• Tag results for VIMS

ವಿಮ್ಸ್ ದುರಂತ: ರೋಗಿಗಳ ಸಾವು ವಿದ್ಯುತ್ ಕಡಿತದಿಂದ ಆಗಿರದೇ ಇರಬಹುದು: ಸಚಿವ ಡಾ ಕೆ ಸುಧಾಕರ್

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ವಿಮ್ಸ್‌) ಐಸಿಯುನಲ್ಲಿದ್ದ ಇಬ್ಬರು ರೋಗಿಗಳ ಸಾವಿಗೆ ವಿದ್ಯುತ್ ವೈಫಲ್ಯ ಕಾರಣವಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

published on : 19th September 2022

ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು: ಆರೋಗ್ಯ ಸಚಿವ ಸುಧಾಕರ್ ರಾಜಿನಾಮೆಗೆ ಎಚ್ ಡಿಕೆ ಆಗ್ರಹ

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ನೈತಿಕ ಹೊಣೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೇ ಹೊರಬೇಕು. ನೈತಿಕಹೊಣೆ ಹೊತ್ತು ಸಚಿವ ಸ್ಥಾನಕ್ಕೆ...

published on : 18th September 2022

ರೋಗಿಗಳ ಸಾವಿನ ದುರಂತದ ಹಿಂದೆ ಷಡ್ಯಂತ್ರ: ವಿಮ್ಸ್ ನಿರ್ದೇಶಕರ ಗಂಭೀರ ಆರೋಪ

ಪ್ರಮುಖ ಬೆಳವಣಿಗೆಯಲ್ಲಿ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದ ಹಿಂದೆ ಷಡ್ಯಂತ್ರ ಅಡಗಿದೆ ಎಂದು ವಿಮ್ಸ್ ನಿರ್ದೇಶಕ ಗಂಗಾಧರಗೌಡ ಆಘಾತಕಾರಿ ಹೇಳಿಕೆ ನೀಡಿದ್ದಾರೆ.

published on : 18th September 2022

ವಿಮ್ಸ್ ದುರಂತ: ಪೊಲೀಸ್ ತನಿಖೆ ಭೀತಿ, ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ವೈದ್ಯರು, ರಜೆಗೆ ಒತ್ತಾಯ

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯಲ್ಲಿ ನಡೆದ ದುರಂತದಿಂದಾಗಿ ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಭೀತಿ, ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ವೈದ್ಯರು ರಜೆ ನೀಡುವಂತೆ ಒತ್ತಾಯಿಸುತ್ತಾದ್ದಾರೆ ಎನ್ನಲಾಗಿದೆ.

published on : 18th September 2022

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬಳ್ಳಾರಿಯ ವಿಜಯ ನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ(ವಿಮ್ಸ್) ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ, ವಿದ್ಯುತ್ ವ್ಯತ್ಯಯದಿಂದ ವೆಂಟಲೇಟರ್ ಗಳು ಸ್ಥಗಿತಗೊಂಡು ಮೃತಪಟ್ಟ ಮೂವರು ರೋಗಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ...

published on : 15th September 2022

ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು: ವಿಧಾನಸಭೆಯಲ್ಲಿ ತೀವ್ರ ಕೋಲಾಹಲ, ಆರೋಗ್ಯ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಅಸಹಜ, ಅನಿರೀಕ್ಷಿತ ಸಾವು ಪ್ರಕರಣ ಸರ್ಕಾರ ಮಟ್ಟದಲ್ಲಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದ್ದು, ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವ ಡಾ ಸುಧಾಕರ್ ರಾಜೀನಾಮೆ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

published on : 15th September 2022

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳು ಸಾವು: ತನಿಖೆಗೆ ಸರ್ಕಾರದಿಂದ ಉನ್ನತ ಮಟ್ಟದ ಸಮಿತಿ ರಚನೆ

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ.

published on : 15th September 2022

ಬಳ್ಳಾರಿ: ವಿಮ್ಸ್ ವೈದ್ಯಕೀಯ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್, ಕ್ವಾರಂಟೈನ್

ಬಳ್ಳಾರಿಯ ವಿಜಯನಗರ ವೈದ್ಯಕೀಯ ಕಾಲೇಜಿನ (ವಿಮ್ಸ್) 31 ವಿದ್ಯಾರ್ಥಿಗಳಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿತ ಎಲ್ಲಾ ವಿದ್ಯಾರ್ಥಿಗಳು ಜಿಲ್ಲಾ ಆಸ್ವತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದು, ಜಿಲ್ಲಾಡಳಿತ ಆಸ್ಪತ್ರೆಯನ್ನು ಸೀಲ್ ಮಾಡಿದೆ. 

published on : 6th January 2022

ಬಳ್ಳಾರಿ: ವಿಮ್ಸ್ ವೈದ್ಯಕೀಯ ಕಾಲೇಜಿನ 21 ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಕೊರೋನಾ

ವಿಮ್ಸ್‌ ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೊರೊನಾ-19 ದೃಢಪಟ್ಟಿದೆ. ಬಳ್ಳಾರಿಯ ವಿಮ್ಸ್‌ (VIMS) ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ನಲ್ಲಿ 250 ವಿದ್ಯಾರ್ಥಿಗಳಿದ್ದು, ಓಮಿಕ್ರಾನ್, ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು.

published on : 5th January 2022

ರಾಶಿ ಭವಿಷ್ಯ