• Tag results for Varanasi

ವಾರಣಾಸಿ: ನವಜಾತ ಶಿಶುವಿಗೆ ಕೊರೋನಾ ಪಾಸಿಟಿವ್, ಆದರೆ ತಾಯಿಗೆ ನೆಗೆಟಿವ್!

ಹೆರಿಗೆಗೆ ಮುಂಚಿತವಾಗಿ ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ತಾಯಿಗೆ ನೆಗೆಟಿವ್ ವರದಿ ಬಂದಿದ್ದು, ಹೆರಿಗೆಯ ಬಳಿಕ ನವಜಾತ ಶಿಶುವಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಘಟನೆಯೊಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. 

published on : 29th May 2021

ಕೋವಿಡ್-19: ಅಯೋಧ್ಯೆ, ವಾರಣಾಸಿಗೆ ಭೇಟಿ ನೀಡುವ ಭಕ್ತರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ರಾಮ ನವಮಿಯಂದು ರಾಮ ಜನ್ಮಭೂಮಿಗೆ ಭೇಟಿ ನೀಡಲು ಬಯಸುವ ಭಕ್ತಾಧಿಗಳಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಅಯೋಧ್ಯೆ ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. 

published on : 14th April 2021

ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಒಪ್ಪಿಗೆ

ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್‌ಐ) ಅನುಮತಿ ನೀಡಿತು.

published on : 8th April 2021

'ದೀದಿ ಈಗ ಬಂಗಾಳ ಬಿಟ್ಟು ಬೇರೆಕಡೆ ಜಾಗ ಹುಡುಕುತ್ತಿದ್ದಾರೆ': ವಾರಣಾಸಿಯಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವ ಹೇಳಿಕೆಗೆ ಮೋದಿ ಟಾಂಗ್ 

ಬಿಜೆಪಿ ನಾಯಕರು "ಹೊರಗಿನವರು" ಎಂದು ಬ್ರಾಂಡ್ ಮಾಡುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು,...

published on : 3rd April 2021

ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲಿಯಂ ಬೆಲೆ ಇಳಿಕೆ: ಧರ್ಮೇಂದ್ರ ಪ್ರಧಾನ್

ದಿನದಿಂದ ದಿನಕ್ಕೆ ಗಗನ ಮುಖಿಯಾಗಿ ಏರುತ್ತಿರುವ ತೈಲ ಬೆಲೆ ಕುರಿತಂತೆ ಶುಕ್ರವಾರ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಧರ್ಮೇಂದ್ರ, ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

published on : 26th February 2021

ತೆಲಂಗಾಣದ ಬೆಡಗಿ ಮಾನಸ ವಾರಣಾಸಿ ಮುಡಿಗೆ ಮಿಸ್ ಇಂಡಿಯಾ ಕಿರೀಟ

ತೆಲಂಗಾಣದ 23 ವರ್ಷದ ಬೆಡಗಿ ಮಾನಸ ವಾರಣಾಸಿ ಅವರು ವಿಎಲ್ ಸಿಸಿ ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್‌ 2020 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

published on : 11th February 2021

ಐಐಟಿ ವಾರಣಾಸಿಯಲ್ಲಿ ಇಸ್ರೋ ಬಾಹ್ಯಾಕಾಶ ಶೈಕ್ಷಣಿಕ ಕೇಂದ್ರ ಸ್ಥಾಪನೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡೆಸಲಿರುವ ಅಲ್ಪ ಹಗೂ ದೀರ್ಘಕಾಲೀನ ಯೋಜನೆಗಳಲ್ಲಿ ಅನುಕೂಲವಾಗುವಂತೆ ಐಐಟಿ ವಾರಣಾಸಿಯಲ್ಲಿ "ಪ್ರಾದೇಶಿಕ ಬಾಹ್ಯಾಕಾಶ ಶೈಕ್ಷಣಿಕ ಕೇಂದ್ರ" ಸ್ಥಾಪನೆ ಮಾಡುವುದಾಗಿ ಇಸ್ರೋ ಹೇಳಿದೆ. ಇದಕ್ಕಾಗಿ ಇಸ್ರೋ ವಾರಣಾಸಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

published on : 24th December 2020

ಪ್ರಧಾನಿ ಮೋದಿ ವಾರಣಾಸಿ ಕಚೇರಿಯನ್ನು ಒಎಲ್‌ಎಕ್ಸ್‌ನಲ್ಲಿ 'ಮಾರಾಟ'ಕ್ಕಿಟ್ಟ ನಾಲ್ವರ ಬಂಧನ

ಪ್ರಧಾನಿ ನರೇಂದ್ರ ಮೋದಿಯವರ ವಾರಣಾಸಿ ಕಚೇರಿಯನ್ನು "ಮಾರಾಟ" ಮಾಡುತ್ತಿರುವುದಾಗಿ ಹೇಳಿ ಆನ್‌ಲೈನ್ ಜಾಹೀರಾತನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿರುವುದಾಗಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

published on : 18th December 2020

ವಾರಣಾಸಿಯಲ್ಲಿ ವಿಶ್ವದರ್ಜೆಯ 'ರುದ್ರಾಕ್ಷ' ಸಮಾವೇಶ ಕೇಂದ್ರ ಶೀಘ್ರವೇ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ವಿಶ್ವದರ್ಜೆಯ ರುದ್ರಾಕ್ಷ ಸಮಾವೇಶ ಕೇಂದ್ರ ಶೀಘ್ರವೇ ಅಸ್ತಿತ್ವಕ್ಕೆ ಬರಲಿದೆ.

published on : 12th December 2020

ಪ್ರಧಾನಿ ಮೋದಿ ಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆ!

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯುಂಟಾಗಿದ್ದು, ಪಕ್ಷಕ್ಕೆ ಮುಜುಗರ ಉಂಟಾಗಿದೆ.

published on : 6th December 2020

ವಾರಾಣಾಸಿಯಲ್ಲಿ ದೇವ್ ದೀಪಾವಳಿ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ, ಮನಸೆಳೆದ ದೀಪಾಲಂಕಾರ

ಪ್ರಧಾನಿ ನರೇಂದ್ರ ಮೋದಿ ವಾರಾಣಾಸಿಯ ರಾಜ್ ಘಾಟ್ ನಲ್ಲಿ  ದೇವ್ ದೀಪಾವಳಿ ಮಹೋತ್ಸವನ್ನು ಉದ್ಘಾಟಿಸಿ, ಮೊದಲ ದೀಪವನ್ನು ಹಚ್ಚಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

published on : 30th November 2020

ದೇವ್ ದೀಪಾವಳಿಗೆ ವಾರಾಣಸಿಗೆ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ದೇವ್ ದೀಪಾವಳಿ ಹಿನ್ನೆಲೆಯಲ್ಲಿ ವಾರಾಣಾಸಿಗೆ ಭೇಟಿ ನೀಡಲಿದ್ದಾರೆ. 

published on : 30th November 2020

ವಾರಾಣಸಿಗೆ ಇಂದು ಪ್ರಧಾನಿ ಮೋದಿ ಭೇಟಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ದೇವ್ ದೀಪಾವಳಿ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಕ್ಷೇತ್ರಕ್ಕೆ ಇಂದು ಭೇಟಿ ನೀಡುವ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ವಾರಣಾಸಿ ನಗರ ಅಲಂಕೃತಗೊಂಡಿದೆ.

published on : 30th November 2020

ವಾರಾಣಸಿಯಲ್ಲಿ 614 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ! 

ಪ್ರಧಾನಿ ನರೇಂದ್ರ ಮೋದಿ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರಕ್ಕೆ ದೀಪಾವಳಿಗೂ ಮುನ್ನ ಭರ್ಜರಿ ಉಡುಗೊರೆ ನೀಡಿದ್ದಾರೆ.

published on : 9th November 2020