- Tag results for Varthur prakash
![]() | ಪಂಚರತ್ನ ಯಾತ್ರೆಯಲ್ಲಿ ಕುಮಾರಣ್ಣಂಗೆ ಜೈ ಅಂದ್ರೆ 500, ಕಳಶ ಹೊತ್ತ ಮಹಿಳೆಯರಿಗೆ 1000: ಅಲ್ಪಸಂಖ್ಯಾತರನ್ನು ಬಿಟ್ಟು 5 ಸಾವಿರ ಜನರನ್ನು ಸೇರಿಸಲಿ!ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುವ ಜ.9ರ ಸಭೆಗೂ ಮುನ್ನ ಶಾಸಕ ಕೆ.ಆರ್.ರಮೇಶ್ ಕುಮಾರ್ ತಾಕತ್ತಿದ್ದರೆ ಕೋಲಾರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಐದು ಸಾವಿರ ಜನರನ್ನು ಸೇರಿಸಲಿ ನೋಡೋಣ ಎಂದು ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಸವಾಲು ಹಾಕಿದರು. |
![]() | ಪ್ರಮೋದ್ ಮಧ್ವರಾಜ್, ವರ್ತೂರು ಪ್ರಕಾಶ್, ಸಂದೇಶ್ ನಾಗರಾಜ್ ಸೇರಿ ಹಲವರು ಬಿಜೆಪಿ ಸೇರ್ಪಡೆಕಾಂಗ್ರೆಸ್ ತೊರೆದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಮಾಜಿ ಶಾಸಕ ವರ್ತೂರು ಪ್ರಕಾಶ್ ಸೇರಿದಂತೆ ಹಲವು ನಾಯಕರು ಶನಿವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. |