• Tag results for Vande Bharat Express train

ಬೆಂಗಳೂರು ಮೂಲಕ ಮೈಸೂರು ತಲುಪಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು: ಈ ರೈಲಿನ ವಿಶೇಷತೆಗಳೇನು?

ಚೆನ್ನೈ - ಬೆಂಗಳೂರು ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್(Vande Bharat express train) ಪ್ರಯಾಣಿಕರ ರೈಲು ಇಂದು ಸೋಮವಾರ ಮುಂಜಾನೆ 5.50ರ ಸಮಯದಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿತು.

published on : 7th November 2022

ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರಾಯೋಗಿಕ ಓಡಾಟ ಆರಂಭ, ನ.11ಕ್ಕೆ ಪ್ರಧಾನಿ ಚಾಲನೆ

ಚೆನ್ನೈ - ಬೆಂಗಳೂರು-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರ ರೈಲು ಇಂದು ಮುಂಜಾನೆ 5.50ರ ಸಮಯದಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿತು.  

published on : 7th November 2022

ಗುಜರಾತ್: ಗಾಂಧಿನಗರ - ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಗುಜರಾತ್ ನ ಗಾಂಧಿನಗರ ಮತ್ತು ಮುಂಬೈ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಶುಕ್ರವಾರ ಪ್ರಧಾನಿ ಮೋದಿ ಅವರು ಚಾಲನೆ ನೀಡಿದರು.

published on : 30th September 2022

ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಾಟಕ್ಕೆ ಬಹುತೇಕ ಸಿದ್ಧ; ಅದರ ವೈಶಿಷ್ಟ್ಯಗಳೇನು?

ಭಾರತದಲ್ಲಿ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಾಟಕ್ಕೆ ಬಹುತೇಕ ಸಿದ್ಧವಾಗಿದೆ. ಈ ಬಗ್ಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

published on : 18th August 2022

ರಾಶಿ ಭವಿಷ್ಯ