- Tag results for Union Minister
![]() | ಡಿಸೆಂಬರ್ ವೇಳೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿ ಮುಕ್ತಗೊಳಿಸಲಾಗುವುದು: ಕೇಂದ್ರ ಸಚಿವರಾಷ್ಟ್ರೀಯ ಹೆದ್ದಾರಿಗಳ ಜಾಲವನ್ನು ಡಿಸೆಂಬರ್ ವೇಳೆಗೆ ಗುಂಡಿ ಮುಕ್ತಗೊಳಿಸುವುದಕ್ಕೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ (ಎಂಒಆರ್ ಟಿಹೆಚ್) ಉದ್ದೇಶಿಸಲಾಗಿದೆ. |
![]() | ಮಧ್ಯಪ್ರದೇಶ ಚುನಾವಣೆಗೆ ಅಭ್ಯರ್ಥಿಗಳ 2ನೇ ಪಟ್ಟಿ: ಮೂವರು ಕೇಂದ್ರ ಸಚಿವರು, ಪ್ರಧಾನ ಕಾರ್ಯದರ್ಶಿಗಳು ಕಣಕ್ಕೆಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. |
![]() | ನರೇಗಾ ಯೋಜನೆಯಡಿ ಉದ್ಯೋಗದ ದಿನ ಹೆಚ್ಚಳ, ಕೇಂದ್ರ ಸಚಿವರಿಗೆ ಪ್ರಿಯಾಂಕ್ ಖರ್ಗೆ ಪತ್ರ!ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಈಗ ನಿಗದಿ ಪಡಿಸಿರುವ 100 ದಿನಗಳ ಉದ್ಯೋಗ ಅವಧಿಯನ್ನು 150 ದಿನಗಳಿಗೆ ಏರಿಸಬೇಕು ಎಂದು ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದಾರೆ. |
![]() | ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸೋನಿಯಾ ಪಕ್ಕ ಕುಳಿತ ಸಿಂಧಿಯಾ! ಕುತೂಹಲ ಕೆರಳಿಸಿದ ಮಾತುಕತೆಹಳೆ ಸಂಸತ್ ಕಟ್ಟಡದ ಸೆಂಟ್ರಲ್ ಹಾಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪಕ್ಕದಲ್ಲಿ ಕುಳಿತುಕೊಂಡು ನಿರಂತವಾರವಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ. |
![]() | ಕಾವೇರಿ ವಿವಾದ: ಆಯಾ ರಾಜ್ಯಗಳ ಜಂಟಿ ಸಮಿತಿ ರಚಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವರು ಭರವಸೆ- ಸುಮಲತಾ ಅಂಬರೀಶ್ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳು ನಾಡಿಗೆ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಸಂಸದೆ ಸುಮಲತಾ ಈ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. |
![]() | ಲಖನೌ: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರನ ಮನೆಯಲ್ಲಿ ಗುಂಡೇಟಿನಿಂದ ಯುವಕ ಸಾವು!ಉತ್ತರ ಪ್ರದೇಶದ ಲಖನೌನಲ್ಲಿರುವ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಪುತ್ರನ ಮನೆಯಲ್ಲಿ ಶುಕ್ರವಾರ ಮುಂಜಾನೆ 30 ವರ್ಷದ ವ್ಯಕ್ತಿಯೊಬ್ಬರು ನಿಗೂಢವಾಗಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅಧಿಕೃತ ನಿವಾಸದ ಗೋಡೆಗೆ ಕ್ಯಾಬ್ ಡಿಕ್ಕಿ!ದೆಹಲಿಯಲ್ಲಿರುವ ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಅವರ ಅಧಿಕೃತ ನಿವಾಸದ ಗೋಡೆಗೆ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ಯಾಕ್ಸಿಯೊಂದು ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ರಾಹುಲ್ ಗಾಂಧಿ 'ಫ್ಲೈಯಿಂಗ್ ಕಿಸ್ 'ವಿವಾದ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದು ಹೀಗೆ...ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆ ವೇಳೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಡೆಗೆ 'ಫ್ಲೈಯಿಂಗ್ ಕಿಸ್' ನೀಡಿದ್ದಾರೆ ಎಂಬುದು ವಿವಾದಕ್ಕೆ ಕಾರಣವಾಗಿದ್ದು, ವಯನಾಡು ಸಂಸದನ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. |
![]() | ಸಂಸತ್ತಿನಲ್ಲಿ 'ಭಾರತ್ ಮಾತಾ ಕಿ ಹತ್ಯಾ' ಎಂದು ಹೇಳಬಾರದು: ಕೇಂದ್ರ ಸರ್ಕಾರಅಧೀರ್ ರಂಜನ್ ಚೌಧರಿ ಸರ್ಕಾರದ ಕಡೆಗೆ ಬೊಟ್ಟು ಮಾಡುವ ಕಡೆಗೆ ಮೊದಲು ಸ್ಪೀಕರ್ ಮತ್ತು ಸಂಸದ್ ಟಿವಿಯ ಪಾತ್ರವನ್ನು ಅರ್ಥಮಾಡಿಕೊಳ್ಳಬೇಕು. ನಿನ್ನೆ ರಾಹುಲ್ ಗಾಂಧಿ ಭಾಷಣ ಮಾಡುವಾಗ ಎಂದಿಗೂ ವಿಚಲಿತರಾಗಲಿಲ್ಲ, ಆದರೆ 'ಭಾರತ್ ಮಾತಾ ಕಿ ಹತ್ಯೆ' ಎಂಬ ಪದವನ್ನು ಸಂಸತ್ತಿನಲ್ಲಿ ಬಳಸುವಂತಿಲ್ಲ ಎಂದು ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘಾವಾಲ್ ಪ್ರತಿಕ್ರಿಯಿಸಿದ್ದಾರೆ. |
![]() | ನಿತಿನ್ ಗಡ್ಕರಿ- ಸಿಎಂ ಸಿದ್ದರಾಮಯ್ಯ ಭೇಟಿ: ಬೆಂಗಳೂರು- ಮೈಸೂರು ಹೆದ್ದಾರಿ ಸಮಸ್ಯೆ ಕುರಿತು ಚರ್ಚೆದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಕುರಿತು ಮಾತುಕತೆ ನಡೆಸಿದ್ದಾರೆ. |
![]() | ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಡಿಪಿಆರ್ ಸಿದ್ಧಪಡಿಸಲು ಕೇಂದ್ರ ಸರ್ಕಾರ ಸೂಚನೆ: ಡಿಸಿಎಂ ಡಿಕೆ ಶಿವಕುಮಾರ್ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ಕರ್ನಾಟಕ ಸರಕಾರಕ್ಕೆ ಕೇಂದ್ರ ಸರಕಾರ ಸೂಚಿಸಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ. |
![]() | ಮೀಸಲಾತಿ ಕುರಿತು ಕೇಂದ್ರ ಸಚಿವರ ಹೇಳಿಕೆ ಬಿಜೆಪಿ ಬೂಟಾಟಿಕೆಯನ್ನು ಬಯಲು ಮಾಡಿದೆ: ಸಿಎಂ ಸಿದ್ದರಾಮಯ್ಯ'ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ’ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯಸಚಿವ ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದು, ಕೇಂದ್ರ ಸಚಿವರ ಹೇಳಿಕೆ ಮೂಲಕ ಬಿಜೆಪಿಯ ಬೂಟಾಟಿಕೆ ಬಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. |
![]() | ಹೆಚ್ಚುವರಿ ಅಕ್ಕಿ ಪೂರೈಕೆಗೆ ಕೇಂದ್ರ ನಿರಾಕರಣೆ: ವಿಳಂಬ ಆದ್ರೂ ಅಕ್ಕಿ ಕೊಟ್ಟೇ ಕೊಡುತ್ತೇವೆ: ಕೆ.ಹೆಚ್. ಮುನಿಯಪ್ಪಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದ್ದು, ಅಕ್ಕಿ ಪೂರೈಕೆ ಸಂಬಂಧ ಮಾತುಕತೆ ನಡೆಸಿದ್ದಾರೆ. |
![]() | ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ. |
![]() | 2024ರ ಚುನಾವಣೆ: 10 ಕೇಂದ್ರ ಸಚಿವರು ಸೇರಿದಂತೆ 18 ಬಿಜೆಪಿ ರಾಜ್ಯಸಭಾ ಸಂಸದರ ಸ್ಪರ್ಧೆ?2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ 10 ಕೇಂದ್ರ ಸಚಿವರು ಮತ್ತು ಕೆಲವು ಶಾಸಕರು ಸೇರಿದಂತೆ 18 ರಾಜ್ಯಸಭಾ ಸದಸ್ಯರು ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. |