- Tag results for Urdu
![]() | ಉರ್ದು ಮಾತನಾಡಲಿಲ್ಲ ಎಂದಿದ್ದಕ್ಕೇ ಹತ್ಯೆಯಾಗಿದೆ, ಪೊಲೀಸ್ ಆಯುಕ್ತರು ಸುಳ್ಳು ಹೇಳಿದ್ದಾರೆ: ಬಿಜೆಪಿ ಎಂಎಲ್'ಸಿ ರವಿಕುಮಾರ್ಉರ್ದು ಮಾತನಾಡಲು ಬರಲ್ಲ ಎಂದಿದ್ದಕ್ಕೇ ಚಂದ್ರು ಹತ್ಯೆಯಾಗಿದೆ ಎಂಬುದು ಸತ್ಯ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿರುವುದು ನೂರಕ್ಕೆ ನೂರರಷ್ಟು ಸುಳ್ಳು. ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. |
![]() | ಬೆಂಗಳೂರು ಯುವಕನ ಹತ್ಯೆ ಪ್ರಕರಣಕ್ಕೆ ತಿರುವು: ಉರ್ದು ಮಾತನಾಡಲು ಬರದ್ದಕ್ಕೆ ಕೊಲೆ ನಡೆದಿದೆ!ಹಳೇಗುಡ್ಡದಹಳ್ಳಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದ್ದು, ಉರ್ದು ಮಾತನಾಡಲು ಬರದಕ್ಕೆ ಕೊಲೆ ನಡೆದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ. |
![]() | ಮೈಸೂರು: ದೇವಸ್ಥಾನ ತೆರವು ವಿರುದ್ಧ ಪ್ರತಿಭಟನೆ ವೇಳೆ ಉರ್ದು ಪತ್ರಿಕೆ ಪತ್ರಕರ್ತನ ಮೇಲೆ ಹಲ್ಲೆನಗರದಲ್ಲಿ ಗುರುವಾರ ದೇವಸ್ಥಾನ ತೆರವು ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಉರ್ದು ಡೈಲಿ ಮತ್ತು ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ್ದರಿಂದ ಪರಿಸ್ಥಿತಿ ಬಿಗಡಾಯಿಸಿತ್ತು. |