- Tag results for Uttara Pradesh
![]() | ಉತ್ತರ ಪ್ರದೇಶ: ರಾಜ್ಯದ ಟಿಟಿ ಅಪಘಾತ; ಮತ್ತೊಬ್ಬ ಬೀದರ್ ಪ್ರಯಾಣಿಕರ ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಿನ್ನೆ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದ್ದು, ನಿನ್ನೆ ತಡರಾತ್ರಿ ಯುವತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. |
![]() | ಉತ್ತರ ಪ್ರದೇಶ: ಟಿಟಿ ಅಪಘಾತದಲ್ಲಿ ರಾಜ್ಯದ ಏಳು ಮಂದಿ ಸಾವು; ಇಂದು ಅಪರಾಹ್ನ ಮೃತದೇಹ ಬೀದರ್ ಗೆ ರವಾನೆಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ನಿನ್ನೆ ಭಾನುವಾರ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 7 ಮಂದಿ ಕನ್ನಡಿಗರ ಮೃತದೇಹವನ್ನು ಇಂದು ಸೋಮವಾರ ಅಪರಾಹ್ನ ಬೀದರ್ ಜಿಲ್ಲೆಗೆ ರವಾನಿಸಲಾಗುತ್ತದೆ. |
![]() | ಉತ್ತರ ಪ್ರದಲ್ಲಿ ಬಿಜೆಪಿ ಗೆಲುವಿಗೆ ಕೊಡುಗೆ ನೀಡಿದ ಮಾಯಾವತಿ-ಒವೈಸಿಗೆ ಪದ್ಮ ವಿಭೂಷಣ, ಭಾರತ ರತ್ನ ಕೊಡಬೇಕು: ಸಂಜಯ್ ರಾವತ್ ಲೇವಡಿಬಿಜೆಪಿಯ ಗೆಲುವಿಗೆ ಮಾಯಾವತಿ ಮತ್ತು ಒವೈಸಿಯವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. |
![]() | ಒಂದು ಕಾಲದಲ್ಲಿ ಉತ್ತರ ಪ್ರದೇಶವನ್ನು ಆಳಿದ್ದ ಬಿಎಸ್ ಪಿಗೆ ಇಂದು ಅಸ್ತಿತ್ವದ ಕೊರತೆ: ಕೇವಲ 3 ಕ್ಷೇತ್ರಗಳಲ್ಲಿ ಮುನ್ನಡೆಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬಹುಜನ ಸಮಾಜವಾದಿ ಪಕ್ಷ ಅಚ್ಚರಿ ಮೂಡಿಸಲಿದೆ ಎಂದು ನಾಯಕಿ ಮಾಯಾವತಿ ಅವರು ಚುನಾವಣಾ ಪೂರ್ವ ಹೇಳಿಕೆ ನೀಡಿದ್ದರೂ, ರಾಜ್ಯದಲ್ಲಿನ 403 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷವು ಕೇವಲ ಮೂರು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. |
![]() | ಪರೀಕ್ಷೆ ಇನ್ನೂ ಮುಗಿದಿಲ್ಲ, ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು: ಅಖಿಲೇಶ್ ಯಾದವ್ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಈಗಿನ ಟ್ರೆಂಡ್ ಪ್ರಕಾರ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು ಎರಡನೇ ಬಾರಿಗೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಛಳವಾಗಿದೆ. |
![]() | ಪಂಚರಾಜ್ಯಗಳ ಚುನಾವಣೆ ಫಲಿತಾಂಶ: ಉ.ಪದಲ್ಲಿ ಬಿಜೆಪಿ, ಪಂಜಾಬ್ ನಲ್ಲಿ ಆಪ್ ಮುನ್ನಡೆ, ಗೋವಾ-ಉತ್ತರಾಖಂಡಗಳಲ್ಲಿ ಕಾಂಗ್ರೆಸ್-ಬಿಜೆಪಿ ನೇರ ಹಣಾಹಣಿಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ನೇತೃತ್ವದ ಮೈತ್ರಿಕೂಟಕ್ಕಿಂತ ಬಿಜೆಪಿ ಮುಂದಿದೆ. R ಈ ಮೂಲಕ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಮತ್ತೊಂದು ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲು ಇಡುತ್ತಿದೆ. |
![]() | ಉ.ಪ್ರ ಚುನಾವಣೆ: ಬೆಳಗ್ಗೆ 9 ಗಂಟೆ ವೇಳೆಗೆ ಶೇ. 8.5ರಷ್ಟು ಮತದಾನ, 54 ಕ್ಷೇತ್ರಗಳಲ್ಲಿ 613 ಅಭ್ಯರ್ಥಿಗಳುಉತ್ತರ ಪ್ರದೇಶ ವಿಧಾನಸಭೆಯ ಕೊನೆಯ ಹಂತದ ಮತದಾನ ಇಂದು ಸೋಮವಾರ ನಡೆಯುತ್ತಿದ್ದು, 54 ಸ್ಥಾನಗಳಿಗೆ ಇಂದು ಬೆಳಗ್ಗೆ 7 ಗಂಟೆಗೆ ಮಂದಗತಿಯಲ್ಲಿ ಮತದಾನ ಆರಂಭವಾಯಿತು. ಬೆಳಗ್ಗೆ 9 ಗಂಟೆಯ ಹೊತ್ತಿಗೆ ಶೇಕಡಾ 8.5ರಷ್ಟು ಮತದಾನವಾಗಿದೆ. |
![]() | ಉತ್ತರ ಪ್ರದೇಶ ಚುನಾವಣೆ: ಕೊನೆಯ ಹಂತದ ಮತದಾನ ಪ್ರಗತಿಯಲ್ಲಿ. 613 ಅಭ್ಯರ್ಥಿಗಳು ಕಣದಲ್ಲಿಉತ್ತರ ಪ್ರದೇಶ ವಿಧಾನಸಭೆಗೆ ಕೊನೆಯ 7ನೇ ಹಂತದ ಮತದಾನ ಇಂದು ಸೋಮವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. 54 ಕ್ಷೇತ್ರಗಳಿಗೆ 613 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಾರಣಾಸಿ ಕ್ಷೇತ್ರಕ್ಕೆ ಸಹ ಮತದಾನ ನಡೆಯುತ್ತಿದೆ. |
![]() | ಹಳದಿ ಸೀರೆಯಿಂದ ಕಪ್ಪು ಟೀ ಶರ್ಟ್ ವರೆಗೆ...: ನೋಟ, ಉಡುಪಿನಿಂದ ಸೆನ್ಸೇಷನ್ ಹುಟ್ಟಿಸಿರುವ ಉತ್ತರ ಪ್ರದೇಶದ ಚುನಾವಣಾಧಿಕಾರಿ!ರೀನಾ ದ್ವಿವೇದಿ,(Reena Dwivedi) ಬಹುಶಃ ಈ ಹೆಸರು ಹಲವರಿಗೆ ನೆನಪಿರಬಹುದು, 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ, ನಂತರ 2019ರ ಲೋಕಸಭೆ ಚುನಾವಣೆ ವೇಳೆ ಭಾರೀ ಸುದ್ದಿಯಾಗಿದ್ದರು. |
![]() | ಯುವ ಮತದಾರರು, ಮೊದಲ ಬಾರಿ ಮತ ಚಲಾಯಿಸುವವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಕ್ಕು ಚಲಾಯಿಸಿ: ಪ್ರಧಾನಿ ಮೋದಿಪಂಜಾಬ್ ವಿಧಾನಸಭೆಯ ಎಲ್ಲಾ 117 ಕ್ಷೇತ್ರಗಳಿಗೆ ಏಕಹಂತದಲ್ಲಿ ಮತ್ತು ಉತ್ತರ ಪ್ರದೇಶ ವಿಧಾನಸಭೆಗೆ ಮೂರನೇ ಹಂತದ ಮತದಾನ ಇಂದು ಭಾನುವಾರ ಪ್ರಗತಿಯಲ್ಲಿರುವಾಗ ಎರಡೂ ರಾಜ್ಯಗಳ ಮತದಾರರಿಗೆ ಅದರಲ್ಲೂ ಯುವ ಮತದಾರರು ಹೆಚ್ಚು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೋರಿದ್ದಾರೆ. |
![]() | ಉ.ಪ್ರ 59 ಕ್ಷೇತ್ರಗಳಿಗೆ ಮೂರನೇ ಹಂತದ, ಪಂಜಾಬ್ ರಾಜ್ಯದ 117 ಕ್ಷೇತ್ರಗಳಲ್ಲಿ ಏಕಹಂತದಲ್ಲಿ ಮತದಾನ ಪ್ರಗತಿಯಲ್ಲಿಉತ್ತರ ಪ್ರದೇಶ ವಿಧಾನಸಭೆಗೆ ಮೂರನೇ ಹಂತದ ಮತದಾನ ಇಂದು ಭಾನುವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, 59 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. |
![]() | ಕೋವಿಡ್ ನಿಧಿ ಬಳಕೆಯಲ್ಲಿ ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ತಾನ ರಾಜ್ಯಗಳು ವಿಫಲ: ಮುಂಚೂಣಿಯಲ್ಲಿ ದೆಹಲಿ, ತಮಿಳು ನಾಡುಕೋವಿಡ್-19 ಅಲೆಯ ತಡೆಗೆ ಆರೋಗ್ಯ ಮೂಲಸೌಕರ್ಯಗಳನ್ನು ಉನ್ನತೀಕರಿಸಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಮಹಾರಾಷ್ಟ್ರ ಅತಿ ಹಿಂದುಳಿದಿದೆ ಎಂದು ಸರ್ಕಾರದ ಅಂಕಿಅಂಶ ಹೇಳುತ್ತದೆ. |
![]() | ಉತ್ತರ ಪ್ರದೇಶದ ಅಮೇಥಿಯಲ್ಲಿ ಕ್ರೂರ ಕೃತ್ಯ: 16 ವರ್ಷದ ಬಾಲಕಿಯನ್ನು ಅಪಹರಿಸಿ 5 ದಿನ ಸತತ ಅತ್ಯಾಚಾರ!16 ವರ್ಷದ ಬಾಲಕಿಯೊಬ್ಬಳನ್ನು ಅಪಹರಿಸಿದ ಯುವಕ 5 ದಿನಗಳ ಕಾಲ ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಅಮೇಥಿಯಲ್ಲಿ ನಡೆದಿದೆ. |
![]() | ಉತ್ತರ ಪ್ರದೇಶ: ಮದ್ಯ ಮಾಫಿಯಾ ಕುರಿತು ವರದಿ ಮಾಡಿದ್ದ ಟಿವಿ ಪತ್ರಕರ್ತ ನಿಗೂಢ ಸಾವು!ಉತ್ತರ ಪ್ರದೇಶ ಮೂಲದ ಟಿವಿ ಪತ್ರಕರ್ತರೊಬ್ಬರು ಪ್ರತಾಪಘರ್ ಜಿಲ್ಲೆಯಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. |
![]() | ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದುದಕ್ಕೆ ಬೈದ ಪೋಷಕರು: ನೊಂದ ಬಾಲಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!ಮೊಬೈಲ್ ಫೋನ್ ನಲ್ಲಿ ಗೇಮ್ಸ್ ಆಡಬೇಡವೆಂದು ಪೋಷಕರು ಬುದ್ದಿ ಹೇಳಿದ್ದಕ್ಕೆ ನೊಂದು 15 ವರ್ಷದ ಬಾಲಕ ನಿರ್ಮಾಣ ಹಂತದ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. |