- Tag results for United States
![]() | ಎರಡನೇ ಹಂತದ ನಗರಗಳಲ್ಲಿಯೂ ಬಂಡವಾಳ ಹೂಡಿಕೆಗೆ ಅವಕಾಶ: ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಪೂರಕ ವಾತಾವರಣವಿದ್ದು, ತುಮಕೂರು, ದಾವಣಗೆರೆ ಮತ್ತಿತರ ಎರಡನೇ ಹಂತದ ನಗರಗಳಲ್ಲಿಯೂ ಹೂಡಿಕೆ ಮಾಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. |
![]() | ಅಲಸ್ಕಾದಲ್ಲಿ 7.4 ತೀವ್ರತೆಯ ಭಾರಿ ಭೂಕಂಪನ; ಸುನಾಮಿ ಎಚ್ಚರಿಕೆಅಮೆರಿಕದ ಅಲಾಸ್ಕ ಬಳಿ ಭೀಕರ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆ ದಾಖಲಾಗಿದೆ. |
![]() | ಅಮೆರಿಕದಲ್ಲಿ ಮತ್ತೊಂದು ಶೂಟೌಟ್: ಹೈಸ್ಕೂಲ್ ಘಟಿಕೋತ್ಸವ ಸಮಾರಂಭ ವೇಳೆ ಗುಂಡಿನ ದಾಳಿಗೆ ಇಬ್ಬರು ಬಲಿ, ಐವರ ಸ್ಥಿತಿ ಗಂಭೀರಅಮೆರಿಕದಲ್ಲಿ ಮತ್ತೊಂದು ಶೂಟೌಟ್ ಪ್ರಕರಣ ನಡೆದಿದೆ. ಇತ್ತೀಚೆಗೆ ಪ್ರೌಢಶಾಲೆಯ ಘಟಿಕೋತ್ಸವ ಸಮಾರಂಭ ಮುಕ್ತಾಯಗೊಂಡ ಡೌನ್‌ಟೌನ್ ಥಿಯೇಟರ್‌ನ ಹೊರಗೆ ನಿನ್ನೆ ಮಂಗಳವಾರ ಗುಂಡೇಟಿನಿಂದ ಇಬ್ಬರು ಮೃತಪಟ್ಟಿದ್ದು ಇನ್ನು ಐವರ ಸ್ಥಿತಿ ಚಿಂತಾಜನಕವಾಗಿದೆ. |
![]() | ಅಧ್ಯಕ್ಷೀಯ ಚುನಾವಣೆ: ದೋಷಾರೋಪಣೆಗೆ ಗುರಿಯಾಗಿದ್ದರೂ 24 ಗಂಟೆಗಳಲ್ಲಿ 4 ಮಿಲಿಯನ್ ಡಾಲರ್ ಸಂಗ್ರಹಿಸಿದ ಟ್ರಂಪ್2024 ರ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 24 ಗಂಟೆಗಳಲ್ಲಿ, ಚುನಾವಣೆಗಾಗಿ 4 ಮಿಲಿಯನ್ ಡಾಲರ್ ಹಣವನ್ನು ಸಂಗ್ರಹಿಸಿದ್ದಾರೆ. |
![]() | ಅಮೆರಿಕದ 30 ನಗರಗಳ ಜೊತೆ ನಿತ್ಯಾನಂದನ ಸಾಂಸ್ಕೃತಿಕ ಸಹಭಾಗಿತ್ವ: ಕೈಲಾಸದ ಜೊತೆಗಿನ ‘ಸಿಸ್ಟರ್ ಸಿಟಿ ಒಪ್ಪಂದ’ ರದ್ಧು!ದೇಶಭ್ರಷ್ಟ, ಭಾರತ ಮೂಲದ ನಿತ್ಯಾನಂದನ ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ವು ಅಮೆರಿಕದ 30ಕ್ಕೂ ಹೆಚ್ಚು ನಗರಗಳೊಂದಿಗೆ ಸಾಂಸ್ಕೃತಿಕ ಸಹಭಾಗಿತ್ವಕ್ಕೆ ಸಹಿ ಹಾಕಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ. |
![]() | ‘ಕೈಲಾಸ’ ಮಂಡಿಸಿದ ವಿಷಯ ಅಪ್ರಸ್ತುತ, ಅರ್ಜಿ ವಜಾ; ನಿತ್ಯಾನಂದನಿಗೆ ಶಾಕ್ ನೀಡಿದ ವಿಶ್ವಸಂಸ್ಥೆಕೈಲಾಸ ದೇಶ ಸ್ಥಾಪನೆ ಮಾಡಿ ಅದಕ್ಕೆ ಜಾಗತಿಕ ಮನ್ನಣೆ ಪಡೆಯುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಪ್ರಯತ್ನಕ್ಕೆ ವಿಶ್ವಸಂಸ್ಥೆ ತಣ್ಣೀರೆರಚಿದ್ದು, ‘ಕೈಲಾಸ ಸಂಯುಕ್ತ ಸಂಸ್ಥಾನ’ (ಯುಎಸ್‌ಕೆ) ಪ್ರತಿನಿಧಿಗಳು ಕಳೆದ ವಾರ ಜಿನೀವಾದಲ್ಲಿ ನಡೆದ ಸಭೆಯಲ್ಲಿ ಮಂಡಿಸಿದ್ದ ವಿಷಯಗಳು ಅಪ್ರಸ್ತುತ’ ಎಂದು ತಳ್ಳಿ ಹಾಕಿದೆ. |
![]() | ಎಫ್ಎಎ ಕಂಪ್ಯೂಟರ್ ನಲ್ಲಿ ತಾಂತ್ರಿಕ ದೋಷ: ಅಮೆರಿಕದಾದ್ಯಂತ ವಿಮಾನಗಳ ಹಾರಾಟ ಸ್ಥಗಿತಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್(ಎಫ್ಎಎ)ನಲ್ಲಿ ತಾಂತ್ರಿಕ ದೋಷದಿಂದ ಕಂಪ್ಯೂಟರ್ ಸ್ಥಗಿತಗೊಂಡ ನಂತರ ಅಮೆರಿಕದಾದ್ಯಂತ ಎಲ್ಲಾ ವಿಮಾನಗಳ ಹಾರಾಟವನ್ನೂ ಸ್ಥಗಿತಗೊಳಿಸಲಾಗಿದೆ. |