- Tag results for Uppinangady
![]() | ಹಿಜಾಬ್ ವಿವಾದ: ವಸ್ತ್ರ ಸಂಹಿತೆ ಪಾಲಿಸಲು ಒಪ್ಪಿದ 6 ವಿದ್ಯಾರ್ಥಿನಿಯರು, ಅಮಾನತು ಹಿಂಪಡೆದ ಕಾಲೇಜ್ಹಿಜಾಬ್ ವಿವಾದದ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆರು ವಿದ್ಯಾರ್ಥಿನಿಯರ ಅಮಾನತು ಆದೇಶವನ್ನು ಕಾಲೇಜು ಆಡಳಿತ ಮಂಡಳಿ ಹಿಂಪಡೆದಿದ್ದು... |
![]() | ಮಂಗಳೂರು: ಉಪ್ಪಿನಂಗಡಿ ಕಾಲೇಜು ಎದುರು ಹಿಜಾಬ್ ಪರ ವಿದ್ಯಾರ್ಥಿಗಳ ಪ್ರತಿಭಟನೆವಿದ್ಯಾರ್ಥಿನಿಯರಿಗೆ ತರಗತಿಯೊಳಗೆ ಹಿಜಾಬ್ ಧರಿಸಲು ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ಕಾಲೇಜಿನ ಮುಂದೆ ಹಿಜಾಬ್ ಪರ ಪ್ರತಿಭಟನೆ ನಡೆಸಿದರು. |
![]() | ದಕ್ಷಿಣ ಕನ್ನಡ: ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರು ಅಮಾನತುಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಮತ್ತೆ ಹಿಜಾಬ್ ಸದ್ದುಮಾಡುತ್ತಿದೆ. ಹಿಜಾಬ್ ಅಥವಾ ಯಾವುದೇ ಧರ್ಮದ ಧಾರ್ಮಿಕ ಸಂಕೇತ ಬಿಂಬಿಸುವ ವಸ್ತ್ರಗಳನ್ನು ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ್ದರೂ ಅದನ್ನು ವಿದ್ಯಾರ್ಥಿನಿಯರು ಆಗಾಗ ಧಿಕ್ಕರಿಸುತ್ತಿರುವುದು ಕಂಡುಬರುತ್ತಿದೆ. |
![]() | ಮುಂದುವರೆದ ಹಿಜಾಬ್ ಗದ್ದಲ: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ದಿನ ರಜೆ ಘೋಷಣೆಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ ಹೊರತಾಗಿಯೂ ಕಾಲೇಜಿನಲ್ಲಿ ಹಿಜಾಬ್ ಗದ್ದಲ ಮುಂದುವರೆದ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2 ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |