- Tag results for Utthar pradesh
![]() | ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್: ಐವರ ದಾರುಣ ಸಾವುಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪ್ರೇಮಕ್ಕೆ ಕಣ್ಣಿಲ್ಲ: ಸ್ನೇಹಿತೆಯನ್ನು ವಿವಾಹವಾಗಲು ಲಿಂಗ ಬದಲಿಸಿಕೊಂಡ ಅವಳು 'ಅವನಾದ' ಕಥೆ!ಪ್ರೀತಿ ಅಂದರೆ ಹಾಗೆ, ಏನೂ ಬೇಕಾದರೂ ಮಾಡಿಸಿಬಿಡುತ್ತದೆ. ಆದರೆ ಈ ಪರಿಯನ್ನು ಯಾರೂ ಊಹಿಸಲಸಾಧ್ಯ. ಪ್ರೀತಿಸಿದವಳನ್ನು ಮದುವೆಯಾಗಲು ಯುವತಿಯೋರ್ವಳು ತನ್ನ ಲಿಂಗವನ್ನೇ ಬದಲಾಯಿಸಿಕೊಂಡಿದ್ದಾಳೆ. |
![]() | ಉತ್ತರ ಪ್ರದೇಶದಲ್ಲಿ ಎಸ್ಯುವಿ– ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ಆರು ಮಂದಿ ಸಾವುಎಸ್ಯುವಿ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮದುವೆಗೆ ತೆರಳುತ್ತಿದ್ದ 6 ಮಂದಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ತುಳಸಿಪುರ ಮತ್ತು ಬರ್ಹಾನಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. |
![]() | 'ಬುಲ್ಡೋಜರ್ ಕಾನೂನು' ಜಾರಿಗೆ ತರಲು ಇದು ಉತ್ತರ ಪ್ರದೇಶ ಅಲ್ಲ: ಡಿಕೆ ಶಿವಕುಮಾರ್ಬುಲ್ಡೋಜರ್ ಕಾನೂನು ತರೋಕೆ ಇದು ಉತ್ತರ ಪ್ರದೇಶ ಅಲ್ಲ.ಕರ್ನಾಟಕವನ್ನು ಯುಪಿಗೆ ಹೋಲಿಸಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಉತ್ತರ ಪ್ರದೇಶ ಮಾದರಿಯಲ್ಲಿ ರಾಜ್ಯದಲ್ಲಿಯೂ ಹಿಂದುಳಿದ ಸಮುದಾಯಗಳ ಮತಸೆಳೆಯಲು ಬಿಜೆಪಿ ಪ್ಲಾನ್!ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಣಿಪುರ ಹಾಗೂ ಗೋವಾದಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ, ಆದರೆ ಆಡಳಿತ ವಿರೋಧಿ ಅಲೆ ಕರ್ನಾಟಕದ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ. |
![]() | ಜಾರಿ ಬಿದ್ದ ಜಾಣರು: ಉತ್ತರ ಪ್ರದೇಶ ಚುನಾವಣೆಯಲ್ಲಿ ಮರು ಆಯ್ಕೆಯಾಗಲು 11 ಶಾಸಕರು ವಿಫಲ!ಉತ್ತರ ಪ್ರದೇಶದಲ್ಲಿ ಮತದಾರರು ಬಿಜೆಪಿಯನ್ನು ಮರು ಆಯ್ಕೆ ಮಾಡಿದ್ದರ ನಡುವೆ ಡಿಸಿಎಂ ಸೇರಿದಂತೆ ಯೋಗಿ ಆದಿತ್ಯನಾಥ ಸಂಪುಟದ 11 ಸಚಿವರನ್ನು ತಿರಸ್ಕರಿಸಿದ್ದಾರೆ. |
![]() | ಉತ್ತರ ಪ್ರದೇಶ: ಘಟಾನುಘಟಿಗಳ ಶತಪ್ರಯತ್ನದ ಹೊರತಾಗಿಯೂ ಅಖಿಲೇಶ್ ಸೈಕಲ್ 'ಪಂಕ್ಚರ್' ಆಗಿದ್ದು ಹೇಗೆ?ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ತಮ್ಮ ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ರಾಜಕೀಯ ಜೀವನದ ವಿವಿದ ಮಜಲುಗಳನ್ನು ದಾಟಿ ಅಂತಿಮವಾಗಿ ಪ್ರಬದ್ಧ ರಾಜಕಾರಣಿಯಾಗಿದ್ದಾರೆ. |
![]() | ಮ್ಯಾಜಿಕ್ ಮಾಡಲಿಲ್ಲ ಪ್ರಿಯಾಂಕಾ ಗಾಂಧಿ 'ಚಾರ್ಮ್': 2 ಕ್ಷೇತ್ರ ಗೆದ್ದು ಯುಪಿಯಲ್ಲಿ ಮಕಾಡೆ ಮಲಗಿದ ಕಾಂಗ್ರೆಸ್!ಕೇವಲ ಎರಡೇ ಎರಡು ಕ್ಷೇತ್ರ ಗೆಲ್ಲುವ ಮೂಲಕ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಕಾಡೆ ಮಲಗಿದೆ. |
![]() | ಉತ್ತರ ಪ್ರದೇಶ ಮುಖ್ಯಮಂತ್ರಿ 'ಯೋಗಿ' ಅಲ್ಲ 'ಭೋಗಿ': ಮಮತಾ ಬ್ಯಾನರ್ಜಿ ವಾಗ್ದಾಳಿಇದೀಗ ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಕಾವು ಜೋರಾಗಿದ್ದು, ಈ ನಡುವೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | 'ಬ್ರಾಹ್ಮಣ ಎಂಬುದು ಒಂದು ಜಾತಿಯಲ್ಲ, ಜೀವನ ನಡೆಸುವ ಒಂದು ಶ್ರೇಷ್ಠ ವಿಧಾನ'ಬ್ರಾಹ್ಮಣ ಎಂಬುದು ಒಂದು ಜಾತಿಯಲ್ಲ. ಜೀವನ ನಡೆಸುವ ಒಂದು ಶ್ರೇಷ್ಠ ವಿಧಾನ ಎಂದು ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಹೇಳಿದ್ದಾರೆ. |
![]() | ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣನಿಯಂತ್ರಣ ತಪ್ಪಿದ ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ಸಂಭವಿಸಿದೆ. |
![]() | ಉತ್ತರ ಪ್ರದೇಶ: ಬಿಜೆಪಿ ಶಾಸಕ ಪಂಕಜ್ ಗುಪ್ತಗೆ ರೈತನಿಂದ ಕಪಾಳಮೋಕ್ಷ; ವಿಡಿಯೋ ವೈರಲ್ಉತ್ತರ ಪ್ರದೇಶದ ಸದರ್ ಕ್ಷೇತ್ರದ ಬಿಜೆಪಿ ಶಾಸಕ ಪಂಕಜ್ ಗುಪ್ತಾಗೆ ರೈತನೋರ್ವ ಕಪಾಳಮೋಕ್ಷ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. |
![]() | ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್ಭಾರತೀಯ ಜನತಾ ಪಕ್ಷವು ನಿರ್ಧರಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. |
![]() | ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸೀಟು ಗೆಲ್ಲಬಹುದು: ಅಖಿಲೇಶ್ ಯಾದವ್2022 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 400 ಸೀಟುಗಳನ್ನು ಗೆಲ್ಲಲಿದೆ ಎಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಜೇವರ್ ದಲಿತ ಮಹಿಳೆ ಅತ್ಯಾಚಾರ ಪ್ರಕರಣ: ಪ್ರಮುಖ ಆರೋಪಿ ಬಂಧನಮೂರು ದಿನಗಳ ಹಿಂದೆ ಜೇವರ್ ನ ಲ್ಲಿ 55 ವರ್ಷದ ದಲಿತ ಮಹಿಳೆ ಮೇಲೆ ನಡೆದ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಗೌತಮ ಬುದ್ಧ ನಗರ ಪೊಲೀಸರು ಬುಧವಾರ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. |