• Tag results for United Nations

2022-24ರ ಅವಧಿಗೆ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಗೆ ಭಾರತ ಆಯ್ಕೆ!

ವಿಶ್ವಸಂಸ್ಥೆಯ ಆರು ಪ್ರಮುಖ ಅಂಗಗಳಲ್ಲಿ ಒಂದಾದ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಗೆ 2022-24ರ ಅವಧಿಗೆ ಭಾರತ ಆಯ್ಕೆಯಾಗಿದೆ.

published on : 8th June 2021

ಮಾಯಾವತಿ ಕುರಿತ ಅಶ್ಲೀಲ ಜೋಕ್: ವಿಶ್ವಸಂಸ್ಥೆ ರಾಯಭಾರಿ ಹುದ್ದೆಯಿಂದ ನಟ ರಂದೀಪ್ ಹೂಡಾ ವಜಾ

ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರ ಕುರಿತು ಅಶ್ಲೀಲವಾಗಿ ಜೋಕ್ ಮಾಡಿದ್ದ ಬಾಲಿವುಡ್ ನಟ ರಂದೀಪ್ ಹೂಡ ಅವರನ್ನು ವಿಶ್ವಸಂಸ್ಥೆಯ ವಿಶ್ವಸಂಸ್ಥೆಯ ಪರಿಸರ ಒಪ್ಪಂದದ ವಲಸೆ ಪ್ರಭೇದಗಳ ಸಂರಕ್ಷಣೆ (ಸಿಎಮ್ಎಸ್) ರಾಯಭಾರಿ ಹುದ್ದೆಯಿಂದ ವಜಾಗೊಳಿಸಲಾಗಿದೆ.

published on : 29th May 2021

ಕೋವಿಡ್-19: ಪ್ರಸ್ತುತ ಪರಿಸ್ಥಿಯಲ್ಲಿ ನಿಮ್ಮ ನೆರವಿನ ಅಗತ್ಯವಿಲ್ಲ; ವಿಶ್ವಸಂಸ್ಥೆಗೆ ಭಾರತ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಭಾರತಕ್ಕೆ ನೆರವು ನೀಡುವುದಾಗಿ ಘೋಷಣೆ ಮಾಡಿದ್ದ ವಿಶ್ವಸಂಸ್ಥೆಯ ಪ್ರಸ್ತಾಪವನ್ನು ಭಾರತ ಸರ್ಕಾರ ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

published on : 29th April 2021

ಶ್ರೀಲಂಕಾ ತಮಿಳರ ರಕ್ಷಣೆಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ವೇದಿಕೆ ತೆಗೆದುಕೊಂಡ ನಿರ್ಣಯವನ್ನು ಬೆಂಬಲಿಸಿ: ಪ್ರಧಾನಿಗೆ ಎಐಎಡಿಎಂಕೆ ಒತ್ತಾಯ

ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ತಮಿಳರ ವಿರುದ್ಧ ಹಿಂಸಾಚಾರ, ಅಪರಾಧದಂತಹ ಕಠಿಣ ಕ್ರಮಕ್ಕೆ ಮುಂದಾಗದಂತೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ವೇದಿಕೆ(ಯುಎನ್ಎಚ್ ಆರ್ ಸಿ) ತೆಗೆದುಕೊಂಡಿರುವ ನಿರ್ಣಯವನ್ನು ಕೇಂದ್ರ ಸರ್ಕಾರ ಬೆಂಬಲಿಸಬೇಕೆಂದು ಎಐಎಡಿಎಂಕೆ ಒತ್ತಾಯಿಸಿದೆ.

published on : 23rd March 2021

ಶಾಂತಿಪಾಲನಾ ಪಡೆಗೆ 2 ಲಕ್ಷ ಡೋಸ್ ಕೋವಿಡ್ ಲಸಿಕೆ: ಭಾರತಕ್ಕೆ ಧನ್ಯವಾದ ಹೇಳಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗೆ 2 ಲಕ್ಷ ಡೋಸ್‌ ಕೋವಿಡ್‌-19ರ ಲಸಿಕೆಗಳ ಕೊಡುಗೆ ಘೋಷಿಸಿದ ಭಾರತಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌ ಕೃತಜ್ಞತೆ ಸಲ್ಲಿಸಿದ್ದಾರೆ.

published on : 18th February 2021

'ಪ್ರತಿಭಟನೆ ವೇಳೆ ಆದಷ್ಟು ಸಂಯಮ ಕಾಪಾಡಿ': ಸರ್ಕಾರ-ಪ್ರತಿಭಟನಾ ರೈತರಿಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿ ಸಲಹೆ

ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಪ್ರತಿಭಟನೆ ವೇಳೆ ಸಾಧ್ಯವಾದಷ್ಟು ಸಂಯಮದಿಂದ ವರ್ತಿಸುವಂತೆ ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾಕಾರರಿಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ ಒತ್ತಾಯಿಸಿದೆ.

published on : 6th February 2021

ಲಸಿಕೆ ಉತ್ಪಾದನೆಯಲ್ಲಿ ಭಾರತವೇ ದೊಡ್ಡಣ್ಣ: ಮೊದಲ ಡೋಸ್ ಲಸಿಕೆ ಪಡೆದ ಗುಟೆರಸ್ ಮಾತು!

ವಿಶ್ವದಲ್ಲೇ ಬೃಹತ್ ಪ್ರಮಾಣದಲ್ಲಿ ಲಸಿಕೆ ಉತ್ಪಾದನೆಯಲ್ಲಿ ಭಾರತವೇ ನಿಜವಾದ ದೊಡ್ಡಣ್ಣ ಎಂಬುದರಲ್ಲಿ ಬೇರೆ ಮಾತೆಯಿಲ್ಲ ಎಂದು ವಿಶ್ವಸಂಸ್ಥೆಯ ಪ್ರಧಾನ  ಕಾರ್ಯದರ್ಶಿ ಜನರಲ್ ಆಂಟೋನಿಯೋ ಗುಟೆರ್ರೆಸ್ ಬಹಳ ಅಭಿಮಾನದ ಮಾತನಾಡಿದ್ದಾರೆ.

published on : 29th January 2021

ಭಾರತ,ಬ್ರೆಜಿಲ್ ನಂತಹ ದೇಶಗಳಿಗೆ ಕೋವಿಡ್-19 ಲಸಿಕೆ ಬೃಹತ್ ಪ್ರಮಾಣದ ಉತ್ಪಾದನೆಗೆ ಸಹಕಾರ ನೀಡಬೇಕು: ವಿಶ್ವಸಂಸ್ಥೆ ಮುಖ್ಯಸ್ಥ 

ಕೋವಿಡ್-19 ಸಾಂಕ್ರಾಮಿಕವನ್ನು ಹೊಡೆದೋಡಿಸಲು ಸಾಮೂಹಿಕವಾಗಿ ಬೃಹತ್ ಮಟ್ಟದಲ್ಲಿ ಲಸಿಕೆ ಹಾಕಲು ಅಂತಾರಾಷ್ಟ್ರೀಯ ಸಹಕಾರಕ್ಕೆ ಕರೆ ನೀಡಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟನಿಯೊ ಗುಟೆರ್ರೆಸ್, ಭಾರತ, ಬ್ರೆಜಿಲ್ ನಂತಹ ದೇಶಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ತಯಾರಿಸಲು ಪರವಾನಗಿ ನೀಡಬೇಕು ಎಂದು ಹೇಳಿದ್ದಾರೆ.

published on : 26th January 2021

ವಿಶ್ವಸಂಸ್ಥೆಯ ಸಲಹಾ ಸಮಿತಿಗೆ ಭಾರತೀಯ ರಾಜತಾಂತ್ರಿಕ ಅಧಿಕಾರಿ ವಿದಿಶಾ ಮೈತ್ರಾ ಆಯ್ಕೆ

ವಿಶ್ವಸಂಸ್ಥೆಯ ಮಹಾಧಿವೇಶನದ ಉಪ ಸಂಸ್ಥೆಯಾಗಿರುವ ‘ಆಡಳಿತಾತ್ಮಕ ಮತ್ತು ಬಜೆಟರಿ ವಿಷಯಗಳ ಸಲಹಾ ಸಮಿತಿ’ (ಎಸಿಎಬಿಕ್ಯೂ)ಗೆ ವಿದಿಶಾ ಮೈತ್ರಾ ಆಯ್ಕೆಯಾಗಿದ್ದಾರೆ.

published on : 8th November 2020

ನಾವು ವಿಶ್ವದ ಕ್ಷೇಮಕ್ಕಾಗಿ ದುಡಿಯುತ್ತಿದ್ದೇವೆ: ಪ್ರಧಾನಿ ಮೋದಿ

"ನಾನು ಇಲ್ಲಿಗೆ ಬರುತ್ತಿರುವಾಗ, ನಾನು ವಿಶ್ವಸಂಸ್ಥೆಯ ಗೋಡೆಗಳ ಮೇಲೆ ಇನ್ನು ಮುಂದೆ ಏಕಬಳಕೆಯ ಪ್ಲ್ಯಾಸ್ಟಿಕ್ ಬಳಕೆ ಇಲ್ಲ ಎಂದು ಓದಿದೆ.ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತವಾಗಿಸಲು ನಾವು ಭಾರತದಲ್ಲಿ ದೊಡ್ಡ ಅಭಿಯಾನವನ್ನು ನಡೆಸುತ್ತಿದ್ದೇವೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗಿದೆ."

published on : 27th September 2019