- Tag results for Union minister Ajay Mishra
![]() | ಕೇಂದ್ರ ಸಚಿವ ಅಜಯ್ ಮಿಶ್ರಾರ ವಾಹನದ ಮೇಲೆ ಮೊಟ್ಟೆ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿದ ಕೈ ಕಾರ್ಯಕರ್ತರುಲಕ್ಕಿಂಪುರ್ ಖೇರಿ ಹಿಂಸಾಚಾರದಲ್ಲಿ ಕೇಂದ್ರ ಸಚಿವರ ಪುತ್ರನ ಕೈವಾಡ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿರುವ ಘಟನೆ ಇಲ್ಲಿನ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಚೌಕ ಬಳಿ ಭಾನುವಾರ ನಡೆದಿದೆ. |
![]() | ಲಖಿಂಪುರ್ ಹಿಂಸಾಚಾರ: ಆರೋಪಿ ಆಶಿಶ್ ಮಿಶ್ರಾ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆಕಳೆದ ಅಕ್ಟೋಬರ್ 3ರಂದು ನಡೆದಿದ್ದ ಲಖಿಂಪುರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಚಿವ ಅಜಯ್ ಮಿಶ್ರ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. |