- Tag results for VD Savarkar
![]() | ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ 'ನ್ಯೂಟನ್' ತತ್ವ ಉಲ್ಲೇಖಿಸಿ ಮೊಮ್ಮಗ ತಿರುಗೇಟು!ಸಾವರ್ಕರ್ ಪಠ್ಯ ಕೈ ಬಿಟ್ಟ ಕರ್ನಾಟಕ ಸರ್ಕಾರಕ್ಕೆ ಅವರ ಮೊಮ್ಮಗ ತಿರುಗೇಟು ನೀಡಿದ್ದು, 'ನ್ಯೂಟನ್' ತತ್ವ ಉಲ್ಲೇಖಿಸಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರವು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ. |
![]() | ವಿಡಿ ಸಾವರ್ಕರ್ ಜನ್ಮದಿನ: ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್, ಸಚಿವರು ಸೇರಿ ಗಣ್ಯರಿಂದ ನಮನಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಹಲವಾರು ಕೇಂದ್ರ ಸಚಿವರು ಮತ್ತು ಸಂಸದರು ವಿ.ಡಿ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಹಳೆಯ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. |
![]() | ನನ್ನ ತಾತ ಬ್ರಿಟಿಷರಲ್ಲಿ ಕ್ಷಮೆಯಾಚಿಸಿರುವುದನ್ನು ಸಾಬೀತುಪಡಿಸಿ: ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲುನನ್ನ ಹೆಸರು ಸಾವರ್ಕರ್ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ' ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್ ಅವರ ಮೊಮ್ಮಗ ಕಿಡಿಕಾರಿದ್ದಾರೆ. |
![]() | ರಾಹುಲ್ ಗಾಂಧಿ ಸಾವರ್ಕರ್ ಕುರಿತ ಹೇಳಿಕೆಗೆ ಆಕ್ರೋಶ, ವಿಪಕ್ಷಗಳ ಸಭೆಗೆ ಉದ್ಧವ್ ಗೈರು ಬೆನ್ನಲ್ಲೇ ಪ್ರತಿಪಕ್ಷಗಳ ಹೊಸ 'ಸಂಕಲ್ಪ'ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ ಕುರಿತಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ವಿಪಕ್ಷಗಳ ಸಭೆಯಿಂದ ದೂರ ಉಳಿದ ಬೆನ್ನಲ್ಲೇ ಎಚ್ಚೆತ್ತಿರುವ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಸಾವರ್ಕರ್ ಕುರಿತು ಹೊಸ 'ಸಂಕಲ್ಪ' ಮಾಡಿವೆ. |