- Tag results for V Somanna
![]() | ನಾನಿನ್ನೂ ಯಾರ ಕೈಗೊಂಬೆಯಲ್ಲ: ಬಿಜೆಪಿ ನಾಯಕರ ವಿರುದ್ಧ ಹಿರಿಯ ಮುಖಂಡ ವಿ ಸೋಮಣ್ಣ ವಾಗ್ದಾಳಿತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ. ಪಕ್ಷದೊಳಗೆ ಅಥವಾ ಹೊರಗಿನವರ ಕೈಗೊಂಬೆಯಂತೆ ವರ್ತಿಸಲು ನನಗೆ ಸಾಧ್ಯವಿಲ್ಲ. ಏಕೆಂದರೆ, ನಾನು ಪಕ್ಷದ 'ರಚನಾತ್ಮಕ ಕಾರ್ಯಕರ್ತ' ಎಂದು ಬಿಜೆಪಿ ಹಿರಿಯ ಮುಖಂಡ ವಿ ಸೋಮಣ್ಣ ಬುಧವಾರ ದೃಢಪಡಿಸಿದರು. |
![]() | ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಮಾಜಿ ಸಚಿವ ವಿ ಸೋಮಣ್ಣ ಕಣ್ಣು; ಕೇಸರಿ ಪಕ್ಷಕ್ಕೆ ಮತ್ತೊಂದು ಸಂಕಷ್ಟ!ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು, ತನಗೆ ಸ್ಥಾನ ನಿರಾಕರಿಸಿದರೆ, ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಭಾನುವಾರ ಹೇಳಿದ್ದಾರೆ. |
![]() | ಚಿಂಚೋಳಿ ಉಪಚುನಾವಣೆ: ಬಿಎಸ್ ಯಡಿಯೂರಪ್ಪ ವಿರುದ್ಧ ವಿ ಸೋಮಣ್ಣ ಪರೋಕ್ಷವಾಗಿ ಟಾಂಗ್!2019ರ ಚಿಂಚೋಳಿ ವಿಧಾನಸಭಾ ಉಪಚುನಾವಣೆಯು ಅದೇ ವರ್ಷ ನಡೆದ ಕುಂದಗೋಳ ಉಪಚುನಾವಣೆಯಲ್ಲಿ ಅವರ ಕಾರ್ಯತಂತ್ರಗಳಿಗಿಂತಲೂ ಶ್ರೇಷ್ಠವಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ವಿ. ಸೋಮಣ್ಣ ಭಾನುವಾರ ಮುಸುಕಿನ ದಾಳಿ ನಡೆಸಿದ್ದಾರೆ. |
![]() | ಎರಡೂ ಕಡೆ ಸೋತು ಈಗ ನಿರುದ್ಯೋಗಿ ಆಗಿ ಮನೆಯಲ್ಲಿ ಕುಳಿತಿದ್ದೇನೆ, ಪಕ್ಷ ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ: ವಿ ಸೋಮಣ್ಣಮಾಜಿ ಸಚಿವ, ಬೆಂಗಳೂರಿನ ಗೋವಿಂದ ರಾಜನಗರ ಕ್ಷೇತ್ರದ ಶಾಸಕ ವಿ ಸೋಮಣ್ಣ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಎರಡೂ ಕಡೆ ಸೋತಿದ್ದಾರೆ. |
![]() | ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಕೇಳಿದ್ದೇನೆ: ವಿ.ಸೋಮಣ್ಣನನಗೆ ಬಿಜೆಪಿ ರಾಜ್ಯಾಧ್ಯಕ್ಷ ಕೊಡಿ ಎಂದು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಹೇಳಿದ್ದಾರೆ. |
![]() | 2024ರಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ವಿ ಸೋಮಣ್ಣ ಸ್ಪರ್ಧೆ? ಸಂಚಲನ ಮೂಡಿಸಿದ ಸಂಸದ ಜಿ ಎಸ್ ಬಸವರಾಜು ಹೇಳಿಕೆ2024 ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆಯೇ.ಹಾಲಿ ಸಂಸದ ಜಿ ಎಸ್ ಬಸವರಾಜು ಅವರು ನಿನ್ನೆ ಮಂಗಳವಾರ ಕ್ಷೇತ್ರದಲ್ಲಿ ಸಮುದಾಯದ ಮುಖಂಡರ ಸಭೆ ನಡೆಸಿದ್ದು ಅದರಲ್ಲಿ ಸೋಮಣ್ಣನವರ ವಿಚಾರ ಅವರು ಪ್ರಸ್ತಾಪಿಸಿದ್ದಾರೆ. |
![]() | ಚಿನ್ನದಂತ ನನ್ನ ಕ್ಷೇತ್ರ ಬಿಟ್ಟು ಹೈಕಮಾಂಡ್ ಆದೇಶದಂತೆ ಹೋಗಿ ಸ್ಪರ್ಧಿಸಿ ಸೋತೆ, ನಾನೀಗ ನಿರುದ್ಯೋಗಿ: ವಿ ಸೋಮಣ್ಣಈ ಬಾರಿಯ ವಿಧಾನಸಭೆ ಚುನಾವಣೆ ಮತದಾನದ ಫಲಿತಾಂಶದಲ್ಲಿ ವರುಣಾ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋತಿರುವ ವಿ ಸೋಮಣ್ಣ ಇಂದು ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ತಮ್ಮ ಮನದ ಭಾವನೆಗಳನ್ನು ಹಂಚಿಕೊಂಡರು. |
![]() | ಮೈಸೂರು: ಸೋಮಣ್ಣ ಮತಗಟ್ಟೆ ಭೇಟಿಗೆ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿ; ಕೆಲಕಾಲ ಉದ್ವಿಗ್ನ ಪರಿಸ್ಥಿತಿಮತಗಟ್ಟೆಗೆ ಭೇಟಿ ನೀಡಲು ತೆರಳಿದ್ದ ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿದರು |
![]() | ಸಿದ್ದರಾಮಯ್ಯ ಅವರ ವಿರುದ್ಧ ವರುಣಾದಲ್ಲಿ ಸ್ಪರ್ಧಿಸುವ ಇರಾದೆ ಇರಲಿಲ್ಲ, ಆದರೆ....: ಸಚಿವ ವಿ ಸೋಮಣ್ಣ'ನನ್ನ ಮಗ ಡಾ. ಅರುಣ್ ಸೋಮಣ್ಣಗಾಗಿ ಗೋವಿಂದರಾಜನಗರ (ಬೆಂಗಳೂರು) ಕ್ಷೇತ್ರವನ್ನು ಬಿಟ್ಟುಕೊಡುವ ಮೂಲಕ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲು ಬಯಸಿದ್ದೆ. ಆದರೆ, ವರುಣಾ ಮತ್ತು ಚಾಮರಾಜನಗರ ಕ್ಷೇತ್ರಗಳಿಂದ ಸ್ಪರ್ಧಿಸುವಂತಾಯಿತು. ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯಾವುದೇ ಉದ್ದೇಶ ನನಗಿರಲಿಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು. |
![]() | ಅಪ್ಪು ಹೆಸರಿನಲ್ಲಿ ಸಹಾಯ ಮಾಡಿದವರು ಯಾರೂ ಹೇಳಿಕೊಂಡು ತಿರುಗಲ್ಲ: ಸೋಮಣ್ಣಗೆ ನಟ ಶಿವಣ್ಣ ತಿರುಗೇಟುಈಗಲೂ ಅಭಿಮಾನಿಗಳು ಅಪ್ಪು ಹೆಸರಿನಲ್ಲಿ ಸಾಕಷ್ಟು ಸಹಾಯ ಮಾಡುತ್ತಿದ್ದಾರೆ. ಅಪ್ಪು ಹೆಸರಿನಲ್ಲಿ ಸಮಾಜ ಸೇವೆ ಮಾಡುತ್ತಿದ್ದಾರೆ. ಆದರೆ ಅವರು ಯಾರೂ ಹೇಳಿಕೊಂಡು ತಿರುಗಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಸಚಿವ... |
![]() | ಸೋಮಣ್ಣಗೆ 'ದೊಡ್ಡ ಹುದ್ದೆ' ಭರವಸೆ; ವರುಣಾದಲ್ಲಿ ಸಿದ್ದುಗೆ ಟಫ್ ಫೈಟ್ ಕೊಡಲು ಅಮಿತ್ ಶಾ ತಂತ್ರ!ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿರುವ ವರುಣಾ ವಿಧಾನಸಭಾ ಕ್ಷೇತ್ರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕದನವಾಗಿ ಮಾರ್ಪಟ್ಟಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರಬಲ ಪೈಪೋಟಿ ನೀಡಲು ಹೊಸ... |
![]() | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ, ದಲಿತರಿಗೆ ನೀಡಲಾದ ಮೀಸಲಾತಿಯನ್ನು ಹಿಂಪಡೆಯುತ್ತದೆ: ಅಮಿತ್ ಶಾಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ ನೀಡಿದ ಮೀಸಲಾತಿ ಹಿಂಪಡೆಯುತ್ತದೆ. ದಲಿತರಿಗೆ ನೀಡಲಾದ ಮೀಸಲಾತಿಯನ್ನು ತೆಗೆಯುತ್ತಾರೆ. ಅವರಿಗೆ ತುಷ್ಟಿಕರಣ ಹೊರತು ಮತ್ತೇನು ಕಾಣಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | ನಾಮಪತ್ರ ಹಿಂಪಡೆಯಲು ಜೆಡಿಎಸ್ ಅಭ್ಯರ್ಥಿಗೆ ಆಮಿಷ: ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ FIRನಾಮಪತ್ರ ಹಿಂಪಡೆಯುವಂತೆ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ. |
![]() | ವರುಣಾ: ಹತಾಶೆ ಮತ್ತು ಸೋಲಿನ ಭಯದಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಂದ ಕುಕೃತ್ಯ; ವಿ ಸೋಮಣ್ಣ- ಸಂಸದ ಪ್ರತಾಪ್ ಸಿಂಹ ಕಿಡಿಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣ ಬಗ್ಗೆ ವರುಣಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ. |
![]() | ಹೋಳಾಗಲಿಲ್ಲ ದೇವರ ಮುಂದೆ ಒಡೆದ ಈಡುಗಾಯಿ: ಸೋಮಣ್ಣಗೆ ಆಶೀರ್ವಾದ ಮಾಡಲಿಲ್ವಾ ಚಾಮುಂಡಿ ತಾಯಿ?ವರುಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಸತಿ ಸಚಿವ ವಿ.ಸೋಮಣ್ಣ ಮೈಸೂರಿನ ಚಾಮುಂಡೇಶ್ವರಿ ದೇವಾಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. |