- Tag results for V D Savarkar
![]() | ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿರುವ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು (ಎನ್‌ಐಟಿಬಿ) ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವರ್ಚುವಲ್ ಉದ್ಘಾಟನೆ ಮಾಡಿದರು. |
![]() | ಎಲ್ಲ ಸರಿಯಾಗಿದೆ, ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸುತ್ತೇವೆ: ಸೋನಿಯಾ, ರಾಹುಲ್ ಭೇಟಿ ಬಳಿಕ ರಾವತ್ಹಿಂದೂತ್ವವಾದಿ ವಿ ಡಿ ಸಾವರ್ಕರ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಬುಧವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, |
![]() | ರಾಹುಲ್ ಗಾಂಧಿ ಸಾವರ್ಕರ್ ಅವರಂತೆ ಅಂಡಮಾನ್ ಜೈಲಿನಲ್ಲಿ ಉಳಿಯಬೇಕು: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ ನಂತರ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ವಿಡಿ ಸಾವರ್ಕರ್ ಅವರನ್ನು ಟೀಕಿಸಿರುವುದಕ್ಕೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |