• Tag results for Upa Lokayukta

ಕ್ಷುಲ್ಲಕ ದೂರುಗಳು: ಮೂವರಿಗೆ ಉಪಲೋಕಾಯುಕ್ತ ಎಚ್ಚರಿಕೆ

ಕರ್ನಾಟಕದ ಲೋಕಾಯುಕ್ತಕ್ಕೆ ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ, ನಿಷ್ಪ್ರಯೋಜಕ, ತಪ್ಪು, ಕಿರಿಕಿರಿ ಉಂಟುಮಾಡುವಂತಹ ದೂರುಗಳು ಬರುತ್ತಿದ್ದು, ಇಂತಹ ಪ್ರಕರಣಗಳನ್ನು ತಡೆಯುವುದಕ್ಕಾಗಿ ಕ್ರಮಕ್ಕೆ ಇಲಾಖೆ ಮುಂದಾಗಿದೆ. 

published on : 9th August 2022

ರಾಮನಗರ: ಉಪ ಲೋಕಾಯುಕ್ತರ ಭೇಟಿ ಎಪೆಕ್ಟ್; ಬಾಲಕಿಯರ ವಸತಿ ನಿಲಯಕ್ಕೆ ಉತ್ತಮ ಸೌಕರ್ಯಗಳ ಪೂರೈಕೆ

ರಾಜ್ಯ ರಾಜಧಾನಿಯಿಂದ ಸುಮಾರು 50 ಕಿಲೋ ಮೀಟರ್ ದೂರದಲ್ಲಿರುವ ರೇಷ್ಮೆ ನಗರಿ ಖ್ಯಾತಿಯ ರಾಮನಗರದಲ್ಲಿನ ಸುಮಾರು 80 ವಿದ್ಯಾರ್ಥಿನಿಯರಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಇದೀಗ ಪರಿಸ್ಥಿತಿ ಸುಧಾರಿಸಿದ್ದು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

published on : 2nd August 2022

ಅಗತ್ಯ ಇರುವವರಿಗೆ ಉಚಿತವಾಗಿ ನ್ಯಾಯ ಒದಗಿಸುವುದು ನನ್ನ ಆದ್ಯತೆ: ಉಪ ಲೋಕಾಯುಕ್ತ

ಲೋಕಾಯುಕ್ತ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲು ವಿನೂತನ ಆಲೋಚನೆಗಳೊಂದಿಗೆ ಇತ್ತೀಚೆಗೆ ಉಪ ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಕೆ.ಎನ್.ಫಣೀಂದ್ರ ಅವರು...

published on : 2nd May 2022

ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಕೆಎನ್ ಫಣೀಂದ್ರ ನೇಮಕ

ಆನಂದ್ ಅವರ ನಿವೃತ್ತಿಯಿಂದ ತೆರವಾಗಿದ್ದ ಕರ್ನಾಟಕದ ಉಪ‌ ಲೋಕಾಯುಕ್ತ ಹುದ್ದೆಗೆ ನ್ಯಾ. ಕೆಎನ್ ಫಣೀಂದ್ರ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ

published on : 24th March 2022

ಅಕ್ರಮ ಆರೋಪ: ವಿಕ್ಟೋರಿಯಾ ಆಸ್ಪತ್ರೆಗೆ ಉಪ ಲೋಕಾಯುಕ್ತ ಬಿಎಸ್ ಪಾಟೀಲ್ ದಿಢೀರ್ ಭೇಟಿ

ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಗೆ ಉಪ ಲೋಕಾಯುಕ್ತ ಜಸ್ಟೀಸ್ ಬಿ.ಎಸ್.ಪಾಟೀಲ್ ಅವರು ಬುಧವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು.

published on : 24th March 2022

ರಾಶಿ ಭವಿಷ್ಯ