- Tag results for VISL
![]() | ವಿಐಎಸ್ಎಲ್ ಮುಚ್ಚಲು ಬಿಡುವುದಿಲ್ಲ: ಸಿಎಂ ಬೊಮ್ಮಾಯಿಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಅಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್)ನ್ನು ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ವಿಧಾನಸಭೆಯಲ್ಲಿ ಭರವಸೆ ನೀಡಿದರು. |
![]() | ವಿಐಎಸ್ಎಲ್ ನಮ್ಮ ಪ್ರತಿಷ್ಠೆ, ನಾವು ಅದನ್ನು ಉಳಿಸಬೇಕು: ಸದನದಲ್ಲಿ ಶಾಸಕರ ಒಕ್ಕೊರಲ ಬೇಡಿಕೆವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಸ್ಥಾವರ (ವಿಐಎಸ್‌ಎಲ್) ಮುಚ್ಚುವುದನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಸಕರು ಬುಧವಾರ ಪಕ್ಷಾತೀತವಾಗಿ ಒತ್ತಾಯಿಸಿದರು. |
![]() | ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿಕಬ್ಬಿಣದ ಅದಿರಿನ ಅಲಭ್ಯತೆ, ಬಳಕೆಯಲ್ಲಿಲ್ಲದ ತಂತ್ರಜ್ಞಾನದಿಂದಾಗಿ ಹೆಚ್ಚಿನ ವೆಚ್ಚ ಮತ್ತು ಕಡಿಮೆ ಉತ್ಪಾದನೆಯಿಂದಾಗಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಆ್ಯಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್)ನ್ನು ಮುಚ್ಚಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿಕೆ ನೀಡಿದೆ. |
![]() | ವಿಐಎಸ್‌ಎಲ್ ಪುನಶ್ಚೇತನಕ್ಕೆ ಬದ್ಧ ಎಂದ ಸಿಎಂ; ಅಧಿಕಾರಕ್ಕೆ ಬಂದರೆ ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇವೆ ಎಂದ ಡಿಕೆಶಿ ಪ್ರತಿಜ್ಞೆಭದ್ರಾವತಿಯಲ್ಲಿ ವಿಶ್ವೇಶ್ವರಯ್ಯ ಐರನ್ ಅ್ಯಡ್ ಸ್ಟೀಲ್ ಲಿಮಿಟೆಡ್ (ವಿಐಎಸ್‌ಎಲ್) ಪುನಶ್ಚೇತನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದು, ಈ ನಡುವೆ ಅಧಿಕಾರಕ್ಕೆ ಬಂದರೆ ವಿಐಎಸ್‌ಎಲ್ ಮತ್ತು ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಬುಧವಾರ ಪ್ರತಿಜ್ಞೆ ಮಾಡಿದ್ದಾರೆ. |
![]() | ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚದಿರಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)ಯನ್ನು ಮುಚ್ಚಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ. |
![]() | ಭದ್ರಾವತಿ ಉಕ್ಕಿನ ಕಾರ್ಖಾನೆ ಮುಚ್ಚದಂತೆ ಪ್ರಧಾನಿ ಮೋದಿಗೆ ಹೆಚ್.ಡಿ.ದೇವೇಗೌಡ ಮನವಿಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ (ವಿಐಎಸ್ಎಲ್) ಮುಚ್ಚುವ ಆದೇಶವನ್ನು ಹಿಂಪಡೆಯುವಂತೆ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. |