- Tag results for Uttarakaanda
![]() | 'ಉತ್ತರಕಾಂಡ' ಚಿತ್ರದಲ್ಲಿನ ಪಾತ್ರಕ್ಕೆ ರಮ್ಯಾ ಅವರೇ ಸೂಕ್ತ ನಟಿ: ನಿರ್ದೇಶಕ ರೋಹಿತ್ ಪದಕಿಇತ್ತೀಚೆಗಷ್ಟೆ ತಮ್ಮದೇ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದ. ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ ಅವರು ಮತ್ತೆ ಚಿತ್ರರಂಗಕ್ಕೆ ಮರಳುತ್ತಿದ್ದು, ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. |
![]() | ರೋಹಿತ್ ಪದಕಿ ನಿರ್ದೇಶನದ ಸಿನಿಮಾದಲ್ಲಿ ಡಾಲಿ ಧನಂಜಯ್: 'ಉತ್ತರಕಾಂಡ' ಫರ್ಸ್ಟ್ ಲುಕ್ ರಿಲೀಸ್!ಕೆಆರ್‌ಜಿ ಸ್ಟುಡಿಯೋಸ್ ನಿರ್ಮಿಸಿರುವ ರೋಹಿತ್ ಪದಕಿ ನಿರ್ದೇಶನದ ಉತ್ತರಕಾಂಡದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ. ಈ ಹಿಂದೆಯೇ ಟೈಟಲ್ ರಿವೀಲ್ ಮಾಡಿದ್ದ ನಿರ್ದೇಶಕರು ಇದೀಗ ಫರ್ಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ. |
![]() | ಕೆ.ಆರ್.ಜಿ ಸ್ಟುಡಿಯೋ ನಿರ್ಮಾಣದ 'ಉತ್ತರಕಾಂಡ'ಕ್ಕೆ ರೋಹಿತ್ ಪದಕಿ ನಿರ್ದೇಶನಕೆ.ಆರ್.ಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಸಿನಿಮಾವೊಂದು ಘೋಷಣೆ ಮಾಡಿದ್ದು, ಈ ಚಿತ್ರಕ್ಕೆ ‘ಉತ್ತರಕಾಂಡ’ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ರತ್ನನ್ ಪ್ರಪಂಚ ನಿರ್ದೇಶಕ ರೋಹಿತ್ ಪದಕಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. |