- Tag results for Urigowda
![]() | ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ; ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ?: ಕಿಶೋರ್ ಕುಮಾರ್ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಯಾರ ಬಗ್ಗೆಯೂ ಇಷ್ಟು ಚರ್ಚೆಯಾಗಿಲ್ಲ. ಇತಿಹಾಸದಲ್ಲಿ ನಿಜವಾಗಿಯೂ ಇಂಥ ವ್ಯಕ್ತಿಗಳಿದ್ದರೂ ಅಥವಾ ಕಾಲ್ಪನಿಕ ಪಾತ್ರಗಳೋ ಎನ್ನುವುದು ಕೂಡ ಇನ್ನೂ ಬಗೆಹರಿದಿಲ್ಲ. |
![]() | ಮೇ 18ಕ್ಕೆ ಉರಿಗೌಡ ನಂಜೇಗೌಡ ಸಿನಿಮಾ ಮುಹೂರ್ತ: ಚಿತ್ರಕ್ಕೆ ಸಚಿವ ಅಶ್ವತ್ಥ್ ನಾರಾಯಣ ಚಿತ್ರಕಥೆ?ಟಿಪ್ಪುವಧೆಯ ವಿಚಾರದಲ್ಲಿ ಚರ್ಚೆಯಾಗುತ್ತಿರುವ ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳ ಕುರಿತಾದ ಸಿನಿಮಾವನ್ನು ಸಚಿವ, ನಿರ್ಮಾಪಕ ಮುನಿರತ್ನ ನಿರ್ಮಾಣ ಮಾಡುತ್ತಿದ್ದು. ಮೇ 18 ಕ್ಕೆ ಸಿನಿಮಾದ ಮುಹೂರ್ತ ನಿಗದಿಯಾಗಿದೆ. |
![]() | ಉರಿಗೌಡ, ನಂಜೇಗೌಡ ಕುರಿತು ಇತಿಹಾಸ ಮರು ಪರಿಶೀಲನೆ- ಸಚಿವ ಆರ್. ಅಶೋಕ್ಉರಿಗೌಡ ಹಾಗೂ ನಂಜೇಗೌಡ ಅವರದು ನೈಜ ಇತಿಹಾಸವೇ ಅಥವಾ ಕಾಲ್ಪನಿಕವೇ ಎಂಬುದನ್ನು ಮರು ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. |
![]() | ಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎಂಬುದು ಐತಿಹಾಸಿಕ ಸತ್ಯ : ಸಿ.ಟಿ ರವಿಟಿಪ್ಪು ಕೊಂದಿದ್ದು ಉರಿಗೌಡ, ನಂಜೇಗೌಡ ಎಂಬುದು ಐತಿಹಾಸಿಕ ಸತ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. |
![]() | ಉರಿಗೌಡ-ನಂಜೇಗೌಡ ಸಿನಿಮಾಗೆ ಸಚಿವ ಮುನಿರತ್ನ ನಿರ್ಮಾಣ!ಮಂಡ್ಯದ ಒಕ್ಕಲಿಗ ವೀರರು ಎಂದು ಬಿಂಬಿಸಲಾಗುತ್ತಿರುವ ಉರಿಗೌಡ - ನಂಜೇಗೌಡ ಹೆಸರಿನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ. ಹಲವು ದಿನಗಳಿಂದ ಈ ಹೆಸರು ವಿವಾದಕ್ಕೆ ಕಾರಣವಾಗಿದ್ದರೂ, ಈ ವೀರರ ಕುರಿತಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ ತೋಟಗಾರಿಕ ಸಚಿವ ಮುನಿರತ್ನ . |
![]() | ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರ ಸೃಷ್ಟಿಸಿ, ಒಕ್ಕಲಿಗ ಕುಲಕ್ಕೆ ಘೋರ ಅವಮಾನ: ಉರಿಗೌಡ–ನಂಜೇಗೌಡ ದ್ವಾರ ನಿರ್ಮಾಣಕ್ಕೆ ಎಚ್.ಡಿ.ಕೆ ಕಿಡಿಪ್ರಧಾನಿ ನರೇಂದ್ರ ಮೋದಿ ಅವರ ಮಂಡ್ಯ ಪ್ರವಾಸದ ವೇಳೆ, ಉರಿಗೌಡ–ನಂಜೇಗೌಡ ದ್ವಾರ ನಿರ್ಮಿಸಿದ ಬಿಜೆಪಿ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಮಂಡ್ಯ: ಪ್ರಧಾನಿ ರೋಡ್ ಶೋ ಮಾರ್ಗದಲ್ಲಿ ಅಳವಡಿಸಲಾಗಿದ್ದ ಉರಿಗೌಡ- ದೊಡ್ಡ ನಂಜೇಗೌಡ ಮಹಾದ್ವಾರದ ಹೆಸರು ರಾತ್ರೋರಾತ್ರಿ ತೆರವು!ಪ್ರಧಾನಿ ನರೇಂದ್ರ ಮೋದಿ ಮಾ.12 ರಂದು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿದರು. ಇದಕ್ಕೂ ಮುನ್ನ ಪ್ರಧಾನಿ ರೋಡ್ ಶೋ ನಡೆಸಿದರು. ರೋಡ್ ಶೋ ವೇಳೆ ಜನತೆ ಕಿಕ್ಕಿರಿದು ಸೇರಿದ್ದರು. |