- Tag results for Utpal Parrikar
![]() | ಗೋವಾ ಚುನಾವಣೆ: ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಉತ್ಪಲ್ ಪರಿಕ್ಕರ್ ಗೆ ಸೋಲುಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಸ್ಪರ್ಧಿಸಿದ್ದ ಮಾಜಿ ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ಸೋಲು ಕಂಡಿದ್ದಾರೆ. |
![]() | ಗೋವಾ ಚುನಾವಣೆ: ಪಣಜಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಉತ್ಪಲ್ ಪರಿಕ್ಕರ್ಗೆ ಶಿವಸೇನೆ ಬೆಂಬಲಗೋವಾದ ಪಣಜಿ ವಿಧಾನಸಭಾ ಕ್ಷೇತ್ರದಿಂದ ಆಡಳಿತರೂಢ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಗೋವಾ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್... |
![]() | ಗೋವಾ ಚುನಾವಣೆ: ಪರಿಸ್ಥಿತಿ ನನ್ನನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದೆ: ಉತ್ಪಲ್ ಪರಿಕ್ಕರ್ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. |
![]() | ಗೋವಾ ಚುನಾವಣೆ: ಬಿಜೆಪಿ ಒಳ್ಳೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ: ಪರಿಕ್ಕರ್ ಪುತ್ರ ಉತ್ಪಲ್ಗೋವಾ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ತಾವು ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಗೋವಾ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಹೇಳಿದ್ದಾರೆ. |
![]() | ಗೋವಾ ಚುನಾವಣೆ: ಬಿಜೆಪಿ ತೊರೆದ ಉತ್ಪಲ್ ಪರಿಕ್ಕರ್, ಪಣಜಿಯಿಂದಲೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಗೋವಾ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಶುಕ್ರವಾರ ಬಿಜೆಪಿ ತೊರೆದಿದ್ದಾರೆ. |
![]() | ಕ್ರಿಮಿನಲ್ ಗಳಿಗೆ ಟಿಕೆಟ್ ಸಿಗುತ್ತಿರಬೇಕಾದರೇ ನನಗೇಕಿಲ್ಲ: ಪಣಜಿ ಕ್ಷೇತ್ರದ ಟಿಕೆಟ್ ಪಡೆಯಲು ಪರಿಕ್ಕರ್ ಪುತ್ರನ ಹೆಣಗಾಟ!ಗೋವಾ ವಿಧಾನಸಭೆ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಟಿಕೆಟ್ ಪಡೆಯಲು ಮಾಜಿ ಸಿಎಂ ಮನೋಹರ್ ಪರಿಕ್ಕರ್ ಪುತ್ರ ಉತ್ಪಲ್ ಪರಿಕ್ಕರ್ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. |