• Tag results for Vacancies

'ಅಗ್ನಿವೀರ'ರಿಗೆ ಕೇಂದ್ರ ಸಶಸ್ತ್ರ ಮೀಸಲು ಪಡೆ, ಅಸ್ಸಾಂ ರೈಫಲ್ಸ್ ನಲ್ಲಿ ಶೇ.10ರಷ್ಟು ಮೀಸಲಾತಿ: ಗೃಹ ಸಚಿವಾಲಯ

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPF) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ಅಗ್ನಿವೀರ್‌ಗಳಿಗಾಗಿ ಶೇ 10 ರಷ್ಟು ಹುದ್ದೆಗಳನ್ನು ಕಾಯ್ದಿರಿಸಲು ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ. 

published on : 18th June 2022

ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಶೀಘ್ರದಲ್ಲೇ ಭರ್ತಿ: ಧರ್ಮೇಂದ್ರ ಪ್ರಧಾನ್

ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಪರಿಣಾಮಕಾರಿ ಅನುಷ್ಠಾನಕ್ಕಾಗಿ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವತ್ತ ಗಮನಹರಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.

published on : 1st May 2022

ಗ್ರಾಹಕ ನ್ಯಾಯಾಲಯಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡಿ, ಇಲ್ಲದಿದ್ದರೆ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್: ಸುಪ್ರೀಂ ಎಚ್ಚರಿಕೆ

ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಬೇಕಾಗುತ್ತದೆ...

published on : 2nd December 2021

ಗಡಿ ಭಾಗದ ಚೆಕ್ ಫೋಸ್ಟ್ ಗಳಲ್ಲಿ ಖಾಲಿಯಿರುವ ಹುದ್ದೆಗಳು ಶೀಘ್ರ ಭರ್ತಿ: ಶ್ರೀರಾಮುಲು

ರಾಜ್ಯದ ಗಡಿ ಭಾಗದಲ್ಲಿ ಸಾರಿಗೆ ಇಲಾಖೆಯಿಂದ ಅಳವಡಿಸಿರುವ 15 ಚೆಕ್ ಪೋಸ್ಟ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿಗೆ  ಪ್ರಸ್ತಾವನೆ ಸಲ್ಲಿಸಲಾಗಿದ್ದು ಆದಷ್ಟು ಬೇಗ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು‌ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.

published on : 24th September 2021

ರಾಶಿ ಭವಿಷ್ಯ