• Tag results for Vande Mataram

ವಂದೇ ಮಾತರಂ ಗೀತೆ ಹಾಡಲು ಹಿಂದೇಟು ಹಾಕಿರುವುದು ಸಿದ್ದು ಜಿಹಾದಿ ಮನಸ್ಥಿತಿಗೆ ಸಾಕ್ಷಿ: ಬಿಜೆಪಿ ಆಕ್ರೋಶ

ವಿಪಕ್ಷ ನಾಯಕ ಸಿದ್ದರಾಮಯ್ಯ ವಂದೇ ಮಾತರಂ ಗೀತೆ ಹಾಡಲು ವಿರೋಧ ವ್ಯಕ್ತಪಡಿಸಿರುವುದು ಅವರ ಜಿಹಾದಿ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ಟೀಕಿಸಿದೆ.

published on : 27th November 2022

ಜನ ಗಣ ಮನ, ವಂದೇ ಮಾತರಂಗೆ ಸಮಾನ ಗೌರವ ನೀಡಬೇಕು: ದೆಹಲಿ ಹೈಕೋರ್ಟ್ ಗೆ ಕೇಂದ್ರ

ರಾಷ್ಟ್ರಗೀತೆ 'ಜನ ಗಣ ಮನ' ಮತ್ತು ರಾಷ್ಟ್ರೀಯ ಹಾಡು 'ವಂದೇ ಮಾತರಂ' ಎರಡೂ ಒಂದೇ ಮಟ್ಟದ ಮೌಲ್ಯ ಹೊಂದಿದ್ದು, ನಾಗರಿಕರು ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

published on : 5th November 2022

ದೂರವಾಣಿ ಕರೆ ವೇಳೆ 'ಹಲೋ' ಬದಲು 'ವಂದೇ ಮಾತರಂ' ಹೇಳಿ: ಅಧಿಕಾರಿಗಳಿಗೆ ಮಹಾರಾಷ್ಟ್ರ ಸರ್ಕಾರ ನಿರ್ದೇಶನ

ದೂರವಾಣಿ ಕರೆ ವೇಳೆ 'ಹಲೋ' ಎಂದು ಹೇಳುವ ಬದಲು 'ವಂದೇ ಮಾತರಂ' ಹೇಳುವಂತೆ ಮಹಾರಾಷ್ಟ್ರ ಸರ್ಕಾರ ತನ್ನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

published on : 2nd October 2022

ಜಗ್ಗೇಶ್ ನಿರ್ಮಾಣದ 'ವಂದೇ ಮಾತರಂ' ಆಲ್ಬಮ್ ಶ್ಲಾಘಿಸಿದ ಪ್ರಧಾನಿ ಮೋದಿ

ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ನಟ, ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ರಾಜ್ಯಸಭಾ ಸದಸ್ಯ ಜಗ್ಗೇಶ್ ನಿರ್ಮಾಣ ಮಾಡಿದ 'ವಂದೇ ಮಾತರಂ' ಆಲ್ಬಮ್ ನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. 

published on : 16th August 2022

ವಂದೇ ಮಾತರಂ ಜನಗಣಮನದೊಂದಿಗೆ ಸಮಾನ ಸ್ಥಾನಮಾನ ಪಡೆಯಲು ಸಾಧ್ಯವೇ?: ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ನೊಟೀಸ್

ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿಗೊಳಿಸಿದ್ದು, ಜನಗಣಮನದೊಂದಿಗೆ ವಂದೇ ಮಾತರಂ ಸಮಾನ ಸ್ಥಾನಮಾನ ಪಡೆಯುವುದಕ್ಕೆ ಸಾಧ್ಯವೇ? ಎಂದು ಪ್ರಶ್ನಿಸಿದೆ. 

published on : 25th May 2022

ರಾಶಿ ಭವಿಷ್ಯ