- Tag results for Vaccine Utsavs
![]() | ರಾಜ್ಯದಾದ್ಯಂತ ವಾರದಲ್ಲೊಂದು ದಿನ ಕೋವಿಡ್ ಲಸಿಕೆ ಉತ್ಸವ: ಸಚಿವ ಸುಧಾಕರ್ರಾಜ್ಯಾದ್ಯಂತ ವಾರದಲ್ಲಿ ಒಂದು ದಿನ ಕೋವಿಡ್ ಲಸಿಕೆ ಉತ್ಸವ ಆಯೋಜಿಸಲಾಗುವುದು. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದಕ್ಕೆ ಚಾಲನೆ ನೀಡುವರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದ್ದಾರೆ. |