- Tag results for Unlock 5 guidelines
![]() | ಅನ್ಲಾಕ್ 5 ಮಾರ್ಗಸೂಚಿ ಪ್ರಕಟ: ಚಿತ್ರಮಂದಿರ, ಈಜುಕೊಳಗಳನ್ನು ತೆರೆಯಲು ಗ್ರೀನ್ ಸಿಗ್ನಲ್ಅಕ್ಟೋಬರ್ 15 ರಿಂದ ಸಿನೆಮಾ ಹಾಲ್ಗಳು, ಮಲ್ಟಿಪ್ಲೆಕ್ಸ್ಗಳು, ಎಕ್ಸಿಬಿಷನ್ ಹಾಲ್ಗಳು ಮತ್ತು ಮನರಂಜನಾ ಪಾರ್ಕ್ ಗಳೂ ತಮ್ಮ ಆಸನ ಸಾಮರ್ಥ್ಯದ ಶೇಕಡಾ 50 ರಷ್ಟನ್ನು ಮಾತ್ರ ಭರ್ತಿ ಮಾಡುವ ನಿಯಮ ಪಾಲನೆ ಮಾಡುವುದರೊಂದಿಗೆ ಪುನರ್ ಕಾರ್ಯಾರಂಭ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ. |