• Tag results for Vandalised

ನ್ಯೂಯಾರ್ಕ್: ಹಿಂದೂ ದೇವಾಲಯದ ಹೊರಗಿನ ಗಾಂಧಿ ಪ್ರತಿಮೆ ಧ್ವಂಸ

ಪ್ರಚೋದನಾಕಾರಿ ಅಪರಾಧವೊಂದರಲ್ಲಿ ಇದೇ ತಿಂಗಳ ಆರಂಭದಲ್ಲಿ ಧ್ವಂಸಗೊಳಿಸಲಾಗಿದ್ದ ಹಿಂದೂ ದೇವಾಲಯವೊಂದರಲ್ಲಿನ ಮಹಾತ್ಮ ಗಾಂಧಿಯ ಕರಕುಶಲ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಸುತ್ತಿಗೆಯಿಂದ ಹೊಡೆದು ನಾಶಪಡಿಸಿದ್ದಾರೆ ಎಂದು ಮಾಧ್ಯಮ ವರದಿಗಳು ಶುಕ್ರವಾರ ತಿಳಿಸಿವೆ.

published on : 19th August 2022

ಕೆನಡಾ: ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ; ಘಟನೆಗೆ ಭಾರತ ಖಂಡನೆ!

ಕೆನಡಾದ ರಿಚ್‌ಮಂಡ್ ಹಿಲ್‌ನಲ್ಲಿರುವ ಹಿಂದೂ ದೇವಾಲಯದಲ್ಲಿನ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಆಕ್ರೋಶಗೊಂಡಿರುವ ಭಾರತೀಯ ರಾಯಭಾರ ಕಚೇರಿ ಗುರುವಾರ ಈ ಬಗ್ಗೆ ತಕ್ಷಣದ ತನಿಖೆಗೆ ಒತ್ತಾಯಿಸಿದೆ.

published on : 14th July 2022

ಪಾಕಿಸ್ತಾನದ ಕರಾಚಿಯಲ್ಲಿ ಹಿಂದೂ ದೇವಾಲಯ ಧ್ವಂಸ

ಪಾಕಿಸ್ತಾನದ ಕರಾಚಿಯ ಒರಂಗಿ ಪ್ರದೇಶದಲ್ಲಿ ಬುಧವಾರ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪೂಜಾ ಸ್ಥಳಗಳ ಮೇಲೆ ಇತ್ತೀಚಿನ ದಿನಗಳಲ್ಲಿ ದಾಳಿಗಳು ಹೆಚ್ಚಾಗುತ್ತಿವೆ.

published on : 9th June 2022

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಬೆನ್ನಲ್ಲೇ ಇದೀಗ ದೇವಾಲಯಗಳು ಟಾರ್ಗೆಟ್!

ದೋಡಾ ಜಿಲ್ಲೆಯ ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 6th June 2022

ಢಾಕಾದಲ್ಲಿ ಮತ್ತೆ ಹಿಂದೂ ದೇವಾಲಯಗಳ ಮೇಲೆ ದಾಳಿ: ಇಸ್ಕಾನ್ ರಾಧಾಕಾಂತ ದೇವಾಲಯ ಧ್ವಂಸ

ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿನ ಇಸ್ಕಾನ್ ರಾಧಾಕಾಂತ ದೇವಾಲಯವನ್ನು ಗುರುವಾರ ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.

published on : 18th March 2022

ಚಂಪಾರಣ್ ಸತ್ಯಾಗ್ರಹ ಆರಂಭಗೊಂಡಿದ್ದ ಸ್ಥಳದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಧ್ವಂಸ!

ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು ಚಂಪಾರಣ್ ಸತ್ಯಾಗ್ರಹ ಆರಂಭಿಸಿದ ಸ್ಥಳದ ಬಳಿ ಸ್ಥಾಪಿಸಲಾಗಿದ್ದ ಅವರ ಪ್ರತಿಮೆಯನ್ನು ಕೆಲವು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ಆಡಳಿತ ಮಂಗಳವಾರ ತಿಳಿಸಿದೆ.

published on : 15th February 2022

ಸಿಖ್ ಗುರುದ್ವಾರ ಧ್ವಂಸ; ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರ ಬಂಧನ: ತಾಲಿಬಾನ್ ವಕ್ತಾರ

ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಹಿಂದೂ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡಿದವರನ್ನು ಕಾಬೂಲ್ ಪೊಲೀಸರು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ.

published on : 9th October 2021

ಬಾಂಗ್ಲಾದೇಶದಲ್ಲಿ 4 ಹಿಂದೂ ದೇವಾಲಯಗಳು ಧ್ವಂಸ!

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಪ್ರಕರಣ ವರದಿಯಾಗಿದ್ದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿಯೂ ಅಲ್ಲಿನ ಹಿಂದೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ, ದೇವಾಲಯಗಳ ಭಂಜನ ಪ್ರಕರಣಗಳು ವರದಿಯಾಗಿದೆ. 

published on : 9th August 2021

ರಾಶಿ ಭವಿಷ್ಯ