- Tag results for Unvaccinated people
![]() | ಕೋವಿಡ್ ಲಸಿಕೆ ಹಾಕಿಸಿಕೊಳ್ಳದ ಜನರು, 15 ವರ್ಷದೊಳಗಿನ ಮಕ್ಕಳಿಗೆ ಗಣರಾಜ್ಯೋತ್ಸವ ಪರೇಡ್ಗೆ ಅವಕಾಶವಿಲ್ಲಈ ಬಾರಿಯ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಳ್ಳುವ ಜನರು ಸಂಪೂರ್ಣವಾಗಿ ಕೋವಿಡ್ ವಿರುದ್ಧ ಲಸಿಕೆಯನ್ನು ಹಾಕಿಸಿಕೊಂಡಿರಬೇಕು ಮತ್ತು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಸಮಾರಂಭದಲ್ಲಿ ಭಾಗವಹಿಸಲು ಅನುಮತಿಸಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. |
![]() | 2 ತಿಂಗಳಲ್ಲಿ ಸಂಭವಿಸಿದ ಕೋವಿಡ್-19 ಸಾವುಗಳ ಪೈಕಿ ಶೇ.90 ರಷ್ಟು ಲಸಿಕೆ ಪಡೆಯದೇ ಇದ್ದವರದ್ದಾಗಿತ್ತು: ತಮಿಳುನಾಡು ಸರ್ಕಾರರಾಜ್ಯದಲ್ಲಿ ಕೋವಿಡ್-19 ನಿಂದ ಸಾವನ್ನಪ್ಪಿರುವವರ ಪೈಕಿ ಶೇ.90 ರಷ್ಟು ಮಂದಿ ಲಸಿಕೆ ಪಡೆದಿರಲಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿದೆ. |