- Tag results for Uttar pradesh
![]() | ಯುಪಿ ಎಂಎಲ್ ಸಿ ಚುನಾವಣೆ: ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಎಕೆ ಶರ್ಮಾ ಕಣಕ್ಕೆಉತ್ತರ ಪ್ರದೇಶದ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಮಾಜಿ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಶರ್ಮಾ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. |
![]() | ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಎಂಐಎಂ ಸಹಾಯ ಮಾಡಲಿದೆ: ಸಾಕ್ಷಿ ಮಹಾರಾಜ್ಉತ್ತರ ಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಎಂಐಎಂ ಮುಂದಾಗಿರುವುದನ್ನು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಸ್ವಾಗತಿಸಿದ್ದಾರೆ. |
![]() | ಉತ್ತರ ಪ್ರದೇಶ: ಮಹಿಳಾ ಪೊಲೀಸ್ ಪೇದೆ ಮೇಲೆ ಸಹೋದ್ಯೋಗಿ ಪೊಲೀಸನಿಂದಲೇ ಅತ್ಯಾಚಾರ!ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಮಹಿಳಾ ಪೊಲೀಸ್ ಪೇದೆಯೊಬ್ಬರು ತನ್ನ ಮೇಲೆ ಸಹೋದ್ಯೋಗಿ ಕಾನ್ಸ್ಟೆಬಲ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವುದಾಗಿ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. |
![]() | ಬೆಂಗಳೂರು ಟು ಲಖನೌ: ಆನ್ಲೈನ್ ಗೆಳತಿಗೆ ಸರ್ಪ್ರೈಸ್ ನೀಡಲು ಹೋಗಿ ಜೈಲಿನಲ್ಲಿ ರಾತ್ರಿ ಕಳೆದ ಮುಸ್ಲಿಂ ಯುವಕ!ಆನ್ಲೈನ್ನಲ್ಲಿ ಸ್ನೇಹ ಬೆಳೆಸಿದ್ದ ಅಪ್ರಾಪ್ತ ಬಾಲಕಿಯ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಪ್ರಯಾಣಿಸಿದ್ದ 21 ವರ್ಷದ ಮುಸ್ಲಿಂ ಯುವಕನೋರ್ವ ಪೊಲೀಸ್ ಠಾಣೆಯಲ್ಲಿ ರಾತ್ರಿ ಕಳೆಯಬೇಕಾಯಿತು. |
![]() | ಉತ್ತರಪ್ರದೇಶ: ಗಂಗಾ ನದಿಯಲ್ಲಿ ಕೊಡಲಿಯಿಂದ ಡಾಲ್ಫಿನ್ ಕೊಂದ ಮೂವರನ್ನು ಬಂಧಿಸಿದ ಪೊಲೀಸರು, ವಿಡಿಯೋ!ಉತ್ತರಪ್ರದೇಶದ ಪ್ರತಾಪ್ ಘರ್ ನಗರದ ಗಂಗಾ ನದಿಯಲ್ಲಿ ಅಪರೂಪದ ಸಸ್ತನಿ ಜಾತಿಗಳಲ್ಲಿ ಗಂಗೆಟಿಕ್ ಡಾಲ್ಫಿನ್ ಗಳು ಒಂದಾಗಿದ್ದು ಕೆಲ ಯುವಕರು ದಡಕ್ಕೆ ಬಂದಿದ್ದ ಡಾಲ್ಫಿನ್ ವೊಂದನ್ನು ದೊಣ್ಣೆ ಮತ್ತು ಕೊಡಲಿಯಿಂದ ಅಮಾನವೀಯವಾಗಿ ಹೊಡೆದು ಸಾಯಿಸಿದ್ದಾರೆ. |
![]() | ಉತ್ತರಪ್ರದೇಶ: ಅಕ್ರಮ ಮದ್ಯ ಸೇವಿಸಿ 5 ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಉತ್ತರಪ್ರದೇಶದ ಬುಲಹಂದ್ಶೆಹರ್ ನಲ್ಲಿ ಅಕ್ರಮ ಮದ್ಯ ಸೇವಿಸಿ ಐವರು ಮೃತಪಟ್ಟು, 15ಕ್ಕೂ ಹಚ್ಚು ಮಂದಿ ಅಸ್ವಸ್ಥರಾಗಿರುಲವ ಘಟನೆ ಶುಕ್ರವಾರ ನಡೆದಿದೆ. |
![]() | ಉತ್ತರಪ್ರದೇಶದಲ್ಲಿ ದಲಿತ ಅಪ್ರಾಪ್ತ ಬಾಲಕಿಯನ್ನು ಎಳೆದೊಯ್ದು ರೇಪ್: ವಿಡಿಯೋ ಮಾಡಿ ಹರಿಬಿಟ್ಟ ಕಾಮುಕ!ಅಪ್ರಾಪ್ತೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಕಾಮುಕನೊಬ್ಬ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇನ್ನು ಅತ್ಯಾಚಾರದ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದು ಇದೀಗ ಸಾಮಾಜಿಕಾ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. |
![]() | ಉತ್ತರ ಪ್ರದೇಶ ವಿಧಾನ ಪರಿಷತ್ತಿನ 12 ಸ್ಥಾನಗಳಿಗೆ ಜ. 28ರಂದು ಚುನಾವಣೆಉತ್ತರ ಪ್ರದೇಶ ವಿಧಾನ ಪರಿಷತ್ ನ 12 ಸ್ಥಾನಗಳಿಗೆ ಮತ್ತು ಬಿಹಾರದ ಎರಡು ವಿಧಾನ ಪರಿಷತ್ ಸ್ಥಾನಗಳಿಗೆ ಹಾಗೂ ಆಂಧ್ರ ಪ್ರದೇಶದ ಒಂದು ಸ್ಥಾನಕ್ಕೆ ಜನವರಿ 28 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ. |
![]() | ಮತ್ತೊಂದು ನಿರ್ಭಯಾ: ಮಹಿಳೆಯ ಗುಪ್ತಾಂಗಕ್ಕೆ ರಾಡ್ ನಿಂದ ಹೊಡೆದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ!ದೆಹಲಿಯ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಭಯಾನಕ ನೆನಪುಗಳನ್ನು ಮರಳಿ ತರುವ ಪ್ರಕರಣವೊಂದರಲ್ಲಿ, ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಮಧ್ಯವಯಸ್ಕ ಮಹಿಳೆಯೊಬ್ಬರ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಗಾಜಿಯಾಬಾದ್ ನಲ್ಲಿ ಸ್ಮಶಾನ ಛಾವಣಿ ಕುಸಿತ: ಜ್ಯೂನಿಯರ್ ಎಂಜಿನಿಯರ್ ಸೇರಿ ಮೂವರ ಬಂಧನ, ಕೇಸು ದಾಖಲುಉತ್ತರ ಪ್ರದೇಶದ ಗಜಿಯಾಬಾದ್ ನ ಮುರದ್ ನಗರದಲ್ಲಿ ಸ್ಮಶಾನದ ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ಬಂಧಿಸಲಾಗಿದ್ದು, ಕೇಸು ದಾಖಲಾಗಿದೆ. |
![]() | ಉತ್ತರಪ್ರದೇಶ: ಸ್ಮಶಾನದಲ್ಲಿ ಚಾವಣಿ ಕುಸಿತ, ಸಾವಿನ ಸಂಖ್ಯೆ 23 ಕ್ಕೆ ಏರಿಕೆಸಂಬಂಧಿಕನ ಅಂತ್ಯಕ್ರಿಯೆಗೆ ತೆರಳಿದ್ದ ವೇಳೆ ಸ್ಮಶಾನದ ಚಾವಣಿ ಕುಸಿದು 23 ಮಂದಿ ಮೃತಪಟ್ಟಿದ್ದಾರೆ. |
![]() | ಉತ್ತರಪ್ರದೇಶ: ನೇಣು ಬಿಗಿದ ಸ್ಥಿತಿಯಲ್ಲಿ ಎಸ್ಐ ಶವ ಪತ್ತೆ!ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳಾ ಸಬ್ ಇನ್ ಸ್ಟೆಕ್ಟರ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. |
![]() | ಉತ್ತರ ಪ್ರದೇಶ: ಶಾಲಾ ಕೊಠಡಿಯಲ್ಲಿ ಬೆಂಚ್ ಗಾಗಿ ಗಲಾಟೆ, ಪಿಸ್ತೂಲ್ ನಿಂದ ಗುಂಡು ಹಾರಿಸಿ ವಿದ್ಯಾರ್ಥಿ ಹತ್ಯೆ!ಶಾಲಾ ಕೊಠಡಿಯಲ್ಲಿ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ನಡುವೆ ಕುಳಿತುಕೊಳ್ಳವ ಬೆಂಚ್ ವಿಷಯದಲ್ಲಿ ನಡೆದ ಗಲಾಟೆಯಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. |
![]() | ಉತ್ತರ ಪ್ರದೇಶದ ಗ್ರಾಮ ಪಂಚಾಯಿತಿಗೆ ಪಾಕ್ ಮಹಿಳೆ ಮುಖ್ಯಸ್ಥೆ; ಎಫ್ಐಆರ್ ದಾಖಲು!ಉತ್ತರ ಪ್ರದೇಶದ ಗ್ರಾಮ ಪಂಚಾಯಿತಿಗೆ ಪಾಕಿಸ್ತಾನಗ ಮೂಲದ ಮಹಿಳೆ ಮುಖ್ಯಸ್ಥೆಯಾಗಿದ್ದ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಿಳೆ ವಿರುದ್ಧ ಇದೀಗ ಪೊಲೀಸ್ ಎಫ್ ಐಆರ್ ದಾಖಲಾಗಿದೆ. |
![]() | ಉತ್ತರ ಪ್ರದೇಶದಲ್ಲಿ 2 ವರ್ಷದ ಮಗು, ಪೋಷಕರಲ್ಲಿ ರೂಪಾಂತರಿ ಕೊರೋನಾ ವೈರಸ್ ಸೋಂಕು ಪತ್ತೆ!ಭಾರತದಲ್ಲಿ ಮಾಹಾಮಾರಿ ಕೊರೋನಾ ವೈರಸ್ 2ನೇ ಅಲೆ ನಿಧಾನಗತಿಯಲ್ಲಿ ಆರಂಭವಾಗುತ್ತಿರುವ ಎಲ್ಲಾ ಬೆಳವಣಿಗೆಗಳು ಕಂಡು ಬರುತ್ತಿವೆ. ಭಾರತದಲ್ಲಿ ರೂಪಾಂತರಿ ಕೊರೋನಾ ವೈರಸ್ ಕಾಟ ಶುರುವಾಗಿದ್ದು, ಈಗಾಗಲೇ 20 ಮಂದಿಯಲ್ಲಿ ಈ ರೂಪಾಂತರಿ ಕೊರೋನಾ ಸೋಂಕು ಪತ್ತೆಯಾಗಿದೆ. |