- Tag results for Uttarpradesh
![]() | ಶಾಕಿಂಗ್: ಉತ್ತರ ಪ್ರದೇಶದಲ್ಲಿ ಭೂಗತ ಪಾತಕಿಗಳ ಭಾವಚಿತ್ರವಿರುವ ಅಂಚೆ ಚೀಟಿ ಮುದ್ರಣ!ಉತ್ತರ ಪ್ರದೇಶ ಅಂಚೆ ಇಲಾಖೆ ಅವಾಂತರವೊಂದು ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ಭೂಗತ ಪಾತಕಿಗಳ ಭಾವಚಿತ್ರವಿರುವ ಅಂಚೆ ಚೀಟಿ ಮುದ್ರಿಸುವ ಮೂಲಕ ಉತ್ತರ ಪ್ರದೇಶ ಅಂಚೆ ಇಲಾಖೆ ತೀವ್ರ ಟೀಕೆಗೆ ಗುರಿಯಾಗಿದೆ. |
![]() | ಹತ್ರಾಸ್ ಗ್ಯಾಂಗ್ ರೇಪ್: ಜನಾಂಗೀಯ, ಕೋಮು ಗಲಭೆ ಸೃಷ್ಟಿಸುವ ಸಂಚು ಆಗಿದೆಯೇ? ಎಸ್ ಟಿಎಫ್ ತನಿಖೆಜನಾಂಗೀಯ ಮತ್ತು ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿನಿಂದಾಗಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದರ ಕುರಿತು ವಿಶೇಷ ಕಾರ್ಯಪಡೆಯ ತಂಡ ತನಿಖೆ ನಡೆಸಲಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ. |
![]() | ಉತ್ತರ ಪ್ರದೇಶದ 'ಸಂತ'ನ ಸರ್ಕಾರದಲ್ಲಿ ಸಾಧು ಸನ್ಯಾಸಿಗಳೂ ಸುರಕ್ಷಿತವಾಗಿಲ್ಲ: ಮಾಯಾವತಿ ಟೀಕೆಗೊಂಡಾದಲ್ಲಿ ಆರ್ಚಕರೊಬ್ಬರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಯೋಗಿ ಅದಿತ್ಯ ನಾಥ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ, ಸನ್ಯಾಸಿ ಯೋಗಿ ಅದಿತ್ಯನಾಥ್ ಸರ್ಕಾರದಲ್ಲಿ ಸಾಧು ಸಂತರೂ ಸುರಕ್ಷಿತವಲ್ಲ ಎಂದು ಹೇಳಿದ್ದಾರೆ. |
![]() | ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ: ಸಿಬಿಐನಿಂದ ತನಿಖೆ!ದೇಶಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕೃತವಾಗಿ ತನಿಖಾ ಜವಾಬ್ದಾರಿಯನ್ನು ವಹಿಸಿಕೊಂಡಿದೆ. |
![]() | ಉತ್ತರ ಪ್ರದೇಶ: ತಂದೆ, ಸಹೋದರನಿಂದಲೇ 14 ವರ್ಷದ ಗರ್ಭಿಣಿ ಕೊಲೆ; ಮರ್ಯಾದಾ ಹತ್ಯೆ ಶಂಕೆ!ಉತ್ತರ ಪ್ರದೇಶದದಲ್ಲಿ 14 ವರ್ಷದ ಗರ್ಭಿಣಿ ಬಾಲಕಿಯನ್ನು ಹತ್ಯೆ ಮಾಡಲಾಗಿದ್ದು, ಪೊಲೀಸರು ಇದನ್ನು ಮರ್ಯಾದಾ ಹತ್ಯೆ ಎಂದು ಶಂಕಿಸುತ್ತಿದ್ದು, ಬಾಲಕಿಯ ಸಹೋದರ ಮತ್ತು ತಂದೆಯೇ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. |
![]() | ರಾಹುಲ್ ಗಾಂಧಿ ನೇತೃತ್ವದ ನಿಯೋಗದಿಂದ ಇಂದು ಹತ್ರಾಸ್ ಸಂತ್ರಸ್ಥೆಯ ಕುಟುಂಬದವರ ಭೇಟಿಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವಂತೆಯೇ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ನಿಯೋಗ ಇಂದು ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಲಿದೆ. |
![]() | ಮಾಧ್ಯಮಗಳ ಮುಂದೆ ಮಾತನಾಡಲು ಬಿಡುತ್ತಿಲ್ಲ: ಹತ್ರಾಸ್ ಸಂತ್ರಸ್ಥೆಯ ಕುಟುಂಬದವರ ಅಳಲುಉತ್ತರ ಪ್ರದೇಶದಲ್ಲಿ ಹತ್ರಾಸ್ ನಲ್ಲಿ ನಡೆದ ಅಪ್ರಾಪ್ತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ರಾಷ್ಟ್ರದಾದ್ಯಂತ ಆಕ್ರೋಶಕ್ಕೆ ಗುರಿಯಾಗಿರುವಂತೆಯೇ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಆಡಳಿತದ ಬಗ್ಗೆಯೂ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. |
![]() | ಯೋಗಿಯನ್ನು ಗೋರಖ್ ನಾಥ್ ಮಠಕ್ಕೆ ವಾಪಸ್ ಕಳಿಸಿ: ಮಾಯಾವತಿಉತ್ತರ ಪ್ರದೇಶದಲ್ಲಿ ಯುವತಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಗೋರಖ್ ನಾಥ್ ಮಠಕ್ಕೆ ವಾಪಸ್ ಕಳುಹಿಸಬೇಕೆಂದು ಬಿಎಸ್ ಪಿ ವರಿಷ್ಠೆ ಮಾಯಾವತಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ಉತ್ತರ ಪ್ರದೇಶ: 22 ವರ್ಷದ ಅತ್ಯಾಚಾರ ಸಂತ್ರಸ್ಥೆ ಗಾಯಗಳಿಂದ ಸಾವು; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಸಾಮೂಹಿಕ ಅತ್ಯಾಚಾರ ಹಾಗೂ ಸಾವಿನ ಪ್ರಕರಣದ ಬಗ್ಗೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಇದೇ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. |
![]() | ಘಾಜಿಯಾಬಾದ್ ಪತ್ರಕರ್ತನ ಸಾವು ಪ್ರಕರಣ: ಉತ್ತರ ಪ್ರದೇಶವನ್ನು ಗೂಂಡಾ ರಾಜ್ಯ ಎಂದ ಕಾಂಗ್ರೆಸ್ ನಾಯಕರುಘಾಜಿಯಾಬಾದ್ ಮೂಲದ ಪತ್ರಕರ್ತ ವಿಕ್ರಮ್ ಜೋಶಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಡಳಿತಾರೂಢ ಉತ್ತರಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರವಾಗಿ ಕಿಡಿಕಾರಿದ್ದು, ಉತ್ತರಪ್ರದೇಶ ಸರ್ಕಾರವನ್ನು ಗೂಂಡಾ ರಾಜ್ಯವೆಂದು ಕಿಡಿಕಾರಿದ್ದಾರೆ. |