- Tag results for VK Sasikala
![]() | ಎಐಎಡಿಎಂಕೆಯಿಂದ ಉಚ್ಚಾಟನೆ: ವಿಕೆ ಶಶಿಕಲಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ!2017ರಲ್ಲಿ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾ ಅವರನ್ನು ಪದಚ್ಯುತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ನ್ಯಾಯಾಲಯ ಇಂದು ವಜಾಗೊಳಿಸಿದೆ. |
![]() | ಚೆನ್ನೈ: ರಜನಿಕಾಂತ್ ಮನೆಗೆ ವಿಕೆ ಶಶಿಕಲಾ ಭೇಟಿ; ಕುತೂಹಲಕ್ಕೆ ಎಡೆ!ಇತ್ತೀಚೆಗಷ್ಟೇ ತಮಿಳುನಾಡು ರಾಜಕೀಯಕ್ಕೆ ಹಿಂದಿರುಗಿರುವ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿಕೆ ಶಶಿಕಲಾ ಅವರು ಇಂದು ಸೂಪರ್ ಸ್ಚಾರ್ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. |
![]() | ತಮಿಳುನಾಡು: ಬೈಲಾ ತಿದ್ದುಪಡಿ ಮಾಡಿ ಶಶಿಕಲಾಗೆ ಪಕ್ಷದ ಬಾಗಿಲು ಮುಚ್ಚಿದ ಎಐಎಡಿಎಂಕೆಎಐಎಡಿಎಂಕೆ ಪಕ್ಷವು ಬುಧವಾರ ಬೈಲಾ ತಿದ್ದುಪಡಿ ಮಾಡುವ ಮೂಲಕ ಒ. ಪನ್ನೀರ ಸೆಲ್ವಂ ಮತ್ತು ಕೆ.ಪಳನಿಸ್ವಾಮಿ ಅವರ ನಾಯಕತ್ವವನ್ನು ಉಳಿಸಿಕೊಳ್ಳುವುದರ ಜೊತೆಯಲ್ಲೇ ಪದಚ್ಯುತ ನಾಯಕಿ ವಿ.ಕೆ ಶಶಿಕಲಾ ಅವರಿಗೆ ಪಕ್ಷದ ಬಾಗಿಲನ್ನು... |
![]() | ಎಐಎಡಿಎಂಕೆ ಒಗ್ಗೂಡಿಸಲು, ಲೋಕಸಭಾ ಚುನಾವಣೆಯಲ್ಲಿ ಭಾರೀ ಗೆಲುವು ದಾಖಲಿಸಲು ಎಲ್ಲಾ ಶಕ್ತಿಯನ್ನು ಬಳಸುತ್ತೇನೆ: ವಿಕೆ ಶಶಿಕಲಾಎಐಎಡಿಎಂಕೆ ತನ್ನ ಸುವರ್ಣ ಮಹೋತ್ಸವ ವರ್ಷಕ್ಕೆ ಭಾನುವಾರ ಕಾಲಿಡುತ್ತಿದ್ದಂತೆ, ನಾಲ್ಕು ವರ್ಷಗಳ ಹಿಂದೆ ಪಕ್ಷದ ಹಂಗಾಮಿ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿದ್ದ ವಿಕೆ ಶಶಿಕಲಾ ಅವರು ಮುಂಬರುವ ವರ್ಷಗಳಲ್ಲಿ ಬಲವಾದ.... |
![]() | ಜಯಲಲಿತಾ ಸಮಾಧಿ ಸ್ಥಳಕ್ಕೆ 'ಚಿನ್ನಮ್ಮ' ಭೇಟಿ: ತಮಿಳುನಾಡು ರಾಜಕೀಯಕ್ಕೆ ಶಶಿಕಲಾ "ಮರು ಪ್ರವೇಶ" ಸಾಧ್ಯತೆ!ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಸಮಾಧಿ ಸ್ಥಳಕ್ಕೆ ವಿಕೆ ಶಶಿಕಲಾ ಭೇಟಿ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಚಿನ್ನಮ್ಮ ತಮಿಳುನಾಡು ರಾಜಕೀಯಕ್ಕೆ "ಮರು ಪ್ರವೇಶ" ಮಾಡುವ ಕುರಿತು ಘೋಷಣೆ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. |
![]() | ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಕರ್ಯ: ವರದಿ ಸಲ್ಲಿಸಲು ಅ.8ರ ಗಡುವು ನಿಗದಿಪಡಿಸಿದ ಹೈಕೋರ್ಟ್ಮಾಜಿ ಸಿಎಂ ಜೆ ಜಯಲಲಿತಾರ ಸಹಾಯಕಿ ವಿಕೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಕರ್ಯ ಬಗ್ಗೆ ದಾಖಲಾದ ಎಫ್ಐಆರ್ ತನಿಖೆಯ ವರದಿಯನ್ನು ಸಲ್ಲಿಸಲು ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಕರ್ನಾಟಕ ಹೈಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. |
![]() | ಎಐಎಡಿಎಂಕೆ ಮಾಜಿ ಸಚಿವ ಸಿವಿ ಷಣ್ಮುಗಂಗೆ ಕೊಲೆ ಬೆದರಿಕೆ: ವಿಕೆ ಶಶಿಕಲಾ ವಿರುದ್ಧ ಎಫ್ಐಆರ್ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಮುಖಂಡೆ ವಿಕೆ ಶಶಿಕಲಾ ಮತ್ತು ಅವರ ಬೆಂಬಲಿಗರ ವಿರುದ್ಧ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ರೋಶಾನಾಯ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. |
![]() | ವಿಕೆ ಶಶಿಕಲಾಗೆ ಜೈಲಲ್ಲಿ 'ವಿಶೇಷ ಆತಿಥ್ಯ' ಆರೋಪ: ಅಂತಿಮ ವರದಿ ಸಲ್ಲಿಕೆಗೆ ಸರ್ಕಾರಕ್ಕೆ ಹೈಕೋರ್ಟ್ 2 ತಿಂಗಳ ಗಡುವು!ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಹಾಯಕರಾಗಿದ್ದ ವಿ.ಕೆ.ಶಶಿಕಲಾಗೆ ಜೈಲಲ್ಲಿ ನೀಡಲಾಗುತ್ತಿದ್ದ 'ವಿಶೇಷ ಆತಿಥ್ಯ' ವಿಚಾರವಾಗಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್ಐಆರ್ಗೆ ಕ್ಕೆ ಸಂಬಂಧಿಸಿದಂತೆ 2 ತಿಂಗಳೊಳಗೆ ಅಂತಿಮ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯಸರ್ಕಾರಕ್ಕೆ ಸೂಚಿಸಿದೆ. |
![]() | ತಮಿಳುನಾಡು ಚುನಾವಣೆ: ಮತದಾರರ ಪಟ್ಟಿಯಲ್ಲಿ ಶಶಿಕಲಾ ಹೆಸರು ನಾಪತ್ತೆ, ಆಯೋಗಕ್ಕೆ ದೂರುತಮಿಳುನಾಡು ವಿಧಾನಸಭೆ ಚುನಾವಣೆ ಮತದಾನ ಚಾಲ್ತಿಯಲ್ಲಿರುವಂತೆಯೇ ಮಾಜಿ ಸಿಎಂ ದಿ. ಜಯಲಲಿತಾ ಅವರ ಆಪ್ತೆ, ವಿ.ಕೆ.ಶಶಿಕಲಾ ಅವರು ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. |
![]() | ಜೈಲಲ್ಲಿ ಶಶಿಕಲಾಗೆ ವಿಶೇಷ ಆತಿಥ್ಯ ವಿವಾದ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಆಪ್ತೆ ವಿ.ಕೆ.ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. |
![]() | ತಮಿಳುನಾಡು ಚುನಾವಣೆ: ರಾಜಕೀಯಕ್ಕೆ ಶಶಿಕಲಾ ಗುಡ್ ಬೈ!ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆ ಉಚ್ಚಾಟಿತ ಮುಖಂಡೆ ವಿ.ಕೆ. ಶಶಿಕಲಾ ರಾಜಕೀಯಕ್ಕೆ ಬುಧವಾರ ಗುಡ್ ಬೈ ಹೇಳಿದ್ದಾರೆ. |
![]() | ತಮಿಳುನಾಡಿನಲ್ಲಿ 'ಅಮ್ಮ' ಸರ್ಕಾರ ಮತ್ತೆ ತರಲು ಶಶಿಕಲಾ ಮಹತ್ವದ ಪಾತ್ರ ವಹಿಸಲಿದ್ದಾರೆ: ದಿನಕರನ್ವಿ.ಕೆ.ಶಶಿಕಲಾ ಫೆಬ್ರವರಿ 7 ರಂದು ತಮಿಳುನಾಡಿಗೆ ಮರಳಲಿದ್ದು, ಮತ್ತೆ ರಾಜ್ಯದಲ್ಲಿ 'ಅಮ್ಮ' ಸರ್ಕಾರ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಅವರ ಸೋದರಳಿಯ ಮತ್ತು ಎಎಂಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಹೇಳಿದ್ದಾರೆ. |
![]() | ಜನವರಿ 27ರಂದು ಜೈಲಿನಿಂದ ಶಶಿಕಲಾ ಬಿಡುಗಡೆ: ಟಿಟಿವಿ ದಿನಕರನ್ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಪಕ್ಷದ ಉಚ್ಛಾಟಿತ ನಾಯಕ ವಿಕೆ ಶಶಿಕಲಾ ಅವರು ಇದೇ ಜನವರಿ 27ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಶಶಿಕಲಾ ಅವರ ಆಪ್ತ ಟಿಟಿವಿ ದಿನಕರನ್ ಹೇಳಿದ್ದಾರೆ. |
![]() | ಶಶಿಕಲಾ ಆರೋಗ್ಯ ಸ್ಥಿರವಾಗಿದ್ದು, ಹೆದರುವ ಅವಶ್ಯಕತೆ ಇಲ್ಲ: ಟಿಟಿವಿ ದಿನಕರನ್ಕೊವಿಡ್ ಸೋಂಕಿಗೆ ತುತ್ತಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದ್ದು, ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಶಿಕಲಾ ಅವರ ಸಂಬಂಧಿ ಟಿಟಿವಿ ದಿನಕರನ್ ಹೇಳಿದ್ದಾರೆ. |
![]() | ಕೋವಿಡ್ ನಿಯಮಾವಳಿಗಳ ಅನುಸಾರವೇ ಶಶಿಕಲಾಗೆ ಚಿಕಿತ್ಸೆ: ವಿಕ್ಟೋರಿಯಾ ಆಸ್ಪತ್ರೆಕೋವಿಡ್ ಸೋಂಕಿಗೆ ತುತ್ತಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ವಿಕೆ ಶಶಿಕಲಾ ಅವರಿಗೆ ಕೋವಿಡ್-19 ನಿಯಮಾವಳಿಗಳ ಅನುಸಾರವೇ ಚಿಕಿತ್ಸೆ ನೀಡಲಾಗುತ್ತದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಮೂಲಗಳು ತಿಳಿಸಿವೆ. |