- Tag results for Upendra
![]() | ಐತಿಹಾಸಿಕ ಹಿನ್ನೆಲೆಯ ಕತೆಯುಳ್ಳ 'ಕಬ್ಜ' ಚಿತ್ರದ ಭಾಗವಾಗಿರುವುದು ನನ್ನ ಅದೃಷ್ಟ: ಶ್ರಿಯಾ ಶರನ್ಶ್ರಿಯಾ ಸರನ್ ಬಹುಭಾಷಾ ಕಲಾವಿದೆ, ಅಭಿನಯದಲ್ಲಿ ತಮ್ಮ ಶಕ್ತಿ ಸಾಬೀತುಪಡಿಸಿದ ನಟಿ, ತಮ್ಮ ವೃತ್ತಿಜೀವನದಲ್ಲಿ ದಕ್ಷಿಣ ಮತ್ತು ಬಾಲಿವುಡ್‌ನಲ್ಲಿ ಅದ್ಭುತ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನೂ ತಮ್ಮ ಅಭಿಮಾನಿಗಳ ನಡುವೆ ಪ್ರಭಾವವನ್ನು ಉಳಿಸಿಕೊಂಡಿದ್ದಾರೆ. |
![]() | ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆನಿರ್ದೇಶಕ ಆರ್ ಚಂದ್ರು ಅವರ ಕಬ್ಜಾದ ಪ್ರೀ-ರಿಲೀಸ್ ಕಾರ್ಯಕ್ರಮ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಭಾರಿ ಕ್ರೇಜ್ ಹುಟ್ಟುಹಾಕಿದೆ. ಉಪೇಂದ್ರ ಅಭಿನಯದ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಸುದೀಪ್ ಮತ್ತು ಶಿವರಾಜಕುಮಾರ್ ಕೂಡ ನಟಿಸಿದ್ದಾರೆ. ಇದು ದೇಶದಾದ್ಯಂತ ದೊಡ್ಡ ವಿತರಕರಿಂದ ಬಿಡುಗಡೆಯಾಗುತ್ತಿದೆ. |
![]() | ಕಬ್ಜಾದಲ್ಲಿ ನನ್ನ ಅತಿಥಿ ಪಾತ್ರ ಅಚ್ಚರಿಯ ಪ್ಯಾಕೇಜ್ ಆಗಿರುತ್ತದೆ: ನಟ ಶಿವರಾಜ್ಕುಮಾರ್ಕೆಲವು ತಿಂಗಳ ಹಿಂದೆ ಶಿವರಾಜಕುಮಾರ್ ಕಬ್ಜಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸುದ್ದಿಯನ್ನು ಕೇಳಿದ್ದೆವು. ಇಷ್ಟು ದಿನ ಈ ಸುದ್ದಿಯನ್ನು ಮುಚ್ಚಿಟ್ಟ ನಿರ್ದೇಶಕ ಆರ್ ಚಂದ್ರು ಕೊನೆಗೂ ಒಂದೆರಡು ದಿನಗಳ ಹಿಂದೆ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. |
![]() | ಅದ್ಧೂರಿ ಸಮಾರಂಭದಲ್ಲಿ ಮೂರನೇ ಹಾಡು ಬಿಡುಗಡೆ; ಕಬ್ಜ ಸಿನಿಮಾ ಪ್ರೇಕ್ಷಕರಿಗೆ ನಿಜವಾಗಿಯೂ ಹಬ್ಬ: ಉಪೇಂದ್ರಉಪೇಂದ್ರ ಅವರ ಕಬ್ಜ ಸಿನಿಮಾ ಬಿಡುಗಡೆಗೆ ಕೆಲವೇ ವಾರಗಳು ಬಾಕಿ ಇರುವಾಗ, ಚಿತ್ರತಂಡ ಸಿನಿಮಾದ ಮೂರನೇ ಹಾಡಾದ ಚುಮ್ ಚುಮ್ ಚಳಿ ಚಳಿಯನ್ನು ಬಿಡುಗಡೆ ಮಾಡಿದೆ. |
![]() | ಉಪೇಂದ್ರ 'ಪ್ರಜಾಕೀಯ' ಪಕ್ಷದ ಅಧಿಕೃತ ಚಿಹ್ನೆ 'ಆಟೋ'; ಚುನಾವಣಾ ಆಯೋಗ ಆದೇಶ; ಮಾಹಿತಿ ಹಂಚಿಕೊಂಡ ನಟಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಅಬ್ಬರ ಪ್ರಚಾರವನ್ನ ನಡೆಸುತ್ತಿವೆ. ಈ ನಡುವೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. |
![]() | ಕಬ್ಜ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ನಟ ಶಿವರಾಜಕುಮಾರ್ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅತಿಥಿಯಾಗಿ ಆಗಮಿಸಲಿದ್ದು, ನಾಯಕ ಉಪೇಂದ್ರ, ನಾಯಕಿ ಶ್ರೀಯಾ ಶರಣ್, ದುನಿಯಾ ವಿಜಯ್, ಧನಂಜಯ್ ಸೇರಿದಂತೆ ಹಲವರು ಆಗಮಿಸಲಿದ್ದಾರೆ. |
![]() | ಜೆಡಿಯುಗೆ ಉಪೇಂದ್ರ ಕುಶ್ವಾಹ ಗುಡ್ ಬೈ; ಹೊಸ ಪಕ್ಷ ಸ್ಥಾಪನೆಮಹತ್ವದ ಬೆಳವಣಿಗೆಯಲ್ಲಿ ಜೆಡಿಯು ಪಕ್ಷದ ಪ್ರಮುಖ ಹಿರಿಯ ನಾಯಕ ಉಪೇಂದ್ರ ಕುಶ್ವಾಹ ಪಕ್ಷ ತೊರೆದಿದ್ದು, ಹೊಸ ಪಕ್ಷ ಸ್ಥಾಪನೆ ಘೋಷಣೆ ಮಾಡಿದ್ದಾರೆ. |
![]() | ಉಪೇಂದ್ರ ಜೊತೆ ಕೆಲಸ ಮಾಡುವುದು ಜೀವಮಾನದ ಅವಕಾಶ: ನಟ ಅನೂಪ್ ರೇವಣ್ಣಪುನೀತ್ ನಾಗರಾಜು ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಧನ್ಯ ರಾಮ್‌ಕುಮಾರ್ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರತಂಡ ಏಪ್ರಿಲ್‌ನಲ್ಲಿ ಸಿನಿಮಾ ಬಿಡುಗಡೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಉಪೇಂದ್ರ ಅವರೊಂದಿಗೆ ಕಬ್ಜ ಸಿನಿಮಾದಲ್ಲಿಯೂ ನಟಿಸಿದ್ದು, ಅನೂಪ್ ರೇವಣ್ಣ ಅವರು ನಿಜವಾಗಿಯೂ ಉತ್ಸುಕರಾಗಿದ್ದಾರೆ. |
![]() | ಉಪೇಂದ್ರ-ಸುದೀಪ್ ನಟನೆಯ 'ಕಬ್ಜ' ಸಿನಿಮಾದ ಸ್ಪೆಷಲ್ ಸಾಂಗ್ ನಲ್ಲಿ ತಾನ್ಯಾ ಹೋಪ್!ಚಂದ್ರು ನಿರ್ದೇಶನದ ಉಪೇಂದ್ರ ನಾಯಕನಾಗಿ ನಟಿಸಿರುವ ಬಹುಭಾಷಾ ಚಿತ್ರ ಕಬ್ಜ ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಮಾರ್ಚ್ 17 ರಂದು ಚಿತ್ರವು ಥಿಯೇಟರ್‌ಗೆ ಬರಲಿದ್ದು, ನಿರ್ಮಾಪಕರು ವಿಶೇಷ ಹಾಡನ್ನು ಚಿತ್ರೀಕರಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. |
![]() | ಸ್ವತಃ ಸಿಎಂ ನಿತೀಶ್ ಕುಮಾರ್ ಹೇಳಿದರೂ ಪಕ್ಷ ಬಿಡುವುದಿಲ್ಲ: ಜೆಡಿಯು ಮುಖಂಡ ಉಪೇಂದ್ರ ಕುಶ್ವಾಹ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಜೆಡಿಯು ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹ ನಡುವಿನ ವಾಗ್ಯುದ್ಧ ಮುಂದುವರಿದಿದೆ. |
![]() | ಮೈತ್ರಿಯಲ್ಲಿ ಬಿರುಕು? ನಿತೀಶ್ ಕುಮಾರ್ ದುರ್ಬಲಗೊಳಿಸಲು ಪಿತೂರಿ: ಜೆಡಿಯು ಹಿರಿಯ ನಾಯಕ ಉಪೇಂದ್ರ ಕುಶ್ವಾಹಾ ಆರೋಪಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ದುರ್ಬಲಗೊಳಿಸಲು ಸಂಚು ರೂಪಿಸಲಾಗಿದೆ ಎಂದು ಜೆಡಿಯು ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಮಂಗಳವಾರ ಆರೋಪಿಸಿದ್ದಾರೆ. |
![]() | ಪ್ಯಾನ್ ಇಂಡಿಯಾ 'ಕಬ್ಜ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆನಿರ್ದೇಶಕ ಆರ್ ಚಂದ್ರು ಅವರ ಮಹತ್ವಾಕಾಂಕ್ಷೆಯ ಪ್ಯಾನ್-ಇಂಡಿಯನ್ ಚಿತ್ರ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜಾ ಮಾರ್ಚ್ 17 ರಂದು ತೆರೆಕಾಣಲಿದೆ. |
![]() | ಕನ್ನಡ ಶಿಕ್ಷಕಿಯಾಗಿ ನಟಿಸುತ್ತೇನೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ: ಪ್ರಿಯಾಂಕಾ ಉಪೇಂದ್ರಯಾವುದೇ ಚಿತ್ರರಂಗವಿರಲಿ ನಟಿಯರು ದೀರ್ಘಕಾಲ ನಾಯಕಿಯಾಗಿಯೇ ನಟಿಸುವುದು ಸಾಧ್ಯವಿಲ್ಲ ಎಂಬುದು ತಿಳಿದಿರುವ ವಿಚಾರವೇ ಸರಿ. ಕನ್ನಡ ಚಿತ್ರರಂಗದಲ್ಲಿ ಈ ಹಿಂದೆ ಮಾಲಾಶ್ರೀ ಇದಕ್ಕೆ ವಿರುದ್ಧವಾಗಿದ್ದರು. ಇದೀಗ ಅದೇ ಹಾದಿಯಲ್ಲಿ ಪ್ರಿಯಾಂಕಾ ಉಪೇಂದ್ರ ಕೂಡ ಇದ್ದಾರೆ. |
![]() | ಜೈ ಎಲೆಕ್ಷನ್, ಓಟ್ ಹಾಕ್ರಿ... ಧನ್ ಧನಾ ದನ್: ಪ್ರಜಾ ರಾಜ್ಯಕ್ಕಾಗಿ ಉಪೇಂದ್ರ ಗಾಯನಕಳೆದ ವಾರವಷ್ಟೇ ದೇವರಾಜ್, ಸುಧಾರಾಣಿ ಮುಂತಾದವರು ಅಭಿನಯಿಸಿರುವ ‘ಪ್ರಜಾರಾಜ್ಯ’ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಈಗ ಇದೇ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಈ ಹಾಡನ್ನು ಉಪೇಂದ್ರ ಬಿಡುಗಡೆ ಮಾಡಿದ್ದಾರೆ. |
![]() | ಸಾಮಾಜಿಕ-ರಾಜಕೀಯ ಕಥೆಯುಳ್ಳ 'ಪ್ರಜೆಯೇ ಪ್ರಭು' ಚಿತ್ರದಲ್ಲಿ ಪ್ರಿಯಾಂಕಾ ಉಪೇಂದ್ರ ನಟನೆಸ್ಯಾಂಡಲ್ವುಡ್ನಲ್ಲಿ ಅತ್ಯಂತ ಬ್ಯುಸಿಯಾಗಿರುವ ನಟಿಯರಲ್ಲಿ ಪ್ರಿಯಾಂಕಾ ಉಪೇಂದ್ರ ಕೂಡ ಒಬ್ಬರು. ಈಗಾಗಲೇ ‘ಉಗ್ರಾವತಾರ’ ಮತ್ತು ‘ಲೈಫ್ ಈಸ್ ಬ್ಯೂಟಿಫುಲ್’ ಚಿತ್ರಗಳನ್ನು ಪೂರ್ಣಗೊಳಿಸಿರುವ ಅವರು, ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ. |