- Tag results for Urja
![]() | ಗೌಡರಿಗೆ ತುಂಬಾ ವಯಸ್ಸಾಗಿದೆ, ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಆರೋಗ್ಯ ಸಹಕರಿಸುತ್ತಿಲ್ಲ: ಹೊಸ ಪೀಳಿಗೆಯಿಂದ ವರ್ಚಸ್ಸಿಗೆ ಧಕ್ಕೆ!ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ತುಂಬಾ ವಯಸ್ಸಾಗಿದೆ. ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳಲು ಆರೋಗ್ಯ ಸಹಕರಿಸುತ್ತಿಲ್ಲ ಎಂದು ಕೇಂದ್ರ ಇಂಧನ ಮತ್ತು ಭಾರಿ ಕೈಗಾರಿಕೆ ಖಾತೆ ರಾಜ್ಯ ಸಚಿವ ಕೃಷ್ಣಪಾಲ್ ಗುರ್ಜರ್ ಹೇಳಿದ್ದಾರೆ |
![]() | ಕೋಸ್ಟ್ ಗಾರ್ಡ್ ನೌಕೆ 'ಉರ್ಜಾ ಪ್ರವಾಹ'' ನೌಕಾಪಡೆಗೆ ಸೇರ್ಪಡೆ!ಗುಜರಾತ್ನ ಭರೂಚ್ನಲ್ಲಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಗೆ 'ಉರ್ಜಾ ಪ್ರವಾಹ' ಹೆಸರಿನ ಭಾರತೀಯ ಕೋಸ್ಟ್ ಗಾರ್ಡ್ ಹಡಗು (ಸಹಾಯಕ ಬಾರ್ಜ್) ಸೇರ್ಪಡೆಗೊಂಡಿದೆ. |
![]() | 855 ಮೀಟರ್ ಸುರಂಗ ಮಾರ್ಗ ಕೊರೆದು ಶಿವಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಹೊರಬಂದ 'ಊರ್ಜಾ ಯಂತ್ರ': ಕಾರ್ಮಿಕರು ಹರ್ಷ, ಸಿಎಂ ಬೊಮ್ಮಾಯಿ ವೀಕ್ಷಣೆನಮ್ಮ ಮೆಟ್ರೊ' ಹಂತ-2ರ ಕಾಳೇನ ಅಗ್ರಹಾರ-ನಾಗವಾರ ಮಾರ್ಗದ ಯೋಜನೆಯಲ್ಲಿ, ಕಂಟೋನ್ ಮೆಂಟ್ ನಿಲ್ದಾಣದಿಂದ ಶಿವಾಜಿನಗರವರೆಗೆ 855 ಮೀಟರ್ ಸುರಂಗವನ್ನು ಕೊರೆದು ಹೊರಬಂದ ಸುರಂಗ ಯಂತ್ರ 'ಊರ್ಜಾ'ವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. |
![]() | ಪ್ಯಾರಲಿಂಪಿಕ್ಸ್: ಭಾರತದ ಯೋಗೇಶ್ ಕತುನಿಯಾ-ದೇವೇಂದ್ರ ಜಝಾರಿಯಾಗೆ ಬೆಳ್ಳಿ, ಸುಂದರ್ ಸಿಂಗ್ ಗುರ್ಜ್ಜಾರ್ ಗೆ ಕಂಚುಇಲ್ಲಿ ನಡೆಯುತ್ತಿರುವ ಪ್ಯಾರಲಿಂಪಿಕ್ ಕ್ರೀಡಾಕೂಟ-2020ರಲ್ಲಿ ಭಾರತಕ್ಕೆ ಸೋಮವಾರ ಮತ್ತಷ್ಟು ಪದಕಗಳು ಸಿಕ್ಕಿವೆ. ಪುರುಷರ ಎಫ್ 56 ಸ್ಪರ್ಧೆಯಲ್ಲಿ ಡಿಸ್ಕಸ್ ಥ್ರೋಯರ್ ಯೋಗೀಶ್ ಕಠುನಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. |
![]() | ಭರೂಚ್ ಆಸ್ಪತ್ರೆ ಅಗ್ನಿ ದುರಂತ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪಗುಜರಾತ್ ರಾಜ್ಯದ ಭರೂಚ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. |