- Tag results for VIMS Tragedy
![]() | ವಿಮ್ಸ್ ದುರಂತ: ರೋಗಿಗಳ ಸಾವು ವಿದ್ಯುತ್ ಕಡಿತದಿಂದ ಆಗಿರದೇ ಇರಬಹುದು: ಸಚಿವ ಡಾ ಕೆ ಸುಧಾಕರ್ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ವಿಮ್ಸ್) ಐಸಿಯುನಲ್ಲಿದ್ದ ಇಬ್ಬರು ರೋಗಿಗಳ ಸಾವಿಗೆ ವಿದ್ಯುತ್ ವೈಫಲ್ಯ ಕಾರಣವಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. |
![]() | ರೋಗಿಗಳ ಸಾವಿನ ದುರಂತದ ಹಿಂದೆ ಷಡ್ಯಂತ್ರ: ವಿಮ್ಸ್ ನಿರ್ದೇಶಕರ ಗಂಭೀರ ಆರೋಪಪ್ರಮುಖ ಬೆಳವಣಿಗೆಯಲ್ಲಿ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದ ಹಿಂದೆ ಷಡ್ಯಂತ್ರ ಅಡಗಿದೆ ಎಂದು ವಿಮ್ಸ್ ನಿರ್ದೇಶಕ ಗಂಗಾಧರಗೌಡ ಆಘಾತಕಾರಿ ಹೇಳಿಕೆ ನೀಡಿದ್ದಾರೆ. |
![]() | ವಿಮ್ಸ್ ದುರಂತ: ಪೊಲೀಸ್ ತನಿಖೆ ಭೀತಿ, ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ವೈದ್ಯರು, ರಜೆಗೆ ಒತ್ತಾಯಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯಲ್ಲಿ ನಡೆದ ದುರಂತದಿಂದಾಗಿ ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಭೀತಿ, ಸಾರ್ವಜನಿಕರ ಆಕ್ರೋಶಕ್ಕೆ ಹೆದರಿದ ವೈದ್ಯರು ರಜೆ ನೀಡುವಂತೆ ಒತ್ತಾಯಿಸುತ್ತಾದ್ದಾರೆ ಎನ್ನಲಾಗಿದೆ. |