- Tag results for Vaccination crive
![]() | 18 ವರ್ಷ ಮೇಲ್ಪಟ್ಟವರಿಗೆ ಮೇ 1ಕ್ಕೆ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುತ್ತಿಲ್ಲ, ಆಸ್ಪತ್ರೆ ಬಳಿ ಹೋಗಬೇಡಿ: ಸಚಿವ ಡಾ. ಕೆ.ಸುಧಾಕರ್ ಮನವಿಕೇಂದ್ರ ಸರ್ಕಾರ ಈ ಹಿಂದೆ ಪ್ರಕಟಿಸಿದಂತೆ ನಾಳೆ ಅಂದರೆ ಮೇ 1ಕ್ಕೆ 18 ವರ್ಷ ಮೇಲ್ಪಟ್ಟವರಿಗೆ ರಾಜ್ಯದಲ್ಲಿ ಸಾಮೂಹಿಕ ಕೊರೋನಾ ಲಸಿಕೆ ಅಭಿಯಾನವನ್ನು ಆರಂಭಿಸಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಯಾರೂ ಆಸ್ಪತ್ರೆಗಳಿಗಾಗಲಿ, ಲಸಿಕಾ ಕೇಂದ್ರಗಳಿಗಾಗಲಿ ಹೋಗಬೇಡಿ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. |