಸ ಪ್ರಕರಣ ಪತ್ತೆ, ಕೇರಳದಲ್ಲಿ 7 ಸೇರಿದಂತೆ 17 ಮಂದಿ ಸಾವುದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಕೋವಿಡ್ ಪ್ರಕರಣಗಳ ಇಳಿಕೆ; ದೇಶದಲ್ಲಿಂದು 4,282 ಹೊಸ ಪ್ರಕರಣ ಪತ್ತೆ, 14 ಮಂದಿ ಸಾವುಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 4,282 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 47,246ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು 6,660 ಸೋಂಕು ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,660 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 63,380ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. |
![]() | ಕೋವಿಡ್-19: ದಿನವೊಂದರಲ್ಲಿ 7,633 ಹೊಸ ಪ್ರಕರಣ, 61 ಸಾವಿರ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆದೇಶದಾದ್ಯಂತ ಕೋವಿಡ್ ಭೀತಿ ಮತ್ತೆ ಆವರಿಸುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 7,633 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 61,233 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. |
![]() | ದೇಶದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಕಳೆದ 24 ಗಂಟೆಗಳಲ್ಲಿ 9,111 ಹೊಸ ಪ್ರಕರಣ ದಾಖಲುದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 9,111 ಹೊಸ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 60,313 ಕ್ಕೆ ಏರಿದೆ. 27 ಮಂದಿ ಮೃತಪಟ್ಟಿದ್ದು, ಒಟ್ಟಾರೇ ಸಾವಿನ ಸಂಖ್ಯೆ 5,31,141 ಕ್ಕೆ ಏರಿದೆ. |
![]() | ಕೋವಿಡ್-19: ದೇಶದಾದ್ಯಂತ ಒಂದೇ ದಿನ 10,158 ಕೊರೊನಾ ವೈರಸ್ ಪ್ರಕರಣ ಪತ್ತೆದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10,158 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಸೋಂಕು ಪ್ರಕರಣಗಳು ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. |
![]() | 5,676 ಕೋವಿಡ್ ಸೋಂಕು ಪತ್ತೆ, 21 ಮಂದಿ ಸಾವು; 37 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳುದೇಶದಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 5,676 ಕೊರೊನಾವೈರಸ್ ಸೋಂಕು ಹೊಸ ಪ್ರಕರಣಗಳು ಪತ್ತೆಯಾಗಿವೆ. ಈಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 37,093ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ: 24 ಗಂಟೆಗಳಲ್ಲಿ 1,573 ಹೊಸ ಕೊರೊನಾವೈರಸ್ ಸೋಂಕು ಪತ್ತೆ!ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,573 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. |
![]() | ಭಾರತದಲ್ಲಿ ಐದು ತಿಂಗಳಲ್ಲೇ ಅತಿ ಹೆಚ್ಚು ಕೋವಿಡ್-19 ಪ್ರಕರಣ ದಾಖಲುದೇಶದಲ್ಲಿ 140 ದಿನಗಳಲ್ಲೇ ಅತಿ ಹೆಚ್ಚು 1,300 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,605ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. |
![]() | ಕೋವಿಡ್ ಪ್ರಕರಣಗಳ ಏರಿಕೆ: 24 ಗಂಟೆಗಳಲ್ಲಿ 918 ಹೊಸ ಕೊರೊನಾವೈರಸ್ ಸೋಂಕು, ನಾಲ್ವರು ಸಾವುದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 918 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. |